ಮೈಸೂರು: ಇಲ್ಲಿನ ಉದಯಗಿರಿ ಪೊಲೀಸ್ ಠಾಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದ್ದರೂ, ಯಾಕೆ ಆರೋಪಿಗಳನ್ನು ಬಂಧಿಸುತ್ತಿಲ್ಲ. ರಾಜ್ಯ ಸರ್ಕಾರಕ್ಕೆ ಕೇವಲ ಮುಸಲ್ಮಾನರನ್ನು ಓಲೈಕೆ ಮಾಡುವುದೇ…
ನಾಗಮಂಗಲ: ಕೃಷಿಗೆ ಸಂಬಂಧಪಟ್ಟ ಸಮಗ್ರ ಮಾಹಿತಿ ನೀಡುವ ರೈತ ಕೇಂದ್ರದ ಸದುಪಯೋಗವನ್ನು ರೈತರು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಸಚಿವ ಚೆಲುವರಾಯಸ್ವಾಮಿ ಕರೆ ನೀಡಿದರು. ನಾಗಮಂಗಲ ತಾಲೂಕು ಚಿನ್ಯ…
ಮೈಸೂರು: ಚಾಮರಾಜನಗರ ಹಿಂದುಳಿದ ಜಿಲ್ಲೆ ಎಂಬ ಹಣೆ ಪಟ್ಟಿ ಇರುವ ಹಿನ್ನೆಲೆಯಲ್ಲಿ ಅದನ್ನು ತೆಗೆದುಹಾಕಲು ವಿಶೇಷ ಯೋಜನೆ ರೂಪಿಸಿದ್ದು, ಜಿಲ್ಲೆಯ ಅಭಿವೃದ್ಧಿಗಾಗಿ ಸಿಎಂ ಬಳಿ 3 ಸಾವಿರ…
ಮೈಸೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಯಾರು ಮಾತನಾಡುತ್ತಿಲ್ಲ. ಆದರೆ ಅದು ಮಾಧ್ಯಮಗಳಲ್ಲಿ ಮಾತ್ರ ಚರ್ಚೆಯಾಗುತ್ತಿದೆ ಇದಕ್ಕೆಲ್ಲಾ ವಿರಾಮ ಹಾಕಬೇಕು ಎಂದು ವಿಧಾನ ಪರಿಷತ್ ಶಾಸಕ ಡಾ.ಯತೀಂದ್ರ…
ಮೈಸೂರು: ಬೇಸಿಗೆ ಆರಂಭವಾಗುತ್ತಿದ್ದಂತೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಜಲಕ್ಷಾಮ ಎದುರಾಗಿದೆ. ಬೆಂಗಳೂರಿಗೆ ನೀರು ಪೂರೈಕೆಯಾಗುವ ಕೆಆರ್‌ಎಸ್ ಹಾಗೂ ಹಳೆ ಮೈಸೂರು ಭಾಗದಲ್ಲಿ ಇರುವ ಪ್ರಮುಖ ಜಲಾಶಯವಾದ ಕಬಿನಿಯ…
ಮೈಸೂರು: ಜಿಲ್ಲೆಯ ಟಿ.ನರಸೀಪುರದ ಇಂಡವಾಳು ಗ್ರಾಮದ ಬಳಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. 21 ವರ್ಷದ ಯುವಕ…
ಚಾಮರಾಜನಗರ: ಜಿಲ್ಲೆಯಲ್ಲಿ ಚಿರತೆ ದಾಳಿಯು ಸ್ಥಳೀಯರಲ್ಲಿ ಭಾರೀ ಭೀತಿ ಹುಟ್ಟಿಸಿದ್ದು, ಎರಡು ದಿನಗಳ ಅಂತರದಲ್ಲೇ ಚಿರತೆ ದಾಳಿಗೆ ನಾಲ್ಕು ಕರುಗಳು ಬಲಿಯಾಗಿವೆ. ಗುಂಡ್ಲುಪೇಟೆ ತಾಲ್ಲೂಕಿನ ಹೊಂಗಳ್ಳಿ ಗ್ರಾಮದಲ್ಲಿ…
ಎಚ್.ಡಿ.ಕೋಟೆ: ಇಡ್ಲಿ ತಯಾರಿಯಲ್ಲಿ ಪ್ಲಾಸ್ಟಿಕ್ ಬಳಸುತ್ತಿರುವ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಇಂದು ಎಚ್.ಡಿ.ಕೋಟೆ ಪಟ್ಟಣದಲ್ಲಿರುವ ಹೋಟೆಲ್‌ಗಳಿಗೆ ಮತ್ತು ಬೀದಿ ಬದಿ ಇರುವ ವ್ಯಾಪಾರಿಗಳ ಮಳಿಗೆಗಳಿಗೆ ತಾಲ್ಲೂಕು ಆಹಾರ…
ಕೊಡಗು: ಪೊನ್ನಂಪೇಟೆ ತಾಲ್ಲೂಕಿನ ಐಸುಡ್ಲೂರು ಗ್ರಾಮದ ಮೇಲತಂಡ ಸಜನ್ ಪೂವಯ್ಯ ಅವರ ಮನೆಯಲ್ಲಿ ಪ್ರತ್ಯಕ್ಷವಾಗಿದ್ದ ಬೃಹತ್ ಗಾತ್ರದ ಕಾಳಿಂಗ ಸರ್ಪವನ್ನು ಪೊನ್ನಂಪೇಟೆಯ ಉರಗ ರಕ್ಷಕ ನವೀನ್ ರಾಕಿ…
ಮಡಿಕೇರಿ: ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸ್ಥಾಪನೆಗೊಂಡಿದ್ದ ನೂತನ 10 ವಿಶ್ವವಿದ್ಯಾನಿಲಯಗಳ ಪೈಕಿ 9 ವಿಶ್ವವಿದ್ಯಾನಿಲಯಗಳನ್ನು ಮುಚ್ಚಲು ರಾಜ್ಯ ಸಚಿವ ಸಂಪುಟದ ಉಪಸಮಿತಿ ತೀರ್ಮಾನಿಸಿದ್ದು, ಮುಚ್ಚುವ ಭೀತಿಯಲ್ಲಿ…