ಜಿಲ್ಲೆಗಳು

ಮೈಕ್ರೋ ಫೈನಾನ್ಸ್ ಕಿರುಕುಳ: ರಾಜ್ಯದಲ್ಲೇ ಮೊದಲ ಬಂಧನ

ನಂಜನಗೂಡು: ಮೈಕ್ರೋ ಫೈನಾನ್ಸ್‌ಗಳ ಕಿರುಕುಳ ರಾಜ್ಯವನ್ನೇ ವ್ಯಾಪಿಸುತ್ತಿರುವ ಸಂದರ್ಭದಲ್ಲಿ ನಂಜನಗೂಡು ಪೊಲೀಸರು ಸಾಲಗಾರರಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಐದು ಮೈಕ್ರೋಫೈನಾನ್ಸ್ ಗಳ ಮೇಲೆ ಪ್ರಕರಣ ದಾಖಲಿಸಿರುವುದಲ್ಲದೆ,…

12 months ago

ಮಂಡ್ಯ |  ಫೈನಾನ್ಸ್‌ ಕಿರುಕುಳಕ್ಕೆ ಯುವಕ ಆತ್ಮಹತ್ಯೆ

ಮಂಡ್ಯ: ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಂದ ಹಾಗೂ ಖಾಸಗಿ ವ್ಯಕ್ತಿಗಳಿಂದ ಪಡೆದ ಸಾಲವನ್ನು ಸಕಾಲಕ್ಕೆ ಮರು ಪಾವತಿಸಲು ಸಾಧ್ಯವಾಗದ ಕಾರಣ ಸಾಲಗಾರರ ಕಿರುಕುಳಕ್ಕೆ ಬೇಸತ್ತು ಕೆ.ಆರ್.ಪೇಟೆ ತಾಲ್ಲೂಕಿನ ವಳಗೆರೆಮೆಣಸ…

12 months ago

ಮಂಡ್ಯ | ಮೈಕ್ರೋ ಫೈನಾನ್ಸ್ ಸಂಸ್ಥೆಯ ಸಭೆ ಕರೆದ ಜಿಲ್ಲಾಧಿಕಾರಿ

ಮಂಡ್ಯ: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಸಂಸ್ಥೆಯವರ ಕಿರುಕುಳಕ್ಕೆ ಬೇಸತ್ತು ಹಲವರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಬುಧವಾರ…

12 months ago

ದುಶ್ಚಟಗಳ ಪರಿಣಾಮ ಬಗ್ಗ ಮಕ್ಕಳಿಂದ ಪತ್ರ ಬರೆಯಿಸಿ: ಜಿಲ್ಲಾಧಿಕಾರಿ ಕುಮಾರ

ಮಂಡ್ಯ: ಶಾಲಾ ಮಕ್ಕಳಿಂದ  ವ್ಯಾಸನಗಳ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವಂತಹ ಪತ್ರಗಳನ್ನು ಬರೆಸುವ ಕಾರ್ಯಕ್ರಮ ಯೋಜಿಸಿ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿದರು. ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಏರ್ಪಡಿಸಿದ್ದ…

12 months ago

ಹನೂರು : ಕಾಡಾನೆಗಳ ದಾಳಿಗೆ ಫಸಲು ನಾಶ

ಹನೂರು:  ತಾಲ್ಲೂಕಿನ ಬೈಲೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದ್ದು, ರೈತರು ಬೆಳೆದ ಫಸಲು ನಾಶವುಂಟಾಗಿ ಲಕ್ಷಾಂತರ ರೂ. ನಷ್ಟವಾಗಿದೆ. ಮುನಿಗುಡಿದೊಡ್ಡಿ ಗ್ರಾಮದ…

12 months ago

ಮುಡಾ ಪ್ರಕರಣ : ಶಾಸಕ ಜಿಟಿ ದೇವೇಗೌಡ ವಿರುದ್ದ ʻಲೋಕಾʼಗೆ ದೂರು

ಮೈಸೂರು: ಮುಡಾ ಪ್ರಕರಣದಲ್ಲಿ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡ ಅವರು ಅಕ್ರಮವಾಗಿ 50;50 ಅನುಪಾತದಲ್ಲಿ ಸುಮಾರು 19 ನಿವೇಶನಗಳನ್ನು ಪಡೆದುಕೊಂಡಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು,ಈ…

12 months ago

ಮೈಸೂರು: ಕಾಮಗಾರಿ ವೇಳೆ ಮಹಾರಾಣಿ ಕಾಲೇಜು ಕಟ್ಟಡ ಕುಸಿತ

ಮೈಸೂರು: ಪಾರಂಪರಿಕ ಕಟ್ಟಡಗಳಲ್ಲಿ ಒಂದಾಗಿರುವ ಮೈಸೂರು ಮಹಾರಾಣಿ ಮಹಿಳಾ ಕಲಾ ಕಾಲೇಜಿನ ಕಟ್ಟಡ ಮಂಗಳವಾರ ಸಂಜೆ ಕುಸಿದಿದೆ. ಕಾಮಗಾರಿ ವೇಳೆ ಕಾಲೇಜು ಕಟ್ಟಡ ಕುಸಿತದ್ದು, ಕಟ್ಟಡ ಅವಶೇಷಗಳಡಿ…

12 months ago

ಮೈಸೂರು | ಕ್ಷಯ ಮುಕ್ತ ಜಿಲ್ಲೆಗೆ ಪಣ ತೊಡಿ ; ಜಿ.ಪಂ ಸಿಇಒ

ಕ್ಷಯ ಮುಕ್ತ ಗ್ರಾಮ ಪಂಚಾಯತ್ ಅಭಿಯಾನ ಕಾರ್ಯಕ್ರಮ ಮೈಸೂರು :  ಜಿಲ್ಲೆಯನ್ನು ಕ್ಷಯ ಮುಕ್ತವನ್ನಾಗಿ ಮಾಡಲು ಎಲ್ಲರೂ ಕೈಜೋಡಿಸಬೇಕು. ಗ್ರಾಮ ಪಂಚಾಯತ್ ಮಟ್ಟದಲ್ಲಿ ಕ್ಷಯ ರೋಗದ ಬಗ್ಗೆ…

12 months ago

ಮೈಸೂರಿನಲ್ಲಿ ಕಾರು ಅಡ್ಡಗಟ್ಟಿ ದರೋಡೆ ಪ್ರಕರಣ: ಮತ್ತೊಬ್ಬ ಆರೋಪಿಯ ಬಂಧನ

ಮೈಸೂರು: ಕೇರಳದ ವ್ಯಾಪಾರಿಯ ಕಾರನ್ನು ಅಡ್ಡಗಟ್ಟಿ ಕಾರು, ಹಣ ದರೋಡೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಕೇರಳ ಮೂಲದ ಅಶ್ವಿನ್‌ ಎಂಬುವವನೇ ಬಂಧಿತ…

12 months ago

ಅಂಬೇಡ್ಕರ್ ನಾಮಫಲಕಕ್ಕೆ ಅಪಮಾನ ಪ್ರಕರಣ: ಘಟನಾ ಸ್ಥಳಕ್ಕೆ ಶಾಸಕ ಜಿ.ಟಿ.ದೇವೇಗೌಡ ಭೇಟಿ

ಮೈಸೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ ನಾಮಫಲಕಕ್ಕೆ ಕಿಡಿಗೇಡಿಗಳು ಅಪಮಾನ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನಾ ಸ್ಥಳಕ್ಕೆ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಅವರು ಭೇಟಿ ನೀಡಿ ಸ್ಥಳೀಯರಿಂದ…

12 months ago