ಚಾಮರಾಜನಗರ: ಹನೂರು ಹಾಗೂ ಕೊಳ್ಳೆಗಾಲ ಸೇರಿದಂತೆ ಜಿಲ್ಲೆಯ ಮಲೆ ಮಹದೇಶ್ವರ ವನ್ಯಜೀವಿ ಧಾಮದಲ್ಲಿ ಪಕ್ಷಿಗಳ ಸಂತತಿ ಹೆಚ್ಚಾದ ಹಿನ್ನಲೆಯಲ್ಲಿ ಅವುಗಳ ನಿಖರ ಮಾಹಿತಿ ತಿಳಿಯಲು ಎರಡು ದಿನಗಳ…
ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ತಿಬ್ಬನಹಳ್ಳಿ ಗ್ರಾಮದ ಬಳಿ ವಿಸಿ ನಾಲೆಗೆ ಕಾರು ಪಲ್ಟಿಯಾಗಿದ್ದು, ಓರ್ವ ಸಾವನ್ನಪ್ಪಿದ್ದಾರೆ. ಮತ್ತಿಬ್ಬರು ನಾಪತ್ತೆಯಾಗಿರುವ ಘಟನೆ ನಡೆದಿದೆ. ಪಾಂಡವಪುರದಿಂದ ಮಂಡ್ಯಕ್ಕೆ ಬರುವಾಗ…
ಮೈಸೂರು: ಬಿಎ, ಎಲ್‌ಎಲ್‌ಬಿ ಐದು ವರ್ಷದ ಪದವಿ ವ್ಯಾಸಂಗದಲ್ಲಿ ಅತಿ ಹೆಚ್ಚು ಅಂಕಗಳಿಸಿ ಉತ್ತೀರ್ಣರಾಗಿದ್ದ ಪ್ರತಿಕ್ಷ ಪಾವಸ್ಕರ್ ಅವರು ಸಿದ್ದರಾಮಯ್ಯ 75ನೇ ಅಮೃತ ಮಹೋತ್ಸವದ ಚಿನ್ನದ ಪದಕ…
ಮಂಡ್ಯ: ಸಿಎಂ ಸಿದ್ದರಾಮಯ್ಯ ನವೆಂಬರ್.15 ರಂದು ಕಳೆದ ಮೇಲೆ ಬದಲಾಗುತ್ತಾರೆಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿಕೆಗೆ ಸಚಿವ ಎನ್.ಚಲುವರಾಯಸ್ವಾಮಿ ತಿರುಗೇಟು ನೀಡಿದ್ದಾರೆ. ಮಂಡ್ಯದಲ್ಲಿ ಇಂದು(ಫೆಬ್ರವರಿ.2) ಈ ಕುರಿತು…
ಮಂಡ್ಯ: ಹೊಸ ಪೀಳಿಗೆಯು ಸಂವಿಧಾನದ ಬಗ್ಗೆ ಪ್ರಜ್ಞೆ ಬೆಳೆಸಿಕೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಅಪಾಯ ಕಾದಿದೆ ಎಂದು ಕೃಷಿ ಸಚಿವ ಎನ್. ಚೆಲುವನಾರಾಯಣ ಸ್ವಾಮಿ ಹೇಳಿದ್ದಾರೆ. 75ನೇ ಸಂವಿಧಾನ…
ಮಂಡ್ಯ: ಈ ಬಾರಿಯ ಕೇಂದ್ರ ಬಜೆಟ್ ರಾಷ್ಟ್ರಕ್ಕೆ ಅನುಕೂಲವಾಗುವ ಬಜೆಟ್ ಅಲ್ಲ, ಈ ಬಜೆಟ್‌ನಿಂದ ನಮ್ಮ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು. ಮಂಡ್ಯದಲ್ಲಿ ಇಂದು(ಫೆಬ್ರವರಿ.2)…
ಮೈಸೂರು: ದೇಶದ ಪ್ರತಿ ವ್ಯಕ್ತಿಯ ಮೇಲೆ 3.5 ಲಕ್ಷ ರೂ. ಸಾಲ ಹೇರಿ, ದೇಶದ ಮೇಲಿನ ಸಾಲವನ್ನು 205 ದಶಲಕ್ಷ ಕೋಟಿ ರೂ.ಗೆ ಏರಿಕೆ ಮಾಡಿರುವುದೇ ಪ್ರಧಾನಿ…
ಸುಂಟಿಕೊಪ್ಪ: ಅಂಗಡಿಯ ಮುಂದೆ ಮಲಗಿದ್ದ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಸುಂಟಿಕೊಪ್ಪದಲ್ಲಿ ನಡೆದಿದೆ. ಅಪ್ಪಾರಂಡ ಬಡಾವಣೆಯಲ್ಲಿ ವಾಸವಾಗಿದ್ದ ಕಾರ್ಮಿಕ ವಿನೋದ್ ಎಂಬಾತ ಕಳೆದ ತಡರಾತ್ರಿ ಬಸ್ ನಿಲ್ದಾಣ ಸಮೀಪವಿರುವ…
ಮಂಡ್ಯ: ಪಿಎಸ್‌ಎಸ್‌ಕೆ ಕಂಪನಿಯು ಸರ್ಕಾರದ ಷರತ್ತುಗಳನ್ನು ಉಲ್ಲಂಘಿಸಿ ಏಕಾಏಕಿ 45 ನೌಕರರನ್ನು ತೆಗೆದು ಹಾಕಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಪ್ರತಿಷ್ಠಿತ ಸಕ್ಕರೆ ಕಾರ್ಖಾನೆಯಲ್ಲಿ ಪಾಂಡವಪುರ ಪಿಎಸ್‌ಎಸ್‌ಕೆ ಸಕ್ಕರೆ…
ಮಂಡ್ಯ: ಫೈನಾನ್ಸ್ ಕಿರುಕುಳಕ್ಕೆ ನೊಂದ ತಾಯಿ ಆತ್ಮಹತ್ಯೆಗೆ ಶರಣಗಾಗಿದ್ದ ವಿಷಯ ತಿಳಿದು ಆಘಾತಕ್ಕೊಳಗಾಗಿದ್ದ ಮಗನೂ ಸಾವಿಗೆ ಶರಣಾಗಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಹಲಗೂರಿನಲ್ಲಿ ನಡೆದಿದೆ.…