ಜಿಲ್ಲೆಗಳು

ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ: ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಹೆಚ್ಚಳ

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆ ಕಂಡುಬಂದಿದೆ. ಜಲಾಶಯದ ಇಂದಿನ…

2 years ago

ಪಿರಿಯಾಪಟ್ಟಣ| ಸಿನಿಮಿಯಾ ಸ್ಟೈಲ್‌ನಲ್ಲಿ ಉರುಳಿ ಬಿದ್ದ ಲಾರಿ: ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ

ಪಿರಿಯಾಪಟ್ಟಣ: ಮೈಸೂರು ಜಿಲ್ಲೆಯಲ್ಲಿ ಎಡಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಒಂದಲ್ಲಾ ಒಂದು ಅನಾಹುತ ಸಂಭವಿಸುತ್ತಿದ್ದು, ಪಿರಿಯಾಪಟ್ಟಣದಲ್ಲಿ ಲಾರಿಯೊಂದು ಸ್ಕಿಡ್‌ ಆಗಿ ಉರುಳಿಬಿದ್ದ ಘಟನೆ ನಡೆದಿದೆ. ಮೈಸೂರು ಜಿಲ್ಲೆ ಪಿರಿಯಾಪಟ್ಟಣ…

2 years ago

ಭಾರೀ ಮಳೆಗೆ ಕೊಡಗು ಜಿಲ್ಲೆಯಲ್ಲಿ ಎರಡನೇ ಬಲಿ

ಸಿದ್ದಾಪುರ: ಕೊಡಗು ಜಿಲ್ಲೆಯಲ್ಲಿ ಗಾಳಿ ಮಳೆಯ ತೀವ್ರತೆ ಹೆಚ್ಚಾಗಿದ್ದು, ಗಾಳಿಗೆ ಮರ ಬಿದ್ದು ಬೆಳೆಗಾರನೊಬ್ಬ ಸಾವಿಗೀಡಾಗಿರುವ ಘಟನೆ ಕೊಡಗು ಜಿಲ್ಲೆ ಸಿದ್ದಾಪುರ ಸಮೀಪದ ಮಾಲ್ದಾರೆಯಲ್ಲಿ ನಡೆದಿದೆ. ಮಾಲ್ದಾರೆ…

2 years ago

ಮೈಸೂರು ಜಿಲ್ಲೆಗೆ ಎಂ.ಆರ್.ಐ. ಸೌಲಭ್ಯ : ಮುಖ್ಯಮಂತ್ರಿ ಸಿದ್ದರಾಮಯ್ಯ

ಪ್ರತಿಯೊಬ್ಬರು ವಾರ್ಷಿಕ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಿ-ಜನತೆಗೆ ಸಿಎಂ ಸಲಹೆ ಉಳಿದ ಜಿಲ್ಲೆಗಳಲ್ಲಿ ಶೀಘ್ರವೇ ಕೀಮೋಥೆರಪಿ ಕೇಂದ್ರ ತೆರೆಯಲಾಗುವುದು ಗುಣಮಟ್ಟದ ಆರೋಗ್ಯ ಸೇವೆಗಳು ಎಲ್ಲ ಜಿಲ್ಲೆಗಳಿಗೆ ಒದಗಿಸುವುದು ಸರ್ಕಾರದ…

2 years ago

ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಜನರೇ ಮಾಲೀಕರು: ಮುಖ್ಯಮಂತ್ರಿ ಸಿದ್ದರಾಮಯ್ಯ

ಕೆ.ಆರ್.ನಗರ : ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಜನರೇ ಮಾಲೀಕರು. ಕ್ಷೇತ್ರಗಳ ಅಭಿವೃದ್ಧಿ, ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸುವುದು ಸರ್ಕಾರದ ಹಾಗೂ ಶಾಸಕರ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.…

2 years ago

ಮಂಡ್ಯ :‌ ಚಿನ್ನಾಭರಣ ದೋಚಿದ್ದ ಮೂವರು ಕಳ್ಳರ ಬಂಧನ

ಮಂಡ್ಯ: ಜಿಲ್ಲೆಯ ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣೆ ಹಾಗೂ ಹಲಗೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹಲವು ಕಳವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಮೂವರು ಆರೋಪಿಗಳನ್ನು ಬಂಧಿಸಿವಲ್ಲಿ ಮಂಡ್ಯ ಪೊಲೀಸರು…

2 years ago

ಸಿಂಧೂರ ಯಶಸ್ವಿ ; ಮೈಸೂರಿನಲ್ಲಿ ತಿರಂಗಾ ಯಾತ್ರೆ

ಮೈಸೂರು : ನಗರದ ಚಾಮರಾಜ ಕ್ಷೇತ್ರದ ಬಿಜೆಪಿ ವತಿಯಿಂದ ಸಿಂದೂರ‌ ವಿಜಯೋತ್ಸವ ಹಿನ್ನಲೆ ತಿರಂಗಾ ಯಾತ್ರೆ ನಡೆಯಿತು. ಸೈನಿಕರ ಸ್ಮರಣೀಯ ಸಾಧನೆಗಾಗಿ ದೇಶಭಕ್ತಿಯನ್ನು ಸಾರಲು ಮತ್ತು ತ್ರಿವರ್ಣ…

2 years ago

ರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಮರುನಾಮಕರಣ : ರಾಜ್ಯ ಸರ್ಕಾರಕ್ಕೆ ತೀರ್ಮಾನಿಸುವ ಅಧಿಕಾರವಿದೆ ; ಸಿಎಂ

ಮೈಸೂರು(ಕೆ.ಆರ್.ನಗರ) : ರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು.…

2 years ago

ಕನ್ನಡದ ಗಂಧ-ಗಾಳಿ ಗೊತ್ತಿಲ್ಲದ ನಟಿಗೆ ʻಗಂಧʼದ ಸೋಪಿನ ರಾಯಭಾರಿ ಮಾಡಿದ್ದೇಕೆ?:ಯದುವೀರ್

ಮೈಸೂರು: ಮೈಸೂರು ಸಂಸ್ಥಾನದ ಅರಸರಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಸ್ಥಾಪಿಸಿದ ಸಂಸ್ಥೆಗಳಲ್ಲಿ ಒಂದಾಗಿದ್ದ ಮೈಸೂರು ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಲಿಮಿಟೆಡ್‌ಗೆ ಪರಭಾಷೆ ನಟಿ ತಮನ್ನಾ ಭಾಟಿಯಾ…

2 years ago

ಮೈಸೂರು | ಮಾವು ಮೇಳಕ್ಕೆ ಚಾಲನೆ

ಮೈಸೂರು : ತೋಟಗಾರಿಕೆ ಇಲಾಖೆ ವತಿಯಿಂದ ಆಯೋಜಿಸಿರುವ ಮಾವು ಮೇಳಕ್ಕೆ ಶಾಸಕ ಕೆ.ಹರೀಶ್‌ ಗೌಡ ಶುಕ್ರವಾರ ಚಾಲನೆ ನೀಡಿದರು. ಇಂದಿನಿಂದ ಮೂರು ದಿನಗಳ ಕಾಲ ಮಾವು ಮೇಳ…

2 years ago