ಜಿಲ್ಲೆಗಳು

ವಿರಾಜಪೇಟೆ | ಮುಂದುವರೆದ ಆನೆ ದಾಳಿ; ಕಾಫಿ ಕುಯ್ಯಲು ಕಾರ್ಮಿಕರ ನಕಾರ

ಮಡಿಕೇರಿ: ವಿರಾಜಪೇಟೆ ಸನಿಹದ ಮಗ್ಗುಲ ಗ್ರಾಮದಲ್ಲಿ ಆನೆ ದಾಳಿ ಮುಂದುವರಿದಿದ್ದು, ಇಂದು ಬೆಳಿಗ್ಗೆ ಸಹ ತೋಟಕ್ಕೆ ಲಗ್ಗೆಯಿಟ್ಟ ಆನೆ ಹಿಂಡುಗಳು ಅಡಿಕೆ, ಬಾಳೆ ಗಿಡಗಳನ್ನು ನಾಶ ಮಾಡಿವೆ.…

12 months ago

ನಾಪೋಕ್ಲು | ಆಕಸ್ಮಿಕ ಬೆಂಕಿ ; ಭತ್ತ, ಹುಲ್ಲು ಭಸ್ಮ

ನಾಪೋಕ್ಲು: ಆಕಸ್ಮಿಕವಾಗಿ ಬೆಂಕಿ ತಗುಲಿ ಭತ್ತ ಹಾಗೂ ಹುಲ್ಲು ಸುಟ್ಟಿಹೋಗಿ ಅಪಾರ ಪ್ರಮಾಣದ ನಷ್ಟ ಸಂಭವಿಸಿದ ಘಟನೆ  ಕೈಕಾಡು ಗ್ರಾಮದಲ್ಲಿ ನಡೆದಿದೆ. ಯಂತ್ರದ ಸಹಾಯದಿಂದ ಭಾನುವಾರ ಸಂಜೆ…

12 months ago

ಸುಂಟಿಕೊಪ್ಪ: ವನ್ಯಪ್ರಾಣಿ ದಾಳಿಗೆ ಕರು ಬಲಿ

ಸುಂಟಿಕೊಪ್ಪ: ವನ್ಯ ಪ್ರಾಣಿಯ ದಾಳಿಗೆ ಸಿಲುಕಿ 4 ತಿಂಗಳ ಕರುವೊಂದು ಮೃತಪಟ್ಟಿರುವ ಘಟನೆ ಸುಂಟಿಕೊಪ್ಪ ಸಮೀಪದ ಮಳ್ಳೂರಿನಲ್ಲಿ ಸೋಮವಾರ ಬೆಳಿಗ್ಗೆ  ನಡೆದಿದೆ. ಮಳ್ಳೂರಿನ ನಿವಾಸಿ ತೇಜಕುಮಾರ್ ಎಂಬವರಿಗೆ…

12 months ago

ದೇಗುಲ ವಿವಾದ | ಕಟ್ಟೆಮಾಡುವಿನಲ್ಲಿ ಜ.14 ರಿಂದ ಫೆ.11 ರವರೆಗೆ ನಿಷೇಧಾಜ್ಞೆ ಜಾರಿ

ಮಡಿಕೇರಿ: ಮಡಿಕೇರಿ ತಾಲ್ಲೂಕು ಎಸ್.ಕಟ್ಟೆಮಾಡು ಗ್ರಾಮದಲ್ಲಿ ಜನವರಿ 14 ರಿಂದ ಫೆಬ್ರವರಿ 11 ರವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಗ್ರಾಮದ ಶ್ರೀ ಮಹಾಮೃತ್ಯುಂಜಯ ದೇವಸ್ಥಾನದ ವಾರ್ಷಿಕೋತ್ಸವದ ವೇಳೆ…

12 months ago

ಮೈಸೂರು | ನಾಳೆಯಿಂದ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ

ಮೈಸೂರು: ರಂಗಾಯಣ ಆವರಣದಲ್ಲಿ ಬಹೂರೂಪಿ ರಾಷ್ಟ್ರೀಯ ನಾಟಕೋತ್ಸವಕ್ಕೆ ವೇದಿಕೆ ಸಜ್ಜುಗೊಂಡಿದ್ದು, ಮಕರ ಸಂಕ್ರಾಂತಿಯ(ಜ.14) ದಿನದಿಂದ ಆರು ದಿನಗಳ ಕಾಲ ನಾಟಕೋತ್ಸವವು ರಂಗಾಸಕ್ತರನ್ನು ರಂಜಿಸಲಿದೆ. ಮುಧುವಣಗಿತ್ತಿಂತೆ ಸಿಂಗಾರಗೊಂಡಿರುವ ರಂಗಾಯಣದ …

12 months ago

ಜಯಪುರದಲ್ಲಿ ಚಿರತೆ ಓಡಾಟ: ಕ್ಯಾಮರದಲ್ಲಿ ಸೆರೆ

ಮೈಸೂರು :ಇಲ್ಲಿನ ಜಯಪುರ ಹೋಬಳಿ ಉದ್ಬೂರು ಸಮೀಪವಿರುವ ತಳ್ಳೂರು ಗ್ರಾಮದ ಮನೆಯೊಂದರ ಸುತ್ತ ಚಿರತೆ ಸಂಚರಿಸುವ ದೃಶ್ಯ ಸಿಸಿ ಟಿವಿ ಕ್ಯಾಮರಾದದಲ್ಲಿ ಸೆರೆಯಾಗಿದೆ. ಗ್ರಾಮದ ನಿವಾಸಿ ರವಿಕುಮಾರ್…

12 months ago

ನಾಗಮಂಗಲ | ನಾಳೆ ʻಸಂಕ್ರಾಂತಿ ಸಂಭ್ರಮʼ

ನಾಗಮಂಗಲ: ಜನವರಿ 14, 2025 ರಂದು ಸಂಕ್ರಾಂತಿ ಹಬ್ಬದ ಪ್ರಯುಕ್ತ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೇವಲಾಪುರ ಗ್ರಾಮದಲ್ಲಿ “ಸಂಕ್ರಾಂತಿ ಸಂಭ್ರಮ” ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ. ಮಧ್ಯಾಹ್ನ…

12 months ago

ಪ್ರಚೋದನಕಾರಿ ಭಾಷಣ: ಪ್ರಮೋದ್‌ ಮುತಾಲಿಕ್‌ ವಿರುದ್ಧ ಪ್ರಕರಣ ದಾಖಲು

ಹಾಸನ: ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್‌ ಮುತಾಲಿಕ್‌ ಅವರು ಪ್ರಚೋದನಕಾರಿ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಿಲ್ಲೆಯ…

12 months ago

ಮಿಸೆಸ್‌ ಇಂಡಿಯಾ ಪ್ರೈಡ್‌ ಆಫ್‌ ನೇಷನ್‌-2024 ಆವಾರ್ಡ್‌ ಮುಡಿಗೇರಿಸಿಕೊಂಡ ಮದ್ದೂರಿನ ಸೊಸೆ

ಮಂಡ್ಯ: ಇತ್ತೀಚೆಗೆ ನವದೆಹಲಿಯಲ್ಲಿ ನಡೆದ ಮಿಸೆಸ್‌ ಇಂಡಿಯಾ ಪ್ರೈಡ್‌ ಆಫ್‌ ನೇಷನ್‌-2024 ಆವಾರ್ಡ್‌ ಅನ್ನು ಮದ್ದೂರು ತಾಲ್ಲೂಕಿನ ಡಾ.ಪ್ರಿಯಾ ಗೋಸ್ವಾಮಿ ಅವರು ತಮ್ಮ ಮುಡಿಗೇರಿಸಿಕೊಂಡಿದ್ದಾರೆ. ನವದೆಹಲಿಯಲ್ಲಿ ಐದು…

12 months ago

ಚಿಕ್ಕಲ್ಲೂರು ಜಾತ್ರೆಯಲ್ಲಿ ಪ್ರಾಣಿ ಬಲಿ ನಿಷೇಧ: ಜಿಲ್ಲಾಧಿಕಾರಿ ಶಿಲ್ಪಾನಾಗ್‌ ಆದೇಶ

ಚಾಮರಾಜನಗರ: ಕೊಳ್ಳೇಗಾಲ ತಾಲ್ಲೂಕಿನ ಶ್ರೀ ಕ್ಷೇತ್ರ ಚಿಕ್ಕಲ್ಲೂರಿನಲ್ಲಿ ಇಂದಿನಿಂದ ಜನವರಿ.17ರವರೆಗೆ ಅದ್ಧೂರಿಯಾಗಿ ಜಾತ್ರೆ ನಡೆಯಲಿದೆ. ಜಾತ್ರೆಯ ಸಂದರ್ಭದಲ್ಲಿ ಪ್ರಾಣಿ, ಪಕ್ಷಿ ಬಲಿ ನೀಡುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಶಿಲ್ಪಾನಾಗ್‌…

12 months ago