ಮೈಸೂರು: ಕೆಲಸದ ನಿಮಿತ್ತ ಹೊರ ಹೋಗಿ ಬರುವುದಾಗಿ ಹೇಳಿ ಮಗುವಿನೊಂದಿಗೆ ಗೃಹಿಣಿ ನಾಪತ್ತೆಯಾಗಿರುವ ಘಟನೆ ಮೈಸೂರು ತಾಲ್ಲೂಕಿನ ಸೀಗಳ್ಳಿ ಗ್ರಾಮದಲ್ಲಿ ನಡೆದಿದೆ. ಸೀಗಳ್ಳಿ ಗ್ರಾಮದ ಈಶ್ವರ ಎಂಬುವವರ…
ಚಾಮರಾಜನಗರ: ಕ್ಷುಲ್ಲಕ ಕಾರಣಕ್ಕೆ 12 ವರ್ಷದ ಬಾಲಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಲೊಕ್ಕನಹಳ್ಳಿಯಲ್ಲಿ ನಡೆದಿದೆ. ಪ್ರಜ್ವಲ್ ಎಂಬುವವರೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ…
ಮಂಡ್ಯ: ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯ ಸಮೀಪವಿರುವ ನಾರ್ಥ್ ಬ್ಯಾಂಕ್ ಬಳಿಯ ಕಾಲುವೆಯಲ್ಲಿ ಸ್ಯಾಂಟ್ರೋ ಕಾರೊಂದು ಮುಳುಗಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಮೈಸೂರು ಜಿಲ್ಲೆಯ ಕೆ.ಆರ್.ನಗರ…
ಮಡಿಕೇರಿ: ಮಡಿಕೇರಿ-ಮಂಗಳೂರು (Madikeri-Manglore) ರಾಷ್ಟ್ರೀಯ ಹೆದ್ದಾರಿ ನಡುವಿನ ಕೊಯನಾಡು ಬಳಿ ಲಾರಿಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಲಾರಿ ಸುಟ್ಟು ಕರಕಲಾಗಿದೆ. ಪುತ್ತೂರಿನಿಂದ ಮಡಿಕೇರಿ ಕಡೆಗೆ ಇಟ್ಟಿಗೆ ತುಂಬಿಕೊಂಡು…
ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಓಂಕಾರ ವಲಯಕ್ಕೆ ಸೇರಿದ ಶ್ರೀಕಂಠಪುರ ಗುಡ್ಡದಲ್ಲಿ ಗಂಡು ಹುಲಿಯ ಕಳೇಬರ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸೋಮವಾರ ಬೆಳಿಗ್ಗೆ ಓಂಕಾರ್…
ಗುಂಡ್ಲುಪೇಟೆ: ಬೇಗೂರು ಸಮೀಪ ಕುರುಬರಹುಂಡಿ ಗ್ರಾಮದಲ್ಲಿ ಬೀದಿ ನಾಯಿ ದಾಳಿಯಿಂದ ಜಿಂಕೆ ಒಂದು ಪ್ರಾಣಪಾಯದಿಂದ ಪಾರಾದ ಘಟನೆ ನಡೆದಿದೆ. ಮೇವನ್ನು ಹರಸಿ ನಾಡಿಗೆ ಬಂದ ಜಿಂಕೆಯನ್ನು ಬೀದಿ…
ಮಡಿಕೇರಿ : ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಕುಶಾಲನಗರದ ಬೈಚನಹಳ್ಳಿಯಲ್ಲಿ ಸೋಮವಾರ ನಡೆದಿದೆ. ಕುಶಾಲನಗರದ ಬೈಚನಹಳ್ಳಿ ನಿವಾಸಿ ಬಿ.ಬಿ.ಮೋಹನ್ (63)ಮೃತಪಟ್ಟವರು. ರೈತ ಸಹಕಾರ…
ಮಂಡ್ಯ : ಗ್ರಾಮೀಣ ಭಾಗದ ಜನರ ಜೀವನೋಪಯ ಮಾರ್ಗಕ್ಕೆ ವರದಾನವಾಗಿರುವ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯು 2024-25ನೇ ಸಾಲಿನಲ್ಲಿ ಶೇ.102 ರಷ್ಟು ಗುರಿ ಮೀರಿದ…
ಹನೂರು: ಪವಾಡ ಪುರುಷ ನೆಲೆಸಿರುವ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಹೋಗುವ ಮಾರ್ಗದಲ್ಲಿ ವಾಹನ ಸವಾರರು ಕಿರಿಕಿರಿ ಅನುಭವಿಸುವ ಸ್ಥಿತಿ ನಿರ್ಮಾಣವಾಗಿದೆ. ಬೆಟ್ಟಕ್ಕೆ…
ಹನೂರು: ತಾಲೂಕಿನ ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪಡಿತರ ಪಡೆಯಲು ನೆಟ್ವರ್ಕ್ ಸಮಸ್ಯೆಯಾಗಿದ್ದು ಜನರು ಪ್ರತಿ ತಿಂಗಳು ಪರಿತಪಿಸುತ್ತಿದ್ದಾರೆ. ಈ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ನೆಟ್ವರ್ಕ್ ಸಮಸ್ಯೆ…