ಮಡಿಕೇರಿ: ಮಡಿಕೇರಿ-ಮಂಗಳೂರು (Madikeri-Manglore) ರಾಷ್ಟ್ರೀಯ ಹೆದ್ದಾರಿ ನಡುವಿನ ಕೊಯನಾಡು ಬಳಿ ಲಾರಿಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಲಾರಿ ಸುಟ್ಟು ಕರಕಲಾಗಿದೆ. ಪುತ್ತೂರಿನಿಂದ ಮಡಿಕೇರಿ ಕಡೆಗೆ ಇಟ್ಟಿಗೆ ತುಂಬಿಕೊಂಡು…
ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಓಂಕಾರ ವಲಯಕ್ಕೆ ಸೇರಿದ ಶ್ರೀಕಂಠಪುರ ಗುಡ್ಡದಲ್ಲಿ ಗಂಡು ಹುಲಿಯ ಕಳೇಬರ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸೋಮವಾರ ಬೆಳಿಗ್ಗೆ ಓಂಕಾರ್…
ಗುಂಡ್ಲುಪೇಟೆ: ಬೇಗೂರು ಸಮೀಪ ಕುರುಬರಹುಂಡಿ ಗ್ರಾಮದಲ್ಲಿ ಬೀದಿ ನಾಯಿ ದಾಳಿಯಿಂದ ಜಿಂಕೆ ಒಂದು ಪ್ರಾಣಪಾಯದಿಂದ ಪಾರಾದ ಘಟನೆ ನಡೆದಿದೆ. ಮೇವನ್ನು ಹರಸಿ ನಾಡಿಗೆ ಬಂದ ಜಿಂಕೆಯನ್ನು ಬೀದಿ…
ಮಡಿಕೇರಿ : ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಕುಶಾಲನಗರದ ಬೈಚನಹಳ್ಳಿಯಲ್ಲಿ ಸೋಮವಾರ ನಡೆದಿದೆ. ಕುಶಾಲನಗರದ ಬೈಚನಹಳ್ಳಿ ನಿವಾಸಿ ಬಿ.ಬಿ.ಮೋಹನ್ (63)ಮೃತಪಟ್ಟವರು. ರೈತ ಸಹಕಾರ…
ಮಂಡ್ಯ : ಗ್ರಾಮೀಣ ಭಾಗದ ಜನರ ಜೀವನೋಪಯ ಮಾರ್ಗಕ್ಕೆ ವರದಾನವಾಗಿರುವ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯು 2024-25ನೇ ಸಾಲಿನಲ್ಲಿ ಶೇ.102 ರಷ್ಟು ಗುರಿ ಮೀರಿದ…
ಹನೂರು: ಪವಾಡ ಪುರುಷ ನೆಲೆಸಿರುವ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಹೋಗುವ ಮಾರ್ಗದಲ್ಲಿ ವಾಹನ ಸವಾರರು ಕಿರಿಕಿರಿ ಅನುಭವಿಸುವ ಸ್ಥಿತಿ ನಿರ್ಮಾಣವಾಗಿದೆ. ಬೆಟ್ಟಕ್ಕೆ…
ಹನೂರು: ತಾಲೂಕಿನ ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪಡಿತರ ಪಡೆಯಲು ನೆಟ್‌ವರ್ಕ್ ಸಮಸ್ಯೆಯಾಗಿದ್ದು ಜನರು ಪ್ರತಿ ತಿಂಗಳು ಪರಿತಪಿಸುತ್ತಿದ್ದಾರೆ. ಈ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ನೆಟ್‌ವರ್ಕ್ ಸಮಸ್ಯೆ…
ಮಂಡ್ಯ: ಒಂದೇ ಕುಟುಂಬದ ನಾಲ್ವರು ನಾಪತ್ತೆಯಾಗಿರುವ ಘಟನೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಸಾಗರ ನಲ್ಲೂರು ಫೈಲ್ ಬಡಾವಣೆಯಲ್ಲಿ ನಡೆದಿದೆ. ಕೆ.ಆರ್.ಸಾಗರದ ನಲ್ಲೂರ್ ಗ್ರಾಮದ ಸುಬ್ಬಯ್ಯ ಎಂಬುವರ ಹಿರಿಯ ಮಗಳು…
ಮಂಡ್ಯ : ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಇವರ ಸಂಯುಕ್ತಶ್ರಾಯದಲ್ಲಿ ಮೇ.2 ರಿಂದ 26 ರವರೆಗೆ 3 ರಿಂದ 8ನೇ ತರಗತಿ ಮಕ್ಕಳಿಗೆ ಜಿಲ್ಲೆಯ ಎಲ್ಲಾ…
ಮಂಡ್ಯ: ಕಬಡ್ಡಿ ಪಂದ್ಯಾವಳಿ ವೇಳೆ ವೀಕ್ಷಕರ ಗ್ಯಾಲರಿ ಕುಸಿದು ಓರ್ವ ಸಾವನ್ನಪ್ಪಿ, ಮಕ್ಕಳು ಸೇರಿದಂತೆ 13 ಮಂದಿ ಗಾಯಗೊಂಡಿರುವ ಘಟನೆ ತಾಲ್ಲೂಕಿನ ಮಲ್ಲನಾಯಕನಕಟ್ಟೆ ಗ್ರಾಮದಲ್ಲಿ ಶನಿವಾರ ರಾತ್ರಿ…