ಮೈಸೂರು: ಇಲ್ಲಿನ ಕೇಂದ್ರ ಕಾರಗೃಹಕ್ಕೆ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಡಾ.ಟಿ.ಶ್ಯಾಮ್ ಭಟ್ ಅವರು ಇಂದು ದಿಢೀರ್ ಭೇಟಿ ನೀಡಿ ಖೈದಿಗಳೊಂದಿಗೆ ಸಂವಾದ ನಡೆಸಿದ್ದಾರೆ.…
ಮೈಸೂರು: ಬೀದರ್ ಹಾಗೂ ಮಂಗಳೂರು ದರೋಡೆ ಮಾಸುವ ಮುನ್ನವೇ ಇದೀಗ ಸಿಎಂ ತವರು ಜಿಲ್ಲೆಯಲ್ಲಿ ಹಾಡಹಗಲೇ ಕಾರು ಅಡ್ಡಗಟ್ಟಿ ಮುಸುಕುಧಾರಿ ಲೂಟಿಕೋರರು ದರೋಡೆ ಮಾಡಿರುವ ಘಟನೆ ನಡೆದಿದೆ.…
ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿಯಾಗಿ, 30ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಜಿಲ್ಲೆಯ ಮದ್ದೂರು ತಾಲ್ಲೂಕಿನ ರುದ್ರಾಕ್ಷಿಪುರ ಬಳಿಯ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭಾನುವಾರ…
ಮಂಡ್ಯ: ಮದ್ದೂರು ತಾಲ್ಲೂಕಿನ ರುದ್ರಾಕ್ಷಿಪುರ ಬಳಿಯ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್‌ವೊಂದು ಅಪಘಾತಕ್ಕೀಡಾಗಿದ್ದು, 30ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ. ಮೈಸೂರು ಬೆಂಗಳೂರು…
ಶ್ರೀರಂಗಪಟ್ಟಣ: ರಾಜ್ಯದಲ್ಲಿ ಭಾರಿ ಸದ್ದು ಮಾಡಿದ್ದ ವಕ್ಫ್ ಆಸ್ತಿ ವಿವಾದ ಇದೀಗ ಮತ್ತೆ ಮುನ್ನಲೆಗೆ ಬಂದಿದೆ. ರೈತರ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ನಮೂದಾಗಿರುವುದರಿಂದ ರೈತರು ಆತಂಕಕ್ಕಿಡಾಗಿದ್ದಾರೆ.…
ಚಾಮರಾಜನಗರ: ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಅಪರಾಧ ಮಾಡಿದ್ದು, ಶಿಕ್ಷೆ ಅನುಭವಿಸಲಿ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಆಗ್ರಹಿಸಿದ್ದಾರೆ. ಈ ಕುರಿತು ಚಾಮರಾಜನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,…
ಮಡಿಕೇರಿ: ಇತ್ತೀಚೆಗೆ ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟಿದ್ದ ಸೋಮವಾರಪೇಟೆ ತಾಲ್ಲೂಕಿನ ಯಡವನಾಡು ಮೀಸಲು ಅರಣ್ಯದ ಕೂಪಾಡಿ ಹಾಡಿಯ ತಮ್ಮಣ್ಣ ಕುಟುಂಬಕ್ಕೆ ಅರಣ್ಯ ಇಲಾಖೆಯು 15 ಲಕ್ಷ ರೂ…
ಮಂಡ್ಯ: ರೈತರಿಗೆ ಮಾರಕವಾಗಿರುವ ವಕ್ಫ್ ಬೋರ್ಡ್ ಕಾಯಿದೆಯನ್ನು ಸರ್ಕಾರ ರದ್ದುಪಡಿಸುವಂತೆ ಆಗ್ರಹಿಸಿ ನಾಳೆ ಶ್ರೀರಂಗಪಟ್ಟಣ ಬಂದ್‌ಗೆ ಕರೆ ನೀಡಲಾಗಿದೆ. ಶ್ರೀರಂಗಪಟ್ಟಣ ಸೇರಿದಂತೆ ತಾಲ್ಲೂಕಿನ ವಿವಿಧೆಡೆ ಕೃಷಿ ಜಮೀನು,…
ಮೈಸೂರು: ಫೆಬ್ರವರಿ 10 ರಿಂದ 12 ರವರೆಗೆ ಟಿ.ನರಸೀಪುರದ ತ್ರಿವೇಣಿ ಸಂಗಮದ ಬಳಿ 2025ರ ಕುಂಭಮೇಳ ನಡೆಯಲಿದೆ. ಹೀಗಾಗಿ ಭಕ್ತಾದಿಗಳಿಗೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು…
ಬುಡಕಟ್ಟು ಜನರು ವಾಸವಿರುವ ಹಳ್ಳಿಯ ಸಮಗ್ರ ಅಭಿವೃದ್ಧಿ 18 ಇಲಾಖೆಗಳಿಂದ 25ಕ್ಕೂ ಹೆಚ್ಚು ಜನೋಪಯೋಗಿ ಕಾರ್ಯಕ್ರಮ ಅನುಷ್ಠಾನ ಶಿಕ್ಷಣ, ಆರೋಗ್ಯ, ವಸತಿ, ನೈರ್ಮಲ್ಯ, ಮೂಲಸೌಕರ್ಯ, ಶುದ್ಧ ಕುಡಿಯುವ…