ಜಿಲ್ಲೆಗಳು

ವಿಶ್ವವೇ ಒಪ್ಪಿಕೊಂಡ ನಾಯಕ ಡಾ.ಬಿ.ಆರ್.ಅಂಬೇಡ್ಕರ್: ಎನ್.ಚಲುವರಾಯಸ್ವಾಮಿ

ಮಂಡ್ಯ: ಇಡೀ ವಿಶ್ವವೇ ಡಾ.ಬಿ.ಆರ್. ಅಂಬೇಡ್ಕರ್ ಮತ್ತು ಮಹಾತ್ಮ ಗಾಂಧೀಜಿರವರ ಸಾಧನೆ ಗುರುತಿಸಿ ಇಬ್ಬರೂ ವಿಶ್ವನಾಯಕರು ಎಂದು ಒಪ್ಪಿಕೊಂಡಿದೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ…

1 year ago

ಬಿಜೆಪಿಯವರನ್ನು ನೋಡಿದರೆ ನನ್ನ ಹೊಟ್ಟೆ ಉರಿಯುತ್ತೆ: ಸಚಿವ ಎನ್.ಚಲುವರಾಯಸ್ವಾಮಿ ವ್ಯಂಗ್ಯ

ಮಂಡ್ಯ: ಜಾತಿಗಣತಿ ವರದಿಯಿಂದ ಸಮಾಜ ಒಡೆಯುವ ಕೆಲಸವಾಗುತ್ತಿದೆ ಎಂಬ ಬಿಜೆಪಿ ಹಾಗೂ ಜೆಡಿಎಸ್‌ ನಾಯಕರ ಆರೋಪಕ್ಕೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿರುಗೇಟು ನೀಡಿದ್ದಾರೆ. ಜಾತಿಗಣತಿ ವರದಿ ಬಗ್ಗೆ…

1 year ago

ಮಳೆ ಮುಂದುವರಿಕೆ | ಮೈಸೂರು,ಕೊಡಗು ಸೇರಿದಂತೆ 18 ಜಿಲ್ಲೆಗೆ ಯೆಲ್ಲೊ ಅಲರ್ಟ್‌

ಮೈಸೂರು : ರಾಜ್ಯದ ವಿವಿಧೆಡೆ ಒಂದು ವಾರ ಮಳೆ ಮುಂದುವರಿಯುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ಮೈಸೂರು, ಕೊಡಗು ಸೇರಿದಂತೆ 18 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್‌ ಘೋಷಿಸಿದೆ. ಆಂಧ್ರಪ್ರದೇಶದ…

1 year ago

ಮೈಸೂರಲ್ಲಿ ಹೆಚ್ಚಿದ ಸೈಬರ್ ವಂಚನೆ ; ನಗರದ ಮೂವರಿಗೆ 1 ಕೋಟಿಗೂ ಹೆಚ್ಚು ದೋಖಾ

ಮೈಸೂರು : ಆರ್ಟಿಫಿಸಿಯಲ್‌ ಇಂಟಲಿಜೆನ್ಸ್‌ (ಎಐ) ಯುಗದಲ್ಲಿ ಸೈಬರ್‌ ವಂಚನೆ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿವೆ. ಇದರಿಂದ ಮೈಸೂರು ನಗರ ಹೊರತಾಗಿಲ್ಲ. ಹೊಸ ಮಾರ್ಗಗಳ ಮೂಲಕ ಸಾರ್ವಜನಿಕರನ್ನು…

1 year ago

ಅಂಧ ಹೆಣ್ಣು ಮಕ್ಕಳ ಕ್ರಿಕೆಟ್‌ ಪಂದ್ಯವಳಿ ; ಬೆಂಗಳೂರು ದೀಪಾ ಅಕಾಡೆಮಿ ಚಾಂಪಿಯನ್‌

ಮೈಸೂರು: ಉತ್ತಮ ಬೌಲಿಂಗ್ ಹಾಗೂ ಬ್ಯಾಟಿಂಗ್ ಪ್ರದರ್ಶನ ನೀಡಿದ ದೀಪಾ ಅಕಾಡೆಮಿ ಬೆಂಗಳೂರು ತಂಡ ಬ್ಲೈಂಡ್ ಗರ್ಲ್ಸ್ ಕ್ರಿಕೆಟ್ ಪಂದ್ಯಾವಳಿಯ ಎರಡನೇ ಆವೃತ್ತಿಯ ಹೆರಿಟೇಜ್ ಕಪ್ ಪಂದ್ಯಾವಳಿಯಲ್ಲಿ…

1 year ago

ಕೊಳ್ಳೇಗಾಲ | ಪ್ರತ್ಯೇಕ ಪ್ರಕರಣ : ಗಾಂಜಾ ಮಾರಾಟ ; ಇಬ್ಬರ ಬಂಧನ

ಕೊಳ್ಳೇಗಾಲ: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಒಣಗಾಂಜಾವನ್ನು ಸಾಗಿಸುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿ, 462 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ತಾಲ್ಲೂಕಿನ ಕೊಂಗರಹಳ್ಳಿ ಗ್ರಾಮದ ನಾಗರಾಜು ಅಲಿಯಾಸ್ ಬಕಾಸುರ ಎಂಬಾತ…

1 year ago

ತಲಕಾಡು | ಅಂಬೇಡ್ಕರ್ ನಾಮಫಲಕ ವಿಚಾರವಾಗಿ ಗಲಾಟೆ ; ಸ್ಥಳದಲ್ಲಿ ಬಿಗುವಿನ ವಾತಾವರಣ

ಟಿ.ನರಸೀಪುರ : ಇಲ್ಲಿನ ತಲಕಾಡು ಗ್ರಾಮದಲ್ಲಿ ಡಾ.ಬಿ.ಆರ್‌ ಅಂಬೇಡ್ಕರ್‌ ನಾಮಫಲಕ ಅಳವಡಿಕೆ ವಿಚಾರವಾಗಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಪರಿಶಿಷ್ಟ ಜಾತಿ…

1 year ago

ಮೈಸೂರು | ಬೆಲೆ ಏರಿಕೆಗೆ ಸಿಪಿಐ(ಎಂ) ಖಂಡನೆ

ಮೈಸೂರು: ಹಾಲು, ಮೊಸರು, ವಿದ್ಯುತ್‌, ಮೆಟ್ರೊ ಪ್ರಯಾಣ, ಸಾರ್ವಜನಿಕ ಸಾರಿಗೆ, ಡೀಸೆಲ್, ಪೆಟ್ರೋಲ್‌ ದರ ಏರಿಕೆ ಮಾಡಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನಡೆ ಖಂಡಿಸಿ ಭಾರತ…

1 year ago

ಮಹದೇಶ್ವರ ಬೆಟ್ಟ | ಕಟ್ಟೆ ಮಾರಮ್ಮ ಜಾತ್ರೆ ಸಂಭ್ರಮ

ಹನೂರು: ಮಲೆ ಮಹದೇಶ್ವರ ಬೆಟ್ಟದಲ್ಲಿ ಕಟ್ಟೆ ಮಾರಮ್ಮನ ಜಾತ್ರಾ ಮಹೋತ್ಸವವು ಭಾನುವಾರ ನೂರಾರು ಜನರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು. ಮಲೆ ಮಹದೇಶ್ವರ ಬೆಟ್ಟದ ಗ್ರಾಮ ದೇವತೆ ಕಟ್ಟೆ…

1 year ago

ಮೈಸೂರಲ್ಲಿ ಮರಗಳ ಹನನ ; ಅರಣ್ಯ ಇಲಾಖೆ ಸ್ಪಷ್ಟನೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ರಸ್ತೆ ಅಗಲೀಕರಣದ ನೆಪಹೇಳಿ ರಾತ್ರೋರಾತ್ರಿ 40ಕ್ಕೂ ಹೆಚ್ಚು ಮರಗಳನ್ನು ಕಡಿದಿರುವುದು ನಗರದ ಜನತೆ ಹಾಗೂ ಪರಿಸರ ಪ್ರೇಮಿಗಳ ಆಕ್ರೋಶಕ್ಕೆ ಕಾರಣವಾಗಿದೆ.…

1 year ago