ಜಿಲ್ಲೆಗಳು

ಕೊಡಗು| ಪ್ರತಿಭಟನೆ ನಡೆಸುತ್ತಿದ್ದ ವಿಜಯೇಂದ್ರ ಸೇರಿದಂತೆ ಬಿಜೆಪಿ ನಾಯಕರು ಪೊಲೀಸ್‌ ವಶಕ್ಕೆ

ಕೊಡಗು: ಬಿಜೆಪಿ ಕಾರ್ಯಕರ್ತ ವಿನಯ್‌ ಸೋಮಣ್ಣ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಕಾಂಗ್ರೆಸ್‌ ಶಾಸಕರ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ನಾಯಕರನ್ನು ಪೊಲೀಸರು…

1 year ago

ರಾಜ್ಯದಲ್ಲಿ ಕಾಂಗ್ರೆಸ್‌ ತುಘಲಕ್‌ ಸರ್ಕಾರ ನಡೆಸುತ್ತಿದೆ: ಬಿ.ವೈ.ವಿಜಯೇಂದ್ರ ಆಕ್ರೋಶ

ಕೊಡಗು: ಬಿಜೆಪಿ ಕಾರ್ಯಕರ್ತ ವಿನಯ್‌ ಸೋಮಣ್ಣ ಆತ್ಮಹತ್ಯೆಗೆ ಕಾರಣರಾದ ಶಾಸಕರ ವಿರುದ್ಧ ಎಫ್‌ಐಆರ್‌ ದಾಖಲಿಸುವವರೆಗೂ ಅಂತ್ಯಸಂಸ್ಕಾರ ನಡೆಸಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ವಿನಯ್ ಮೃತದೇಹ…

1 year ago

ಮಂಡ್ಯ| ಕಾವೇರಿ ನದಿಯಲ್ಲಿ ಈಜಲು ಹೋಗಿ ವ್ಯಕ್ತಿ ಸಾವು

ಮಂಡ್ಯ: ಕಾವೇರಿ ನದಿಯಲ್ಲಿ ಈಜಲು ಹೋಗಿ ಮೈಸೂರಿನ ವಿಕ್ರಾಂತ್‌ ಕಾರ್ಖಾನೆ ನೌಕರ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಮಹದೇವಪುರದ ಬಳಿ ನಡೆದಿದೆ. ಹುಣಸೂರು ಮೂಲದ…

1 year ago

ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣ: ಕುಶಾಲನಗರದಲ್ಲಿ ಪ್ರತಿಭಟನೆ‌ ಕಾವು

ವರದಿ: ನವೀನ್‌ ಡಿಸೋಜ ಕುಶಾಲನಗರ: ರಾಜ್ಯದಲ್ಲಿ ಸಂಚಲನ‌ ಮೂಡಿಸಿರುವ ಬಿಜೆಪಿ ಕಾರ್ಯಕರ್ತ ವಿನಯ್ ಆತ್ಮಹತ್ಯೆ ಹಿನ್ನೆಲೆಯಲ್ಲಿ ಕುಶಾಲನಗರದಲ್ಲಿ ಬಿಜೆಪಿ‌ ಹಾಗೂ ಗೌಡ ಸಮಾಜಗಳ ಒಕ್ಕೂಟದ ವತಿಯಿಂದ ಬೃಹತ್…

1 year ago

ಮೈಸೂರು | ಬಿಸಿಲ ನೆಲಕ್ಕೆ ತಂಪೆರೆದ ಮಳೆ

ಮೈಸೂರು : ನಗರ ಸೇರಿದಂತೆ ಜಿಲ್ಲೆಯ ವಿವಿಧೆ ಭಾಗಗಳಲ್ಲಿ ಶುಕ್ರವಾರ ರಾತ್ರಿ ಮಳೆಯಾಗಿದೆ. ಬಿಸಿಲ ಧಗೆಯಿಂದ ಬೆಂದಿದ್ದ ನೆಲ ಹಸಿರು ಮಯವಾಗಲು ಮಳೆ ಹದಮಾಡಿದೆ. ಸಂಜೆಯಿಂದಲೇ ಮೋಡ…

1 year ago

ಪತ್ರಿಕೋದ್ಯಮ : ವಿದ್ಯಾರ್ಹತೆ ಜೊತೆ ಕೌಶಲ ಮುಖ್ಯ

ಮೈಸೂರು: ಪತ್ರಿಕೋದ್ಯಮದ ದಾರಿ ಹಿಡಿಯುವ ವಿದ್ಯಾರ್ಥಿಗಳು ಅಧ್ಯಯನದ ಜೊತೆ ಜಾಗತಿಕ ವಿದ್ಯಮಾನಗಳ ಅರಿವು, ಕೌಶಲ್ಯಗಳನ್ನು ಅರಿಯಬೇಕಿದೆ  ಎಂದು ಪ್ರಜಾವಾಣಿಯ ಮೈಸೂರು ಬ್ಯೂರೋ ಮುಖ್ಯಸ್ಥ ಕೆ.ನರಸಿಂಹಮೂರ್ತಿ ಹೇಳಿದರು. ಮಾನಸಗಂಗೋತ್ರಿಯ…

1 year ago

ಹೊಸ ತಲೆಮಾರಿನ ಕಲಾವಿದರ ಪ್ರೋತ್ಸಾಹ ಅಗತ್ಯ : ಪ್ರೊ.ಜಯಪ್ರಕಾಶ್‌ಗೌಡ

ಮೈಸೂರು: ಹೊಸ ತಲೆಮಾರಿನ ಜಾನಪದ ಕಲಾವಿದರಿಗೆ ಪ್ರೋತ್ಸಾಹ ನೀಡಿದರೆ ಮಾತ್ರ ಕಲೆಯನ್ನು ಉಳಿಸಲು ಸಾಧ್ಯ ಎಂದು ನಿವೃತ್ತ ಪ್ರಾಧ್ಯಾಪಕ ಪ್ರೊ.ಜಯಪ್ರಕಾಶ್‌ಗೌಡ ಹೇಳಿದರು. ರಂಗಾಯಣದ ಭೂಮಿಗೀತದಲ್ಲಿ ಕರ್ನಾಟಕ ಬಯಲಾಟ…

1 year ago

ಬೆಲೆ ಏರಿಕೆ ಹಿಂಪಡೆಯಲು ಆಗ್ರಹ

ಮಂಡ್ಯ: ರಾಜ್ಯದಲ್ಲಿ ಭ್ರಷ್ಟಾಚಾರ, ದುರಾಡಳಿತದಿಂದ ಕೂಡಿದ ರಾಜ್ಯ ಸರ್ಕಾರ ಬೆಲೆಗಳ ಏರಿಕೆ ಮಾಡಿಕೊಂಡು ತಮ್ಮ ಗ್ಯಾರೆಂಟಿಗಳ ಸುತ್ತ ಗಿರಕಿ ಹೊಡೆಯುತ್ತಿದೆ ಎಂದು ಕರ್ನಾಟಕ ರಾಷ್ಟ್ರ ಸಮತಿ ಪಕ್ಷದ…

1 year ago

ಕೊಳ್ಳೇಗಾಲ | ದಂಪತಿಗಳಿಬ್ಬರು ಬೆಂಕಿ ಹಚ್ಚಿಕೊಂಡು ಗಾಯ

ಕೊಳ್ಳೇಗಾಲ : ತಾಲ್ಲೂಕಿನ ಕುಂತೂರು ಗ್ರಾಮದಲ್ಲಿ ದಂಪತಿಗಳಿಬ್ಬರು ಬೆಂಕಿ ಹಚ್ಚಿಕೊಂಡು  ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಜರುಗಿದೆ. ಕುಂತೂರು ಗ್ರಾಮದ ಮಹೇಶ್(30) ಸುಧಾ(25) ಬೆಂಕಿ ಹೊತ್ತಿಸಿಕೊಂಡು ಗಾಯಗೊಂಡವರು.…

1 year ago

IAS, KAS ಪರೀಕ್ಷೆಗೆ ಉಚಿತ ತರಬೇತಿ : ಅರ್ಜಿ ಆಹ್ವಾನ

ಮೈಸೂರು :  ಐಎಎಸ್‌, ಕೆಎಎಸ್‌ ಪರೀಕ್ಷೆಗಳಿಗೆ ಉಚಿತ ತರಬೇತಿ ನೀಡಲು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ನಿರ್ಧರಿಸಿದ್ದು, ಆಸಕ್ತರು ಈ ಕೂಡಲೇ ತಮ್ಮ ಹೆಸರು ನೊಂದಾಯಿಸಿಕೊಳ್ಳಬಹುದಾಗಿದೆ. ಮುಕ್ತ…

1 year ago