ಜಿಲ್ಲೆಗಳು

ವೀರಶೈವ ಸಂಪ್ರದಾಯದಂತೆ ನೆರವೇರಿದ ಸಾಲೂರು ಮಠದ ಗುರುಸ್ವಾಮಿಗಳ ಅಂತ್ಯಕ್ರಿಯೆ

ಹನೂರು: ತಾಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಸಾಲೂರು ಬೃಹನ್ ಮಠದ 17ನೇ ಪೀಠಾಧ್ಯಕ್ಷರಾದ ಗುರುಸ್ವಾಮಿ ರವರು ನಿಧನರಾದ ಹಿನ್ನೆಲೆ ಸುತ್ತೂರು ಶ್ರೀ ದೇಶಿ ಕೇಂದ್ರ…

1 year ago

ಕೊಡಗಿನಲ್ಲಿ ಮುಂದುವರಿದ ಮಳೆಯ ಆರ್ಭಟ: ನಾಳೆಯೂ ರೆಡ್‌ ಅಲರ್ಟ್‌ ಘೋಷಣೆ

ಕೊಡಗು: ಕಳೆದ ಮೂರು ದಿನಗಳಿಂದ ಕೊಡಗಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಇನ್ನೂ ಎರಡು ದಿನಗಳ ಕಾಲ ಮುಂದುವರಿಯುವ ಸಾಧ್ಯತೆಯಿದೆ. ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಜನಜೀವನ…

1 year ago

ನಂಜನಗೂಡು| ಕೆಎಸ್‌ಆರ್‌ಟಿಸಿ ಬಸ್‌ಗಳ ನಡುವೆ ಮುಖಾಮುಖಿ ಡಿಕ್ಕಿ: ಹಲವರಿಗೆ ಗಂಭೀರ ಗಾಯ

ಮೈಸೂರು: ಕೆಎಸ್‌ಆರ್‌ಟಿಸಿ ಬಸ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬಸ್‌ಗಳಲ್ಲಿದ್ದ ಹಲವಾರು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಗೋಳೂರು ಗ್ರಾಮದ ಬಳಿ ನಡೆದಿದೆ. ಗಾಯಾಳುಗಳನ್ನು…

1 year ago

ಸಾಲೂರು ಬೃಹನ್ಮಠದ ಹಿರಿಯ ಶ್ರೀ ಪಟ್ಟದ ಗುರುಸ್ವಾಮಿಗಳು ಇನ್ನಿಲ್ಲ

ಹನೂರು: ತಾಲೂಕಿನ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟದ ಸಾಲೂರು ಬೃಹನ್ ಮಠದ 17ನೇ ಪೀಠಾಧ್ಯಕ್ಷರಾದ ಹಿರಿಯ ಶ್ರೀಗಳಾದ ಶ್ರೀ ಪಟ್ಟದ ಗುರುಸ್ವಾಮಿಗಳು ಮಂಗಳವಾರ ಮುಂಜಾನೆ…

1 year ago

ಹನೂರು| ಕಾಡಾನೆ ದಾಳಿ: ಮುಸುಕಿನ ಜೋಳದ ಫಸಲು ನಾಶ

ಹನೂರು: ತಾಲ್ಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಕಾಡಾನೆಗಳ ದಾಳಿಗೆ ಒಂದು ಎಕರೆಗೂ ಹೆಚ್ಚು ಪ್ರದೇಶದಲ್ಲಿ ಬೆಳೆದಿದ್ದ ಮುಸುಕಿನ ಜೋಳದ ಫಸಲು ನಾಶವಾಗಿರುವ ಘಟನೆ ನಡೆದಿದೆ. ಗ್ರಾಮದ ಕನಕರಾಜು ಎಂಬುವವರಿಗೆ…

1 year ago

ಭಾರೀ ಮಳೆ ಮುನ್ಸೂಚನೆ: ನಾಳೆ ಕೊಡಗಿಗೆ ರೆಡ್‌ ಅಲರ್ಟ್‌ ಘೋಷಣೆ

ಕೊಡಗು: ಕೊಡಗಿನಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ನಾಳೆ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ನಾಳೆ ಕೊಡಗು ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಸುರಿಯುವ…

1 year ago

ಪ್ರಚಾರ ಗಿಟ್ಟಿಸಿರುವುದೇ ರಾಜ್ಯ ಸರ್ಕಾರದ ಸಾಧನೆ: ಮಾಜಿ ಸಂಸದ ಪ್ರತಾಪ್‌ ಸಿಂಹ

ಮಡಿಕೇರಿ: ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಪ್ರಚಾರ ಗಿಟ್ಟಿಸಿಕೊಂಡಿರುವುದಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರದ ಎರಡು ವರ್ಷದ ಸಾಧನೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ದೂರಿದ್ದಾರೆ. ಈ…

1 year ago

ಗುಂಡ್ಲುಪೇಟೆಯಲ್ಲಿ ಅದ್ಧೂರಿ ಬಸವ ಜಯಂತಿ

ಗುಂಡ್ಲುಪೇಟೆ: ವೀರಶೈವ ಲಿಂಗಾಯತ ಮಹಾಸಭಾ ಹಾಗೂ ವಿವಿಧ ಸಂಘಟನೆಗಳ ವತಿಯಿಂದ ಗುಂಡ್ಲುಪೇಟೆಯಲ್ಲಿಂದು ಅದ್ಧೂರಿಯಾಗಿ ಬಸವ ಜಯಂತಿಯನ್ನು ಆಚರಣೆ ಮಾಡಲಾಯಿತು. ಜೆಎಸ್‌ಎಸ್‌ ಕಾಲೇಜು ಆವರಣದಲ್ಲಿ ಅಲಂಕೃತ ವಾಹನದಲ್ಲಿ ಇರಿಸಿದ್ದ…

1 year ago

ಕೊಡಗಿನಲ್ಲಿ ಪೂರ್ವ ಮುಂಗಾರು ಅಧಿಕ: ಈ ಬಾರಿ ವಾಡಿಕೆಗಿಂತ ಶೇ.4ರಷ್ಟು ಹೆಚ್ಚು ಮಳೆ

ಕೊಡಗು: ಕೊಡಗಿನಲ್ಲಿ ಈ ಬಾರಿ ಪೂರ್ವ ಮುಂಗಾರು ಅಧಿಕವಾಗಿದ್ದು, ವಾಡಿಕೆಗಿಂತ ಶೇಕಡಾ 4ರಷ್ಟು ಹೆಚ್ಚು ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಪ್ರತಿದಿನ ಕೊಡಗಿನ ನಾನಾ…

1 year ago

ರಾಜ್ಯದಲ್ಲಿ 6ನೇ ಗ್ಯಾರಂಟಿ ಶೀಘ್ರ : ಕೆಪಿಸಿಸಿ ವಕ್ತಾರ ಕಶ್ಯಪ್‌

ಮಂಡ್ಯ: ರಾಜ್ಯದ ಕಾಂಗ್ರೆಸ್ ಸರ್ಕಾರ ಐದು ಗ್ಯಾರೆಂಟಿಗಳ ಹೊರತಾಗಿ ಕಂದಾಯ ಸೇವೆಗಳಲ್ಲಿ ಸುಧಾರಣೆ ತರಲು ಆರನೆಯದಾಗಿ ಭೂ ಗ್ಯಾರೆಂಟಿಯನ್ನು ಪರಿಚಯಿಸಲಾಗುತ್ತಿದೆ ಎಂದು ಕೆಪಿಸಿಸಿ ರಾಜ್ಯ ವಕ್ತಾರ ಕಶ್ಯಪ್…

1 year ago