ಜಿಲ್ಲೆಗಳು

ಹಾಸನ | ತಾಳಿ ಕಟ್ಟುವ ವೇಳೆ ಮದುವೆ ಬೇಡ ಎಂದ ವಧು ; ಕಾರಣವೇನು ಗೊತ್ತಾ?

ಹಾಸನ : ಮಹೂರ್ತದ ವೇಳೆ ಹಸೆಮಣೆಯಿಂದ ವಧು ಹೊರ ನಡೆದಿರುವಂತಹ ಘಟನೆ ನಗರದ ಶ್ರೀಆದಿಚುಂಚನಗಿರಿ ಕಲ್ಯಾಣ ಮಂಟಪದಲ್ಲಿ ಶುಕ್ರವಾರ(ಮೇ.23) ನಡೆದಿದೆ. ಹಾಸನದ ಬೂವನಹಳ್ಳಿಯ ಯುವತಿ ಪಲ್ಲವಿ ಮತ್ತು…

2 years ago

ಮಂಡ್ಯ | ಮಳೆ ಹಾನಿಗೆ ಮುಂಜಾಗ್ರತಾ ಕ್ರಮವಹಿಸಿ ; ಜಿಲ್ಲಾಧಿಕಾರಿ

ಮಂಡ್ಯ : ಜಿಲ್ಲೆಯಲ್ಲಿ ಮುಂಗಾರು ಹಂಗಾಮು ಪ್ರಾರಂಭವಾಗಲಿದ್ದು, ಹವಮಾನ ಇಲಾಖೆಯ ವರದಿಯ ಪ್ರಕಾರ ಈ ಬಾರಿ ವಾಡಿಕೆಕ್ಕಿಂತ‌ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಅಧಿಕಾರಿಗಳು ಯಾವುದೇ ಅನಾಹುತವಾಗದಂತೆ…

2 years ago

ಜೀವನೋತ್ಸಾಹಕ್ಕೆ ಪ್ರಕೃತಿಗಿಂತ ದೊಡ್ಡ ಗುರು ಬೇಕಿಲ್ಲ: ಕೆ.ವಿ.ಪಿ

ಬಿಳಿಗಿರಿರಂಗನಬೆಟ್ಟ : ಇಂದು ಮನೆಗಳಲ್ಲಿ ಕೊಠಡಿಗಳು ಹೆಚ್ಚಾಗುತ್ತಾ, ಮನಸ್ಸುಗಳು ದೂರವಾಗುತ್ತಾ ಮೊಬೈಲ್ ಮತ್ತು ರಿಮೋಟ್ ಕೈಗೆ ಜೀವನೋತ್ಸಾಹ ಬಲಿ ಕೊಡುತ್ತಿದ್ದೇವೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರರಾದ ಕೆ.ವಿ.ಪ್ರಭಾಕರ್…

2 years ago

ಗೃಹ ಸಚಿವ ಡಾ.ಜಿ. ಪರಮೇಶ್ವರ್ ಮೇಲೆ ಇಡಿ ದಾಳಿಗೆ ಡಾ.ಜಿ. ಪರಮೇಶ್ವರ್ ಯುವ ಸೈನ್ಯ ಖಂಡನೆ

ನಂಜನಗೂಡು: ಗೃಹ ಸಚಿವ ಡಾ.ಜಿ ಪರಮೇಶ್ವರ್ ರವರ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ದಾಳಿ ನಡೆಸಿರುವುದು ಖಂಡನೀಯ ಎಂದು ಡಾ.ಜಿ ಪರಮೇಶ್ವರ್ ಯುವ ಸೈನ್ಯದ ಮೈಸೂರು ಜಿಲ್ಲಾಧ್ಯಕ್ಷ…

2 years ago

ಟಿ.ನರಸೀಪುರ: ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಯತೀಂದ್ರ ಸಿದ್ದರಾಮಯ್ಯ ಗುದ್ದಲಿ ಪೂಜೆ

ಟಿ.ನರಸೀಪುರ: ವರುಣಾ ವಿಧಾನಸಭೆ ಕ್ಷೇತ್ರದ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಎಂಎಲ್‌ಸಿ ಡಾ.ಯತೀಂದ್ರ ಸಿದ್ದರಾಮಯ್ಯ ಗುದ್ದಲಿಪೂಜೆ ನೆರವೇರಿಸಿದರು. ಯಡದೊರೆ, ಕುರಿಸಿದ್ದನಹುಂಡಿ ಗ್ರಾಮಕ್ಕೆ ಭೇಟಿ ನೀಡಿದ ಯತೀಂದ್ರ ಸಿದ್ದರಾಮಯ್ಯ…

2 years ago

ಚಾಮರಾಜನಗರ| ಗೂಳಿಪುರ ಜಮೀನಿನಲ್ಲಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರಲ್ಲಿ ಆತಂಕ

ಚಾಮರಾಜನಗರ: ತಾಲ್ಲೂಕಿನ ಗೂಳಿಪುರ, ಕೆಂಪನಪುರ, ಹೊಮ್ಮ ಹಾಗೂ ಅಂಬಳೆ ಗ್ರಾಮಗಳ ಸುತ್ತಮುತ್ತಲಿನ ಜಮೀನುಗಳಲ್ಲಿ ಸುಮಾರು ದಿನಗಳಿಂದ ಚಿರತೆ ಅಡ್ಡಾಡುತ್ತಿದೆ. ಗೂಳಿಪುರದ ಮೂಗನಾಯಕ ಎಂಬುವವರ ಜಮೀನಿನಲ್ಲಿ ಚಿರತೆ ಓಡಾಡಿದ್ದು,…

2 years ago

ಚಾಮರಾಜನಗರ| ಹಸೆಮಣೆಯಿಂದ ನೇರವಾಗಿ ಪರೀಕ್ಷೆಗೆ ಹಾಜರಾದ ನವವಧು

ಚಾಮರಾಜನಗರ: ತಾಳಿ ಕಟ್ಟಿದ ಮರುಕ್ಷಣವೇ ನವವಧು ಪರೀಕ್ಷೆಗೆ ಹಾಜರಾಗಿ, ಶಿಕ್ಷಣದ ಮಹತ್ವ ಸಾರುವ ಕೆಲಸ ಮಾಡಿದ್ದಾರೆ. ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿ ಈ ಪ್ರಸಂಗ ನಡೆದಿದ್ದು, ಮೈಸೂರು ಜಿಲ್ಲೆಯ…

2 years ago

ಗುಂಡ್ಲುಪೇಟೆ: ಅನೈತಿಕ ಚಟುವಟಿಕೆ ತಡೆಯಲು ಗ್ರಾಮಸ್ಥರ ಮಾಸ್ಟರ್‌ ಪ್ಲಾನ್: ಏನದು ಗೊತ್ತಾ.?

ಗುಂಡ್ಲುಪೇಟೆ: ಗುಂಡ್ಲುಪೇಟೆ ತಾಲ್ಲೂಕಿನ ಅಣ್ಣೂರು ಕೇರಿ ಗ್ರಾಮದಲ್ಲಿ ಗ್ರಾಮಸ್ಥರೇ ಒಗ್ಗೂಡಿ ಅಕ್ರಮ ಮದ್ಯ ಮಾರಾಟ ಹಾಗೂ ಜೂಜಾಟ ನಡೆಯುವುದನ್ನು ತಡೆಯಲು ಮುಂದಾಗಿದ್ದು, ಅನೈತಿಕ ಚಟುವಟಿಕೆ ನಡೆದರೆ ಭಾರೀ…

2 years ago

ಪಿಎಚ್‌.ಡಿ ಮಾರ್ಗದರ್ಶಕರ ಕೊರತೆ : 3ನೇ ದಿನಕ್ಕೆ ಕಾಲಿಟ್ಟ ಧರಣಿ

ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಸಂಶೋಧನಾ ಮಾರ್ಗದರ್ಶಕರ ಕೊರತೆಯಿಂದ ಹೊಸದಾಗಿ ಪಿಎಚ್.ಡಿ ಪ್ರವೇಶಾತಿ ಪಡೆಯುವ ವಿದ್ಯಾರ್ಥಿಗಳಿಗೆ ತೊಡಕಾಗಿದೆ. ಹೀಗಾಗಿ, ಹೆಚ್ಚುವರಿ ಪಿಎಚ್.ಡಿ ವಿದ್ಯಾರ್ಥಿಗಳನ್ನು ದಾಖಲಾತಿ ಮಾಡಿಕೊಳ್ಳಬೇಕು ಎಂದು…

2 years ago

ಕೇಂದ್ರ ಸರ್ಕಾರ ಇ.ಡಿ ಮೂಲಕ ದಲಿತ ನಾಯಕರನ್ನು ಟಾರ್ಗೆಟ್‌ ಮಾಡಿದೆ : ಲಕ್ಷ್ಮಣ್‌ ಆರೋಪ

ಮೈಸೂರು : ಕೇಂದ್ರದ ಬಿಜೆಪಿ ಸರ್ಕಾರವು ಜಾರಿ ನಿರ್ದೇಶನಾಲಯ(ಇ.ಡಿ)ಸೇರಿದಂತೆ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ವಿರೋಧ ಪಕ್ಷ ಹಾಗೂ ದಲಿತ ನಾಯಕರನ್ನು ಟಾರ್ಗೆಟ್‌ ಮಾಡುತ್ತಿದೆ ಎಂದು ಕೆ.ಪಿ.ಪಿ.ಸಿ…

2 years ago