ಜಿಲ್ಲೆಗಳು

ಕೊಡಗು ಜಿಲ್ಲೆಯಾದ್ಯಂತ ವ್ಯಾಪಕ ಮಳೆ ; ಪ್ರವಾಹ ಭೀತಿ

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು, ಪ್ರವಾಹದ ಭೀತಿ ಸೃಷ್ಟಿಯಾಗಿದೆ. ಸೋಮವಾರ ರಾತ್ರಿ ಹಾಗೂ ಮಂಗಳವಾರ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗಿದೆ. ಹಳ್ಳ, ಕೊಳ್ಳ, ನದಿ, ತೊರೆಗಳು ತುಂಬಿ…

1 year ago

ಪ್ರವಾಹ ಪೀಡಿತ ಪ್ರದೇಶಗಳಿಗೆ ಅಧಿಕಾರಿಗಳ ಭೇಟಿ

ಸಿದ್ದಾಪುರ : ಅಮ್ಮತ್ತಿ ಹೋಬಳಿಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರಡಿಗೋಡು, ಗುಹ್ಯ, ಕಕ್ಕಟಕಾಡು,…

1 year ago

ಮದ್ಯದ ಅಮಲಿನಲ್ಲಿ ಗಲಾಟೆ: ಯುವಕನ ಹತ್ಯೆ

ಗುಂಡ್ಲುಪೇಟೆ: ಪಟ್ಟಣದ ಊಟಿ-ಮೈಸೂರು ಮುಖ್ಯರಸ್ತೆಯ ಬದಿಯಲ್ಲಿರುವ ಮದ್ದಾನೇಶ್ವರ ಶಾಲೆ ಕಾಂಪೌಂಡ್ ಬಳಿ ಮದ್ಯದ ಅಮಲಿನಲ್ಲಿ ಯುವಕರ ನಡುವೆ ಗಲಾಟೆ ನಡೆದಿದ್ದು, ಯುವಕನೊಬ್ಬ ಕೊಲೆಯಾಗಿದ್ದಾನೆ. ಪಟ್ಟಣದ ನಾಯಕರ ಬೀದಿಯ…

1 year ago

ಕಪಿಲಾ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ನಂಜನಗೂಡು : ಮಂಡ್ಯದ ಮೂಲದ ವ್ಯಕ್ತಿಯೊಬ್ಬರು ನಂಜಗೂಡಿನ ಕಪಿಲಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ಜರುಗಿದೆ. ಮಂಡ್ಯ ತಾಲೂಕಿನ ಬೆಳ್ಳಂಗನ ಹುಂಡಿಯ ಶಿಕ್ಷಕ ಚಂದ್ರು…

1 year ago

17 ಕೆ.ಜಿ ಗಾಂಜಾ ಬೆಳೆ ವಶ

ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಕಾಶಿ ಮುರುಕನಹಳ್ಳಿಯ ಜಮೀನಿನಲ್ಲಿ ಬೆಳೆದಿದ್ದ ಸುಮಾರು 17 ಕೆ.ಜಿ ತೂಕದ ₹50,000 ಬೆಲೆ ಬಾಳುವ ಗಾಂಜಾ ಬೆಳೆಯನ್ನು ಅಬಕಾರಿ ಪೊಲೀಸರು…

1 year ago

ಮಕ್ಕಳು ಪರಿಸರ ಪ್ರೇಮ ಬೆಳೆಸಿಕೊಂಡು ಗಿಡ ನೆಡಬೇಕು : ಶಾಸಕ ಜಿಟಿಡಿ

ಮೈಸೂರು: ವಿದ್ಯಾರ್ಥಿಗಳು ಪರಿಸರ ಪ್ರೇಮದ ಕಾಳಜಿ ಇಟ್ಟುಕೊಂಡು ಮರ-ಗಿಡಗಳನ್ನು ನೆಟ್ಟು ಪೋಷಿಸಬೇಕು. ಪರಿಸರ ಉಳಿದರೆ ನಾವು ಉಳಿಯುತ್ತೇವೆ. ಪರಿಸರ ವಿನಾಶವಾದರೆ ಮಾನವ ದೊಡ್ಡ ಬೆಲೆ ತೆತ್ತಬೇಕು ಎಂದು…

1 year ago

ಹಾರಂಗಿ ಜಲಾಶಯದಿಂದ 15,000 ಕ್ಯೂಸೆಕ್ಸ್‌ ನೀರು ಬಿಡುಗಡೆ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದ್ದು, ಹೊರಹರಿವನ್ನು 15,000 ಕ್ಯೂಸೆಕ್ಸ್‌ಗೆ ಹೆಚ್ಚಳ ಮಾಡಲಾಗಿದೆ. ಜಿಲ್ಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ಭಾರೀ…

1 year ago

ಕೇರಳದ ವಯನಾಡಿನಲ್ಲಿ ಭಾರೀ ಮಳೆ: ಕಬಿನಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು

ಎಚ್.ಡಿ.ಕೋಟೆ: ಕೇರಳದ ವಯನಾಡಿನಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡುಬಂದಿದೆ. ಜಲಾಶಯದ ಇಂದಿನ ಒಳಹರಿವು 15,849…

1 year ago

ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ: ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಏರಿಕೆ

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡು ಬಂದಿದೆ. ಜಲಾಶಯದ ಇಂದಿನ ಒಳಹರಿವು…

1 year ago

ಕೆಆರ್‌ಎಸ್‌ ಬಳಿ ಅಮ್ಯೂಸ್‌ಮೆಂಟ್‌ ಪಾರ್ಕ್‌ ನಿರ್ಮಾಣಕ್ಕೆ ಸುಮಲತಾ ಅಂಬರೀಷ್‌ ವಿರೋಧ

ಮಂಡ್ಯ: ರೈತರ ಜೀವನಾಡಿ ಕೆಆರ್‌ಎಸ್‌ ಬಳಿ ಅಮ್ಯೂಸ್‌ಮೆಂಟ್‌ ಪಾರ್ಕ್‌ ನಿರ್ಮಾಣ ಮಾಡುವುದಕ್ಕೆ ಮಾಜಿ ಸಂಸದೆ ಸುಮಲತಾ ಅಂಬರೀಷ್‌ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌…

1 year ago