ಜಿಲ್ಲೆಗಳು

ಮೈಸೂರು | ಮಂಕಿ ಕ್ಯಾಪ್‌ ಧರಿಸಿ ಚಿನ್ನ, ನಗದು ದೋಚಿದ ಖದೀಮರು

ಮೈಸೂರು: ಬೈಕ್‌ನಲ್ಲಿ ಬಂದ ಅಪರಿಚಿತರಿಬ್ಬರು ಮೆಡಿಕಲ್ ಶಾಪ್ ಮಾಲೀಕನನ್ನು ಅಡ್ಡಗಟ್ಟಿ ಚಿನ್ನದ ಸರ ಮತ್ತು ಹಣ ದೋಚಿರುವ ಘಟನೆ ನಡೆದಿದೆ. ಇಲ್ಲಿನ ವಿಜಯನಗರದ ೪ನೇ ಹಂತದ ಬಸವನಪುರದಲ್ಲಿ…

12 months ago

ಸಾಲಿಗ್ರಾಮ : ಬೋನಿಗೆ ಬಿದ್ದ ಚಿರತೆ

ಕೆ.ಆರ್‌ ನಗರ : ಇಲ್ಲಿನ ಸಾಲಿಗ್ರಾಮ ಸಮೀಪದ ಮಳಲಿ ಅರಣ್ಯ ವ್ಯಾಪ್ತಿಯ ಹುರುಳಿಕಾಮೇನಹಳ್ಳಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಚಿರತೆ ಬೋನಿಗೆ ಬಿದ್ದಿದೆ. ಗ್ರಾಮದಲ್ಲಿ ಹಲವು ದಿನಗಳಿಂದ ಕಾಣಿಸಿಕೊಂಡಿದ್ದ…

12 months ago

ಸಂಗೀತ ವಿವಿ ಘಟಿಕೋತ್ಸವ | 540 ಮಂದಿಗೆ ಪದವಿ, 27 ವಿದ್ಯಾರ್ಥಿಗಳಿಗೆ ಚಿನ್ನದ ಪದಕ

ಮೈಸೂರು:  ಇಲ್ಲಿನ ಸಂಗೀತ ವಿಶ್ವವಿದ್ಯಾಲಯ ಆವರಣದಲ್ಲಿ ಶನಿವಾರ ನಡೆದ ಮೂರು ಶೈಕ್ಷಣಿಕ ವರ್ಷಗಳ ಘಟಿಕೋತ್ಸವದಲ್ಲಿ ಒಟ್ಟು 450 ವಿದ್ಯಾರ್ಥಿಗಳು ಪದವಿ ಸ್ವೀಕರಿಸಿದರು. 27 ವಿದ್ಯಾರ್ಥಿಗಳು 69 ಚಿನ್ನದ…

12 months ago

ದೇವಾಲಯ ವಾಸ್ತುಶಿಲ್ಪ ಪದವಿ ಕಾಲೇಜು ಅಗತ್ಯ: ಶಿಲ್ಪಿ ಅರುಣ್‌ ಯೋಗಿರಾಜ್‌

ಮಂಡ್ಯ: ರಾಜ್ಯದಲ್ಲಿ ದೇವಾಲಯ ಶಿಲ್ಪಕಲೆ ಪದವಿ ಕಾಲೇಜಿನ ಅಗತ್ಯವಿದೆ ಎಂದು ಶಿಲ್ಪಿ ಅರುಣ್‌  ಯೋಗಿರಾಜ್‌ ಹೇಳಿದರು. ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಸಭೆಗೆ ಹಾಗೂ ವಿಶ್ವಕರ್ಮ…

12 months ago

ಮೈಸೂರು : ಸೆಸ್ಕ್‌ನಲ್ಲಿ ಅಪ್ರೆಂಟಿಸ್‌ ತರಬೇತಿಗೆ ಅರ್ಜಿ ಆಹ್ವಾನ

ಮೈಸೂರು: ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಸೆಸ್ಕ್‌) ಮೈಸೂರು ವತಿಯಿಂದ 2025-26ನೇ ಸಾಲಿನ ಒಂದು ವರ್ಷದ ಅಪ್ರೆಂಟಿಸ್‌ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.…

12 months ago

ಮೈಸೂರು ವಿವಿ ಘಟಿಕೋತ್ಸವ | ವಿದ್ಯಾರ್ಥಿನಿಯರೇ ಪ್ರಾಬಲ್ಯ; ಚಿನ್ನದ ಹುಡುಗಿಯರ ಸಾಧನೆ

ಮೈಸೂರು: ರಾಜ್ಯದ ಮೊದಲ ವಿಶ್ವವಿದ್ಯಾಲಯ ಎಂದೇ ಖ್ಯಾತಿ ಪಡೆದಿರುವ ಮೈಸೂರು ವಿಶ್ವವಿದ್ಯಾಲಯದಲ್ಲಿ ವಿವಿಧ ಪದವಿ, ಚಿನ್ನದ ಪದಕ ಮತ್ತು ನಗದು ಬಹುಮಾನ ಪಡೆಯುವಲ್ಲಿ ವಿದ್ಯಾರ್ಥಿನಿಯರೇ ಪ್ರಾಬಲ್ಯ ಮೆರೆದಿದ್ದಾರೆ.…

12 months ago

ಸಂವಿಧಾನ ಉಳಿಸುವ ಜವಾಬ್ದಾರಿ ಯುವಕರದ್ದು: ನ್ಯಾ.ನಾಗಮೋಹನ್‌ ದಾಸ್‌

ಮಂಡ್ಯ: ಸಂವಿಧಾನ ಶಿಲ್ಪಿ ಡಾ: ಬಿ.ಆರ್.ಅಂಬೇಡ್ಕರ್ ನೀಡಿದ ಸಂವಿಧಾನವನ್ನು ಅನುಸರಿಸಿ ಉಳಿಸಿಕೊಳ್ಳುವ ಜವಾಬ್ದಾರಿ ಇಂದಿನ ಯುವಕರ ಮೇಲಿದೆ ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್.…

12 months ago

ಕೊಡಗು: ಗೇಟ್‌ನಲ್ಲಿ ಸಿಕ್ಕಿಕೊಂಡ ತಲೆಯನ್ನು ಹೊರ ತೆಗೆಯಲು ಪರದಾಡಿದ ಕಾಡಾನೆ

ಕೊಡಗು: ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ತಿತಿಮತಿಯ ಬಳಿಯ ಅರಣ್ಯ ಇಲಾಖೆಯ ಟಿಂಬರ್‌ ಯಾರ್ಡ್‌ನ ಗೇಟ್‌ನಲ್ಲಿ ಕಾಡಾನೆಯ ತಲೆ ಸಿಕ್ಕಿಕೊಂಡಿದ್ದು, ಅದನ್ನು ಹೊರ ತೆಗೆಯಲು ಪಡದಾಡಿದೆ. ತಿತಿಮತಿಯ ಬಳಿಯ…

12 months ago

ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪೆರೇಡ್‌ಗೆ ಚಾಮರಾಜನಗರ ಜಿಲ್ಲೆಯ ಕೃಷಿಕ ದಂಪತಿಗೆ ಆಹ್ವಾನ

ಚಾಮರಾಜನಗರ: ಈ ಬಾರಿ ದೆಹಲಿಯಲ್ಲಿ ಗಣರಾಜ್ಯೋತ್ಸವ ಪೆರೇಡ್‌ ಅತ್ಯಂತ ವಿಶೇಷವಾಗಿರಲಿದ್ದು, ಇದರಲ್ಲಿ ದೇಶದ 1500ಕ್ಕೂ ಅಧಿಕ ರೈತರನ್ನು ಆಹ್ವಾನಿಸಲಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಚಾಮರಾಜನಗರ ಜಿಲ್ಲೆಯಿಂದ ವಡ್ಡಗೆರೆ…

12 months ago

ಹಸುಗಳ ಕೆಚ್ಚಲು ಕತ್ತರಿಸಿದ್ದ ಪ್ರಕರಣ ಮಾಸುವ ಮುನ್ನವೇ ಹಾಸನದಲ್ಲಿ ಮತ್ತೊಂದು ಕೃತ್ಯ

ಹಾಸನ: ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕತ್ತರಿಸಿದ್ದ ಪ್ರಕರಣ ಮಾಸುವ ಮುನ್ನವೇ ಹಾಸನದಲ್ಲಿ ಕರುವೊಂದನ್ನು ಕದ್ದು ಬಾಡೂಟ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ. ಹಾಸನ ಜಿಲ್ಲೆ ಆಲೂರು…

12 months ago