ಚಾಮರಾಜನಗರ: ಬೆಳಗಾವಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ನಿರ್ವಾಹಕನ ಮೇಲೆ ಹಲ್ಲೆ ನಡೆದಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದ…
ಮಂಡ್ಯ: ಸಾಲದಿಂದ ಬೇಸತ್ತು ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಯಲಿಯೂರು ಗ್ರಾಮದ ಬಳಿ ನಡೆದಿದೆ. ಮಾಸ್ತಪ್ಪ (65), ರತ್ನಮ್ಮ (45), ಮಗಳು…
ಮಂಡ್ಯ: ಜಿಲ್ಲೆಯಲ್ಲಿ ಲಾಂಗು, ಮಚ್ಚು ಹಿಡಿದು ಅಪ್ರಾಪ್ತ ಬಾಲಕರು ಅಟ್ಟಹಾಸ ಮೆರೆದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಎದೆ ಝಲ್ಲೆನಿಸುವ ಘಟನೆ ನಡೆದಿದೆ. ಹೌದು, ಯುವತಿ…
ಗುಂಡ್ಲುಪೇಟೆ: ಪ್ರಧಾನಿ ನರೇಂದ್ರ ಮೋದಿ ಭೇಟಿ ಬಳಿಕ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಅರಣ್ಯಕ್ಕೆ ಪ್ರವಾಸಿಗರ ದಂಡೇ ಹರಿದು ಬರುತ್ತಿದ್ದು, ಆದಾಯದಲ್ಲಿ ಭಾರೀ ಹೆಚ್ಚಳವಾಗಿದೆ. ಸುಮಾರು 1024 ಸಾವಿರ…
ಮಡಿಕೇರಿ: ನಗರದ ಮಹದೇವಪೇಟೆಯ ಚಿನ್ನಾಭರಣ ಮಳಿಗೆಯೊಂದರಲ್ಲಿ ಭಾನುವಾರ ಸಂಜೆ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಲಕ್ಷಾಂತರ ರೂ. ನಷ್ಟ ಸಂಭವಿಸಿದೆ. ಸಂಜೆ ವೇಳೆಗೆ ಕಿಶೋರ್ ಎಂಬವರಿಗೆ ಸೇರಿದ ಕಟ್ಟಡದಲ್ಲಿ…
ಶನಿವಾರಸಂತೆ : ಇಲ್ಲಿನ ತ್ಯಾಗರಾಜ ಕಾಲೋನಿ ಮತ್ತು ಕೊಡ್ಲಿಪೇಟೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಶನಿವಾರಸಂತೆಯ ತ್ಯಾಗರಾಜ ಕಾಲೋನಿಯ ನಿವಾಸಿ ಯೋಗೀಶ್ ಹಾಗೂ…
ಕೆ.ಎಂ ದೊಡ್ಡ: ಇಲ್ಲಿನ ಸಮೀಪದ ಮಣಿಗೆರೆ ಗ್ರಾಮದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ಬಹುದಿನದ ಬೇಡಿಕೆಯಾದ ಸಾರಿಗೆ ಬಸ್ ಸೇವೆಯನ್ನು ಒದಗಿಸುವ ಮೂಲಕ ವಿದ್ಯಾರ್ಥಿಗಳ ಬಹುದಿನದ…
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೊಡಗು ವಿಶ್ವ ವಿದ್ಯಾನಿಲಯವನ್ನು ರದ್ದುಗೊಳಿಸುವ ಸರ್ಕಾರದ ಚಿಂತನೆ ಸರಿಯಾದ ಕ್ರಮವಲ್ಲ ಎಂದು ಅಖಿಲ ಕೊಡವ ಸಮಾಜ ಅಭಿಪ್ರಾಯ ವ್ಯಕ್ತಪಡಿಸಿದೆ. ಈ ಬಗ್ಗೆ…
ಮಂಡ್ಯ: ಜಿಲ್ಲೆಯ ನಾಗಮಂಗಲ ತಾಲ್ಲೂಕಿನಲ್ಲಿ ಬೆಟ್ಟವೊಂದರಲ್ಲಿ ನಾಡಬಾಂಬ್ ಸ್ಫೋಟಗೊಂಡು ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನ ಭಾನುವಾರ ನಡೆದಿದೆ. ತಾಲ್ಲೂಕಿನ ಕಂಬದಹಳ್ಳಿ ಗ್ರಾಮದ ಆಂಜನೇಯಬೆಟ್ಟದಲ್ಲಿ ಈ ಘಟನೆ ನಡೆದಿದ್ದು,…
ಮಂಡ್ಯ: ಕಾಡು ಪ್ರಾಣಿಗಳ ಹತ್ಯೆಗೆ ಇಟ್ಟಿದ್ದ ಸಿಡಿ ಮದ್ದು ಸ್ಪೋಟಗೊಂಡು ಸ್ವಚ್ಚತಾ ಕಾರ್ಯಕ್ಕೆ ಬಂದಿದ್ದ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಜಿಲ್ಲೆಯ ನಾಗಮಂಗಲ ತಾಲ್ಲೂಕಿನಲ್ಲಿ ನಡೆದಿದೆ. ನಾಗಮಂಗಲ…