ಜಿಲ್ಲೆಗಳು

ನಿರಂತರ ಮಳೆ : ಜನಜೀವನ ಅಸ್ತವ್ಯಸ್ತ

ನಂಜನಗೂಡು : ತಾಲೂಕಿನ ತಾಂಡವಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಳೆದ ನಾಲ್ಕು ದಿನಗಳಿಂದ ನಿರಂತರ ಸುರಿಯುತ್ತಿರುವ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಮಂಗಳವಾರ ಹಾಗೂ ಬುಧವಾರ ರಾತ್ರಿಯೂ ಗಾಳಿ…

1 year ago

ನ್ಯಾಯಾಧೀಶರು ಸಾರ್ವಜನಿಕರಲ್ಲಿ ಕಾನೂನು ಅರಿವು ಮೂಡಿಸಲಿ : ಬಿ.ವೀರಪ್ಪ

ಮಂಡ್ಯ : ಸಾರ್ವಜನಿಕರಲ್ಲಿ ಕಾನೂನು ಅರಿವಿನ ಕೊರತೆಯಿದ್ದು, ಜಿಲ್ಲೆಯಲ್ಲಿನ ನ್ಯಾಯಾಧೀಶರು ತಿಂಗಳಿಗೆ ಒಂದೆರಡು ಬಾರಿ ಹಳ್ಳಿಗಳಿಗೆ ಭೇಟಿ ನೀಡಿ ಕಾನೂನಿನ ಬಗ್ಗೆ ಅರಿವು ಮೂಡಿಸಿ ಎಂದು ನ್ಯಾಯಮೂರ್ತಿ…

1 year ago

ಪರಭಾಷೆ ನಟಿಗೆ ರಾಯಭಾರಿ | ಜಾನುವಾರುಗಳಿಗೆ ಮೈಸೂರು ಸ್ಯಾಂಡಲ್‌ ಸೋಪ್‌ನಿಂದ ಸ್ನಾನ ಮಾಡಿಸಿ ವಿನೂತನ ಪ್ರತಿಭಟನೆ

ಮಂಡ್ಯ : ಮೈಸೂರು ಸ್ಯಾಂಡಲ್ ಸೋಪ್ ಗೆ ಪರಭಾಷೆ ನಟಿ ತಮ್ಮನ್ನ ಭಾಟಿಯ ಅವರನ್ನು ರಾಯಭಾರಿಯಾಗಿ ನೇಮಕ ಮಾಡಿರುವ ಸರ್ಕಾರದ ನಡೆ ಖಂಡಿಸಿ ಮಂಡ್ಯ ರಕ್ಷಣಾ ವೇದಿಕೆಯಿಂದ…

1 year ago

ಚಾ.ನಗರ | ಕಮಲ್‌ ಹಾಸನ್‌ ಭಾವಚಿತ್ರಕ್ಕೆ ಟೊಮೆಟೊ ಹೊಡೆದು ಆಕ್ರೋಶ

ಚಾಮರಾಜನಗರ : ಕನ್ನಡ ಭಾಷೆಯ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ನಟ ಕಮಲ್ ಹಾಸನ್ ಹೇಳಿಕೆ ಖಂಡಿಸಿ ಕನ್ನಡಪರ ಸಂಘಟನೆಗಳಿಂದ‌ ಚಾಮರಾಜನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಲಾಯಿತು. ಇದೆ…

1 year ago

ಪಿರಿಯಾಪಟ್ಟಣ: ಅಪಘಾತದ ತೀವ್ರತೆಗೆ ಹಾರಿಹೋದ ಯುವಕನ ರುಂಡ

ಪಿರಿಯಾಪಟ್ಟಣ: ಮಿನಿ ಲಾರಿ ಹಾಗೂ ಬೈಕ್‌ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ಗೊರಹಳ್ಳಿ ಕೆರೆ…

1 year ago

ಸುತ್ತೂರು ಮಠಕ್ಕೆ ಮಾಜಿ ಸಚಿವ ಬಿ.ಸಿ.ಪಾಟೀಲ್‌ ಭೇಟಿ

ನಂಜನಗೂಡು: ತಾಲ್ಲೂಕಿನ ಕಪಿಲಾ ನದಿ ತೀರದಲ್ಲಿರುವ ಸುತ್ತೂರು ಮಠಕ್ಕೆ ಮಾಜಿ ಸಚಿವ ಬಿ.ಸಿ.ಪಾಟೀಲ್‌ ಭೇಟಿ ಮಾಡಿ ಗದ್ದುಗೆಯ ದರ್ಶನ ಪಡೆದರು. ಇದನ್ನೂ ಓದಿ:- ಮೈದುಂಬಿ ಹರಿಯುತ್ತಿರುವ ದನುಷ್ಕೋಟಿ…

1 year ago

ಮೈದುಂಬಿ ಹರಿಯುತ್ತಿರುವ ಧನುಷ್ಕೋಟಿ ಜಲಪಾತ: ಸೆಲ್ಫಿ ಮೊರೆ ಹೋದ ಪ್ರವಾಸಿಗರು

ಮೈಸೂರು: ಜಿಲ್ಲೆಯ ಸಾಲಿಗ್ರಾಮ ತಾಲ್ಲೂಕಿನ ವ್ಯಾಪ್ತಿಯಲ್ಲಿ ಬರುವ ಧನುಷ್ಕೋಟಿ ಜಲಪಾತ ಮೈದುಂಬಿ ಹರಿಯುತ್ತಿದ್ದು, ಪ್ರವಾಸಿಗರು ದಂಡೇ ಹರಿದುಬರುತ್ತಿದೆ. ಕಳೆದ ಒಂದು ವಾರದಿಂದ ಕೊಡಗು ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು,…

1 year ago

ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ: ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಭಾರೀ ಏರಿಕೆ

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ವರುಣನ ಆರ್ಭಟ ಮುಂದುವರಿದಿರುವ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ಒಳಹರಿವಿನ ಪ್ರಮಾಣದಲ್ಲಿ ಭಾರೀ ಏರಿಕೆ ಕಂಡುಬಂದಿದೆ. ಜಲಾಶಯದಲ್ಲಿ…

1 year ago

ಕೊಡಗಿನಲ್ಲಿ ಮುಂದುವರಿದ ಮಳೆಯ ಅರ್ಭಟ

ಕೊಡಗು: ಕೊಡಗಿನಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.‌ ಭಾರೀ ಮಳೆಯಿಂದ ದ್ವಿಚಕ್ರ ವಾಹನ ಸವಾರರ ಗೋಳು ಹೇಳತೀರದಾಗಿದೆ. ಧಾರಾಕಾರ ಮಳೆಯಿಂದ ಹಲವೆಡೆ ಬೃಹತ್ ಗಾತ್ರದ ಮರಗಳು…

1 year ago

ಬೈಕ್‌ನಿಂದ ಬಿದ್ದು ಮಗು ಸಾವು ಪ್ರಕರಣ: ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಶಾಸಕ ಉದಯ್

ಮದ್ದೂರು : ಬೀದಿ ನಾಯಿ ದಾಳಿ ವೇಳೆ ಗಾಯಗೊಂಡು ಚಿಕಿತ್ಸೆಗೆಂದು ಮಂಡ್ಯ ಜಿಲ್ಲಾಸ್ಪತ್ರೆಗೆ ತೆರಳುವ ಮಾರ್ಗ ಮಧ್ಯೆ ಸಂಚಾರಿ ಪೋಲೀಸರ ವಾಹನ ತಪಾಸಣೆ ವೇಳೆ ಆಯತಪ್ಪಿ ಬಿದ್ದು…

1 year ago