ಜಿಲ್ಲೆಗಳು

ಮಳವಳ್ಳಿ | ಜಾತ್ರೆ ವೇಳೆ ಅವೈಜ್ಞಾನಿಕ ಆಚರಣೆ ರದ್ದತಿಗೆ ಒತ್ತಾಯ

ಮಂಡ್ಯ: ಮಳವಳ್ಳಿ ತಾಲೂಕಿನ ಗುಂಡಾಪುರ ಗ್ರಾಮದಲ್ಲಿನ ಬೆಟ್ಟದರಸಮ್ಮ ದೇವಾಲಯದ ಜಾತ್ರೆಯ ವೇಳೆ ಅನಾಗರೀಕ ಹಾಗೂ ಅವೈಜ್ಞಾನಿಕ ಆಚರಣೆಗಳನ್ನು ರದ್ದುಗೊಳಿಸಲು ಜಿಲ್ಲಾಡಳಿತ ಮುಂದಾಗಬೇಕು ಎಂದು ಗ್ರಾಮದ ಮಹೇಶ್ ಒತ್ತಾಯಿಸಿದರು.…

11 months ago

ನಮೋ ಭಾರತ್‌ ರೈಲು ಸಂಚಾರ: ಕೇಂದ್ರ ಸರ್ಕಾರಕ್ಕೆ ಧನ್ಯವಾದ ಅರ್ಪಿಸಿದ ಸಂಸದ ಯದುವೀರ್‌

ಮೈಸೂರು: ದೇಶದ ಪ್ರಮುಖ ನಗರಗಳ ನಡುವೆ 50 ನಮೋ ಭಾರತ್‌ ರೈಲುಗಳ ಸಂಚಾರಕ್ಕೆ ಸೌಲಭ್ಯ ಕಲ್ಪಿಸಿದ್ದು, ಕರ್ನಾಟಕ ರಾಜ್ಯಕ್ಕೂ 2 ರೈಲುಗಳನ್ನು ಕೊಡುಗೆ ನೀಡಿದ್ದಾರೆ. ಈ ಕಾರಣಕ್ಕೆ…

11 months ago

ಬೆಟ್ಟದಪುರದಲ್ಲಿ ಸಂಭ್ರಮದ ಜಾನುವಾರು ಜಾತ್ರೆ

ಬೆಟ್ಟದಪುರ: ಇಲ್ಲಿ ನಡೆಯುತ್ತಿರುವ ಸಿಡಿಲು ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ರಾಸುಗಳ ಮಾರಾಟ ಜೋರಾಗಿದೆ. ಜಾತ್ರೆಗೆ ಸಾವಿರಾರು ಮಂದಿ ಭೇಟಿ ನೀಡುತ್ತಿದ್ದು, ಎತ್ತುಗಳ ಬೆಲೆ ಕೇಳಿ…

11 months ago

ಕೊಡಗು| ವ್ಯಕ್ತಿ ಮೇಲೆ ಕಾಡಾನೆ ದಾಳಿ

ಕೊಡಗು: ವ್ಯಕ್ತಿಯೊಬ್ಬರ ಮೇಲೆ ಒಂಟಿ ಸಲಗ ದಾಳಿ ಮಾಡಿರುವ ಘಟನೆ ಇಂದು ಬೆಳಿಗ್ಗೆ ವಿರಾಜಪೇಟೆ ಹೊರವಲಯದ ಚೆಂಬೆ ಬೆಳ್ಳೂರು ಗ್ರಾಮದಲ್ಲಿ ನಡೆದಿದೆ. ಚಂಬಂಡ ಜನತ್ ಕುಮಾರ್ ಎಂಬುವವರು…

11 months ago

ರಥಸಪ್ತಮಿ ಆಚರಣೆ: ಅಂಬಾವಿಲಾಸ ಅರಮನೆಯಲ್ಲಿ ವಿಶೇಷ ಪೂಜೆ

ಮೈಸೂರು: ಇಲ್ಲಿನ ಅಂಬಾವಿಲಾಸ ಅರಮನೆಯಲ್ಲಿ ರಥಸಪ್ತಮಿ ಆಚರಣೆ ಹಿನ್ನೆಲೆ ಉತ್ಸವ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿ, ಮೆರವಣಿಗೆ ಮಾಡಲಾಗಿದೆ. ಸಾಂಸ್ಕೃತಿಕ ನಗರಿಯಲ್ಲಿ ಇಂದು(ಫೆಬ್ರವರಿ.5) ರಥಸ್ತಪಮಿ ಪ್ರಯುಕ್ತ ನಗರದ್ಯಾಂತದ…

11 months ago

ದೇಹವೇ ದೇಗುಲ; ದುಶ್ಚಟಗಳಿಂದ ದೂರವಿರಿ : ಶಿವರಾಜು ಸಲಹೆ

ಮೈಸೂರು: ದೇಹ ಎಂಬುದು ದೇಗುಲ ಇದ್ದಂತೆ. ದೇಗುಲವನ್ನು ನೋಡಿದರೆ ಪೂಜ್ಯನೀಯ ಭಾವ ಮೂಡುತ್ತದೆ. ಹೀಗೆಯೆ ನಮ್ಮ ದೇಹವನ್ನು ನೋಡಿಕೊಳ್ಳಬೇಕು. ಆದುದರಿಂದ ಎಲ್ಲಾ ದುಶ್ಚಟಗಳಿಂದ ದೂರವಿರಬೇಕು ಎಂದು ಅಪರ…

11 months ago

ಮೇಲುಕೋಟೆ: ಕುಲದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ಸಚಿವ ಚಲುವರಾಯಸ್ವಾಮಿ

ಮಂಡ್ಯ: ರಥಸಪ್ತಮಿ ಹಿನ್ನೆಲೆಯಲ್ಲಿ ಸಚಿವ ಎನ್‌.ಚಲುವರಾಯಸ್ವಾಮಿ ಅವರು ಕುಟುಂಬ ಸಮೇತರಾಗಿ ಮೇಲುಕೋಟೆ ಚಲುವನಾರಾಯಣಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ, ಕುಲದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಜಿಲ್ಲೆಯ ಪಾಂಡವಪುರ ತಾಲ್ಲೂಕಿನ…

11 months ago

ಮಂಡ್ಯ: ಕೆರೆಗಳ ಒತ್ತುವರಿ ತೆರವುಗೊಳಿಸಲು ಜಿಲ್ಲಾಧಿಕಾರಿ ಸೂಚನೆ

ಮಂಡ್ಯ: ಜಿಲ್ಲಾಡಳಿತದ ವತಿಯಿಂದ ಈಗಾಗಲೇ ಸಮೀಕ್ಷೆ ನಡೆಸಿ 962 ಕೆರೆಗಳ ಅಳತೆಯನ್ನು ನಿಗದಿಪಡಿಸಲಾಗಿಸಿದೆ. ಒತ್ತುವರಿ ತೆರವುಗೊಳಿಸಿ ವರದಿ ನೀಡುವಂತೆ ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೆರೆ…

11 months ago

ಚಾಮರಾಜನಗರ: ಪುಂಡ-ಪೋಕರಿಗಳ ದುಶ್ಚಟಗಳಿಗೆ ಅಡ್ಡೆಯಾದ ಐತಿಹಾಸಿಕ ದೇಗುಲ

ಚಾಮರಾಜನಗರ: ನಗರದ 17ನೇ ವಾರ್ಡ್ ಉಪ್ಪಾರ ಬಡಾವಣೆಯಲ್ಲಿರುವ ಐತಿಹಾಸಿಕ ಶಿವನ ದೇಗುಲವಿದ್ದು, ಈ ದೇವಾಲಯದಲ್ಲಿ ಇದೀಗ ಪುಂಡ-ಪೋಕರಿಗಳ ದುಶ್ಚಟಗಳ ಅಡ್ಡೆಯಾಗಿದೆ. ಈ ಐತಿಹಾಸಿಕ ಶಿವನ ದೇವಾಲಯವನ್ನು ಮೈಸೂರು…

11 months ago

ಮೈಸೂರು: ನಗರದ ಎರಡು ಕಡೆಗಳಲ್ಲಿ ಐಟಿ ದಾಳಿ, ದಾಖಲೆಗಳ ಪರಿಶೀಲನೆ

ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ಬೆಳ್ಳಂಬೆಳಗ್ಗೆ ಎರಡು ಕಡೆಗಳಲ್ಲಿ ಆದಾಯ ಅಧಿಕಾರಿಗಳು ಉದ್ಯಮಿಗಳ ಮನೆ ಮೇಲೆ ದಾಳಿ ನಡೆಸಿದ್ದು, ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ. ಇಲ್ಲಿನ ಮಾರುತಿನಗರ ಮತ್ತು ರಾಮಕೃಷ್ಣನಗರದಲ್ಲಿ…

11 months ago