ನಾಗನಹಳ್ಳಿ ಗ್ರಾಮದಲ್ಲಿ ಶುಕ್ರವಾರ ಆಯೋಜಿಸಿದ್ದ ತಾಲ್ಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಭಾಗಿ ಮೈಸೂರು: ಮಕ್ಕಳಿಗೆ ಶಿಕ್ಷಣ, ಬುದ್ದಿವಂತರನ್ನಾಗಿ ಮಾಡುವ ಜತೆಗೆ, ಸಂಸ್ಕಾರವಂತರನ್ನಾಗಿ ಮಾಡಬೇಕು ಎಂದು ಚಾಮುಂಡೇಶ್ವರಿ…
ಮಡಿಕೇರಿ : ಆರ್ಥಿಕ ಮುಗ್ಗಟ್ಟು ಹಾಗೂ ಮೈಕ್ರೋ ಫೈನಾನ್ಸ್ ಹಾವಳಿಯಿಂದ ಬೇಸತ್ತು ವ್ಯಕ್ತಿಯೊಬ್ಬ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ಶುಕ್ರವಾರ ನಡೆದಿದೆ. ದೇವಜನ ಜಗದೀಶ್…
ಧಾರವಾಡ : ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟ ಅವಘಡ ಅಣ್ಣೆಗೇರಿ ತಾಲೂಕಿನ ಭದ್ರಾಪುರ ಬಸ್ ನಿಲ್ದಾಣ ಸಮೀಪ ಶುಕ್ರವಾರ…
ಮೈಸೂರು : ಕಬಿನಿ ಜಲಾನಯನ ಪ್ರದೇಶದಲ್ಲಿ ಹೆಚ್ಚು ಮಳೆಯಾಗುತ್ತಿದ್ದು ಜಲಾಶಯವು ಪ್ರಸ್ತುತ ಬರ್ತಿಯಾಗುವ ಹಂತದಲ್ಲಿದೆ. ಪ್ರಸ್ತುತ ಕಬಿನಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ 18000 ಹೆಚ್ಚು ಇದ್ದು, ಜಲಾನಯನ…
ಶೀರ್ಘ ಸುಪ್ರೀಂಗೆ ತಜ್ಞರ ವರದಿ ಮೈಸೂರು: ಮಹಾರಾಜರ ಕಾಲದಲ್ಲಿ ನಿರ್ಮಾಣವಾಗಿದ್ದ ಪಾರಂಪರಿಕ ಕಟ್ಟಡಗಳಲ್ಲಿ ಒಂದಾಗಿರುವ ಲ್ಯಾನ್ಸ್‌ಡೌನ್ ಕಟ್ಟಡ ಪುನರ್ ನಿರ್ಮಾಣ ಅಥವಾ ಪುನರ್ ನವೀಕರಣಕ್ಕೆ ಸಂಬಂಧಿಸಿದಂತೆ ತೀರ್ಮಾನ…
ಮೈಸೂರು : ನಗರದ ಹೃದಯ ಭಾಗದ ಕೆ.ಆರ್ ವೃತ್ತದಲ್ಲಿರುವ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪ್ರತಿಮೆಯ ಮೇಲೆ ಮಾನಸಿಕ ಅಸ್ವಸ್ಥನೋರ್ವ ಕುಳಿತು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾದ ಪ್ರಸಂಗ…
ಬೆಂಗಳೂರು : ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಬೇಗ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ…
ಮೈಸೂರು : ರಾಜ್ಯ ಕಾಂಗ್ರೆಸ್ ಸರ್ಕಾರ ಜನೌಷಧ ಕೇಂದ್ರ ತೆರವಿಗೆ ಮುಂದಾಗಿರುವುದನ್ನು ವಿರೋಧಿಸಿ ಬಿಜೆಪಿ ವತಿಯಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು. ಶಾಸಕ ಶ್ರೀವತ್ಸ ಹಾಗೂ ಮಾಜಿ ಶಾಸಕ…
ಮಂಡ್ಯ: ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರ ಹುಟ್ಟುಹಬ್ಬದ ಅಂಗವಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕಗಳಿಸಿದ ಸರ್ಕಾರಿ ಪ್ರೌಢಶಾಲೆಗಳ ೧೦೦ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ…
ಮೈಸೂರು : ಇಂದಿನಿಂದ ಶಾಲೆಗಳು ಆರಂಭವಾದ ಹಿನ್ನೆಲೆ ನಗರದಲ್ಲಿ ಮಕ್ಕಳಿಗೆ ಗುಲಾಬಿ ಹಾಗೂ ಸಿಹಿ ತಿನಿಸುಗಳನ್ನು ನೀಡಿ ಬರಮಾಡಿಕೊಳ್ಳಲಾಯಿತು. ಮೈಸೂರಿನ ಅಗ್ರಹಾರದಲ್ಲಿರುವ ಅಕ್ಕನ ಬಳಗ ಸರ್ಕಾರಿ ಶಾಲೆಯಲ್ಲಿ…