ಮಂಡ್ಯ : ವಿಶ್ವಗುರು ಬಸವಣ್ಣನವರು ತಮ್ಮ ತತ್ವ, ವಕ್ತಿತ್ವ, ಚಿಂತನೆ ಹಾಗೂ ಆದರ್ಶಗಳ ಮೂಲಕ ಜಗತ್ತಿಗೆ ಬೆಳಕಾದವರು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.…
ಮೈಸೂರು: ಕಳೆದ ತಡರಾತ್ರಿ ಸುರಿದ ಧಾರಾಕಾರ ಮಳೆಯಿಂದ ಮನೆಯೊಂದರ ಮೇಲೆ ವಿದ್ಯುತ್ ಕಂಬ ಹಾಗೂ ಮರ ಉರುಳಿಬಿದ್ದಿವೆ. ಮೈಸೂರಿನ ಬೃಂದಾವನ ಬಡಾವಣೆಯ ಪ್ರಿಯದರ್ಶಿನಿ ಆಸ್ಪತ್ರೆ ಬಳಿಯಿರುವ ಮನೆಯೊಂದರ…
ಮೈಸೂರು: ಮೇಲಾಧಿಕಾರಿಗಳು ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಿ ಅರಣ್ಯ ವೀಕ್ಷಕರೊಬ್ಬರು ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನಲ್ಲಿ ನಡೆದಿದೆ. ಗುಂಡ್ಲುಪೇಟೆ ತಾಲ್ಲೂಕಿನ…
ಚಾಮರಾಜನಗರ: ಜಮೀನಿಗೆ ತೆರಳಿದ ವೇಳೆ ಕಾಡಾನೆಯೊಂದು ದಾಳಿ ನಡೆಸಿದ ಪರಿಣಾಮ ರೈತರೊಬ್ಬರು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕೊರಮನಕತ್ತರಿ ಗ್ರಾಮದಲ್ಲಿ ನಡೆದಿದೆ. ನಂಜಪ್ಪ ಎಂಬುವವರೇ…
ನಂಜನಗೂಡು: ಕಳೆದ ತಡರಾತ್ರಿ ಸುರಿದ ಧಾರಾಕಾರ ಮಳೆಗೆ ಅನೇಕ ಬೃಹತ್ ಗಾತ್ರದ ಮರಗಳು ಧರೆಗುರುಳಿದ್ದು, ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಕಳೆದ ತಡರಾತ್ರಿ ಗುಡುಗು-ಮಿಂಚು…
ಮೈಸೂರು: ನಿನ್ನೆಯಿಂದ ಮೈಸೂರು ಜಿಲ್ಲಾ ಪ್ರವಾಸದಲ್ಲಿರುವ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರಿಂದು ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ…
ಕೊಡಗು: ಕೊಡಗು ಜಿಲ್ಲೆಯಲ್ಲಿ ಕಳೆದ ತಡರಾತ್ರಿ ಸುರಿದ ಭಾರೀ ಮಳೆಗೆ ಭಾರೀ ಅವಾಂತರವೇ ಸೃಷ್ಟಿಯಾಗಿದೆ. ಧಾರಾಕಾರ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ಕೊಡಗಿನ ಹಲವೆಡೆ ಬೃಹತ್ ಗಾತ್ರದ…
ಮೈಸೂರು: ಕೆಲಸದ ನಿಮಿತ್ತ ಹೊರ ಹೋಗಿ ಬರುವುದಾಗಿ ಹೇಳಿ ಮಗುವಿನೊಂದಿಗೆ ಗೃಹಿಣಿ ನಾಪತ್ತೆಯಾಗಿರುವ ಘಟನೆ ಮೈಸೂರು ತಾಲ್ಲೂಕಿನ ಸೀಗಳ್ಳಿ ಗ್ರಾಮದಲ್ಲಿ ನಡೆದಿದೆ. ಸೀಗಳ್ಳಿ ಗ್ರಾಮದ ಈಶ್ವರ ಎಂಬುವವರ…
ಚಾಮರಾಜನಗರ: ಕ್ಷುಲ್ಲಕ ಕಾರಣಕ್ಕೆ 12 ವರ್ಷದ ಬಾಲಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಲೊಕ್ಕನಹಳ್ಳಿಯಲ್ಲಿ ನಡೆದಿದೆ. ಪ್ರಜ್ವಲ್ ಎಂಬುವವರೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ…
ಮಂಡ್ಯ: ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯ ಸಮೀಪವಿರುವ ನಾರ್ಥ್ ಬ್ಯಾಂಕ್ ಬಳಿಯ ಕಾಲುವೆಯಲ್ಲಿ ಸ್ಯಾಂಟ್ರೋ ಕಾರೊಂದು ಮುಳುಗಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಮೈಸೂರು ಜಿಲ್ಲೆಯ ಕೆ.ಆರ್.ನಗರ…