ಜಿಲ್ಲೆಗಳು

ಕೇರಳದ ವಯನಾಡಿನಲ್ಲಿ ಧಾರಾಕಾರ ಮಳೆ: ಕಬಿನಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು

ಎಚ್.ಡಿ.ಕೋಟೆ: ನೆರೆಯ ಕೇರಳದ ವಯನಾಡಿನಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್‌.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಗ್ರಾಮದಲ್ಲಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ದಿಢೀರ್‌ ಏರಿಕೆಯಾಗಿದೆ. ಜಲಾಶಯದ ಇಂದಿನ…

1 year ago

ಕೊಂಚ ನಿರಾಳರಾದ ಕೊಡಗು ಜನತೆ: ಜಿಲ್ಲೆಗೆ ಇಂದಿನಿಂದ ಆರೆಂಜ್‌ ಅಲರ್ಟ್‌

ಕೊಡಗು: ಕಳೆದ ನಾಲ್ಕು ದಿನಗಳಿಂದ ಕೊಡಗು ಸೇರಿದಂತೆ ಮಲೆನಾಡು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸುರಿಯುತ್ತಿದ್ದ ಭಾರೀ ಮಳೆ ಇಂದಿನಿಂದ ಕೊಂಚ ಇಳಿಕೆ ಕಂಡಿದೆ.…

1 year ago

ಕುಶಾಲನಗರ: ಮಳೆ ಹಾನಿ ಪ್ರದೇಶಕ್ಕೆ ಶಾಸಕ ಮಂತರ್ ಗೌಡ ಭೇಟಿ

ಕುಶಾಲನಗರ: ಕೊಡಗು ಜಿಲ್ಲೆಯಾದ್ಯಂತ ಎಡೆಬಿಡದೆ ಸುರಿಯುತ್ತಿರುವ ಗಾಳಿ-ಮಳೆಯಿಂದ ಮರಗಳು ಧರೆಗುರುಳಿ ಅನಾಹುತ ಸಂಭವಿಸಿದ್ದು, ಮಳೆ ಹಾನಿ ಪ್ರದೇಶಗಳಿಗೆ ಶಾಸಕ ಮಂತರ್‌ ಗೌಡ ಭೇಟಿ ನೀಡಿ ಪರಿಶೀಲನೆ ನಡೆದಿದ್ದಾರೆ.…

1 year ago

ವಿರಾಜಪೇಟೆ: ತಂತಿ ಬೇಲಿಗೆ ಸಿಲುಕಿದ್ದ ಚಿರತೆ ರಕ್ಷಣೆ

ವಿರಾಜಪೇಟೆ: ತಾಲ್ಲೂಕಿನ ಕೆದಮುಳ್ಳೂರು ಗ್ರಾಮದ ಜಮೀನೊಂದರಲ್ಲಿ ತಂತಿ ಬೇಲಿಗೆ ಸಿಲುಕಿ ನರಳಾಡುತ್ತಿದ್ದ ಚಿರತೆಯನ್ನು ರಕ್ಷಣೆ ಮಾಡಲಾಗಿದೆ. ಗ್ರಾಮದ ಮಾಳೇಟೀರಾ ಗೌತಮ್‌ ಎಂಬುವವರ ಕಾಫಿ ತೋಟದಲ್ಲಿ ಚಿರತೆಯೊಂದು ತಂತಿ…

1 year ago

ಟ್ರಾಫಿಕ್‌ ಪೊಲೀಸರ ಯಡವಟ್ಟಿಗೆ ಮಗು ಸಾವು ಕೇಸ್: ಸಚಿವ ಚಲುವರಾಯಸ್ವಾಮಿ ರಿಯಾಕ್ಷನ್‌

ಮಂಡ್ಯ: ಟ್ರಾಫಿಕ್‌ ಪೊಲೀಸರ ಯಡವಟ್ಟಿನಿಂದ ಮಗು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪು ಮಾಡಿರುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದ್ದಾರೆ. ಮದ್ದೂರಿನ…

1 year ago

ಕೊಡಗಿನಲ್ಲಿ ಧಾರಾಕಾರ ಮಳೆ: ಭಾಗಮಂಡಲ ಕರಿಕೆ ರಸ್ತೆಯಲ್ಲಿ ಭೂಕುಸಿತ

ಕೊಡಗು: ಕೊಡಗು ಜಿಲ್ಲೆಯಲ್ಲಿ ಎಡಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ಹಲವೆಡೆ ಭೂಕುಸಿತ ಉಂಟಾಗಿದೆ. ಕಳೆದ ನಾಲ್ಕು ದಿನಗಳಿಂದ ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು,…

1 year ago

ಟ್ರಾಫಿಕ್‌ ಪೊಲೀಸರ ಯಡವಟ್ಟಿಗೆ ಮಗು ಸಾವು ಪ್ರಕರಣ: ಪೋಷಕರಿಗೆ ಸಾಂತ್ವನ ಹೇಳಿದ ಸಚಿವ ಚಲುವರಾಯಸ್ವಾಮಿ

ಮಂಡ್ಯ: ಟ್ರಾಫಿಕ್‌ ಪೊಲೀಸರ ಯಡವಟ್ಟಿನಿಂದ ಮಗು ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗುವಿನ ಸ್ವಗೃಹಕ್ಕೆ ಸಚಿವ ಚಲುವರಾಯಸ್ವಾಮಿ ಭೇಟಿ ನೀಡಿ ಪೋಷಕರಿಗೆ ಸಾಂತ್ವನ ಹೇಳಿದರು. ಸಚಿವ ಚಲುವರಾಯಸ್ವಾಮಿ ಜೊತೆ…

1 year ago

ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ: ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಹೆಚ್ಚಳ

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆ ಕಂಡುಬಂದಿದೆ. ಜಲಾಶಯದ ಇಂದಿನ…

1 year ago

ಪಿರಿಯಾಪಟ್ಟಣ| ಸಿನಿಮಿಯಾ ಸ್ಟೈಲ್‌ನಲ್ಲಿ ಉರುಳಿ ಬಿದ್ದ ಲಾರಿ: ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ

ಪಿರಿಯಾಪಟ್ಟಣ: ಮೈಸೂರು ಜಿಲ್ಲೆಯಲ್ಲಿ ಎಡಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಒಂದಲ್ಲಾ ಒಂದು ಅನಾಹುತ ಸಂಭವಿಸುತ್ತಿದ್ದು, ಪಿರಿಯಾಪಟ್ಟಣದಲ್ಲಿ ಲಾರಿಯೊಂದು ಸ್ಕಿಡ್‌ ಆಗಿ ಉರುಳಿಬಿದ್ದ ಘಟನೆ ನಡೆದಿದೆ. ಮೈಸೂರು ಜಿಲ್ಲೆ ಪಿರಿಯಾಪಟ್ಟಣ…

1 year ago

ಭಾರೀ ಮಳೆಗೆ ಕೊಡಗು ಜಿಲ್ಲೆಯಲ್ಲಿ ಎರಡನೇ ಬಲಿ

ಸಿದ್ದಾಪುರ: ಕೊಡಗು ಜಿಲ್ಲೆಯಲ್ಲಿ ಗಾಳಿ ಮಳೆಯ ತೀವ್ರತೆ ಹೆಚ್ಚಾಗಿದ್ದು, ಗಾಳಿಗೆ ಮರ ಬಿದ್ದು ಬೆಳೆಗಾರನೊಬ್ಬ ಸಾವಿಗೀಡಾಗಿರುವ ಘಟನೆ ಕೊಡಗು ಜಿಲ್ಲೆ ಸಿದ್ದಾಪುರ ಸಮೀಪದ ಮಾಲ್ದಾರೆಯಲ್ಲಿ ನಡೆದಿದೆ. ಮಾಲ್ದಾರೆ…

1 year ago