ಪಿರಿಯಾಪಟ್ಟಣ: ಮರಿಯಾನೆಯೊಂದು ಹಿಂಡಿನಿಂದ ತಪ್ಪಿಸಿಕೊಂಡು ರೋಧನೆ ಅನುಭವಿಸುತ್ತಿರುವ ಘಟನೆ ಪಿರಿಯಾಪಟ್ಟಣದ ಕೋಗಿಲವಾಡಿ ಗ್ರಾಮದ ಬಳಿ ಜರುಗಿದೆ. ಆನೆಗಳ ಹಿಂಡಿನೊಂದಿಗೆ ಬಂದಿದ್ದ ಗಂಡು ಆನೆ ಮರಿಯೊಂದು ಹಾಡಿಯ ಜನರಿಗೆ…
ನಂಜನಗೂಡು: ಭಾರೀ ಮಳೆಯಿಂದ ಮನೆಯ ಗೋಡೆ ಕುಸಿತವಾಗಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಹನುಮನಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಿದ್ದರಾಜು ಎಂಬುವವರಿಗೆ ಸೇರಿದ ಮನೆ ಇದಾಗಿದ್ದು,…
ಮೈಸೂರು: ಕಾವೇರಿ ನದಿಯ ಪಕ್ಕದಲ್ಲಿ ಸ್ವಚ್ಛತೆ ವ್ಯವಸ್ಥೆ ಮಾಡಿದರೆ ಅದೇ ಆರತಿ ಮಾಡಿದ ಹಾಗಾಗುತ್ತದೆ ಎಂದು ಬಿಜೆಪಿ ಶಾಸಕ ಟಿ.ಎಸ್.ಶ್ರೀವತ್ಸ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ…
ಟಿ.ನರಸೀಪುರ: ಹಾಲಿನ ಟ್ಯಾಂಕರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ಅಂಕನಹಳ್ಳಿ ಗ್ರಾಮದಲ್ಲಿ…
ಮೈಸೂರು: ಪಾರಂಪರಿಕ ಕಟ್ಟಡಗಳಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆ ಕಟ್ಟಡವನ್ನು ಪುನರ್ ನಿರ್ಮಾಣ ಅಥವಾ ಪುನರ್ ನವೀಕರಣಕ್ಕೆ ಸಂಬಂಧಿಸಿದಂತೆ ತೀರ್ಮಾನ ಕೈಗೊಳ್ಳಬೇಕಿರುವ ಕಾರಣ ಸುಪ್ರೀಂಕೋರ್ಟ್ ನಿರ್ದೇಶನದ ಮೇರೆಗೆ ಭಾರತೀಯ…
ವಿರಾಜಪೇಟೆ: ಹಿಂಡಿನಿಂದ ಬೇರ್ಪಟ್ಟ ಕಾಡಾನೆಯೊಂದು ಗುರುವಾರ ಬೆಳಿಗ್ಗೆ ರಸ್ತೆಯಲ್ಲಿ ಸಂಚರಿಸಿ ಭಯದ ವಾತಾವರಣ ಸೃಷ್ಟಿ ಮಾಡಿರುವ ಘಟನೆ ಒಂದನೇ ರುದ್ರಗುಪ್ಪೆ ಗ್ರಾಮದಲ್ಲಿ ನಡೆದಿದೆ. ಶ್ವಾನ ಬೊಗಳಿದ್ದರಿಂದ ಗಜರಾಜ…
ಮಂಡ್ಯ: ಕೆ.ಆರ್.ಎಸ್.ನಲ್ಲಿ ರಾಜ್ಯ ಸರ್ಕಾರ ಸ್ಥಾಪಿಸಲು ಉದ್ದೇಶಿಸಿರುವ ಅಮ್ಯೂಸ್ಮೆಂಟ್ ಪಾರ್ಕ್ ಹಾಗೂ ಕಾವೇರಿ ಆರತಿಗೆ ರೈತರು ಪ್ರಬಲವಾಗಿ ವಿರೋಧಿಸುತ್ತಿರುವುದು ಸಮಂಜಸವಾಗಿದೆ. ರೈತರ ಹೋರಾಟಕ್ಕೆ ನನ್ನ ಬೆಂಬಲವೂ ಇದೆ…
ಮಂಡ್ಯ: ಮನೆಗಳಿಗೆ ಕನ್ನ ಹಾಕಿ ಚಿನ್ನಾಭರಣ ಹಾಗೂ ನಗದು ದೋಚುತ್ತಿದ್ದ ಅಂತರ್ ಜಿಲ್ಲಾ ಕಳ್ಳನನ್ನು ಬಂಧಿಸಿರುವ ನಾಗಮಂಗಲ ಗ್ರಾಮಾಂತರ ಠಾಣೆಯ ಪೊಲೀಸರು, ೪೯೦ ಗ್ರಾಂ ಚಿನ್ನದ ವಡವೆಗಳು…
ಸೋಮವಾರಪೇಟೆ : ಅಸ್ಸಾಂ ಮೂಲದ ಕಾರ್ಮಿಕನೋರ್ವ ಮಹಿಳೆಯ ಮೇಲೆ ಮಾನಭಂಗಕ್ಕೆ ಯತ್ನಿಸಿ, ಸಾರ್ವಜನಿಕರಿಂದ ಧರ್ಮದೇಟು ತಿಂದು ಪೊಲೀಸ್ ಅತಿಥಿಯಾಗಿರುವ ಘಟನೆ ಕಾರೇಕೊಪ್ಪ ಗ್ರಾಮದಲ್ಲಿ ಗುರುವಾರ ನಡೆದಿದೆ. ಅಸ್ಸಾಂ…
ಮೈಸೂರು : ಕಳೆದ ಹನ್ನೊಂದು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಂದ ಸಾಲುಸಾಲು ಅಭಿವೃದ್ಧಿ ಕಾರ್ಯ ನಡೆದಿದೆ. ಆದರೆ ರಾಜ್ಯದಲ್ಲಿ ಎರಡು ವರ್ಷಗಳಲ್ಲಿ ಒಂದೇ ಒಂದು ಅಭಿವೃದ್ಧಿ ಕಾರ್ಯ…