ಜಿಲ್ಲೆಗಳು

ಅಕ್ರಮವಾಗಿ ಪಡಿತರ ಅಕ್ಕಿಯನ್ನು ಸಾಗಾಣಿಕೆ ಮಾಡುತ್ತಿದ್ದ ಇಬ್ಬರ ಬಂಧನ

ಕೊಳ್ಳೇಗಾಲ: ಅಕ್ರಮವಾಗಿ ಪಡಿತರ ಅಕ್ಕಿಯನ್ನು ಸಾಗಾಣಿಕೆ ಮಾಡುತ್ತಿದ್ದ ಇಬ್ಬರನ್ನು ಅಗರ ಮಾಂಬಳ್ಳಿ ಪೊಲೀಸರು ಬಂಧಿಸಿ, 1096 ಕೆ.ಜಿ ಅಕ್ಕಿಯನ್ನು ಜಪ್ತಿ ಮಾಡಿದ್ದಾರೆ. ಕೊಳ್ಳೇಗಾಲ ಪಟ್ಟಣದ ಫರ್ಹನ್ ಪಾಷಾ,…

2 years ago

ಹನೂರು| ಮಹದೇಶ್ವರ ಬೆಟ್ಟದಲ್ಲಿ ಏಪ್ರಿಲ್.‌22ರಿಂದ 24ರವರೆಗೆ ವಾಸ್ತವ್ಯಕ್ಕೆ ಕೊಠಡಿ ಲಭ್ಯವಿಲ್ಲ: ಎಈ ರಘು ಮಾಹಿತಿ

ಹನೂರು: ಕರ್ನಾಟಕದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಇದೇ ಏಪ್ರಿಲ್.22 ರಿಂದ 24ರವರೆಗೆ ಮೂರು ದಿನಗಳ ಕಾಲ ಸಾರ್ವಜನಿಕರಿಗೆ ವಾಸ್ತವ್ಯಕ್ಕೆ ಪ್ರಾಧಿಕಾರದ…

2 years ago

ಹನೂರು : ಜಿಂಕೆ ಭೇಟೆ ; ಓರ್ವ ಬಂಧನ

ಹನೂರು: ತಾಲೂಕಿನ ಮಲೆಮಹದೇಶ್ವರ ವನ್ಯಧಾಮ ವ್ಯಾಪ್ತಿಯ ರಾಮಾಪುರ ದಿನ್ನಳ್ಳಿ ಮಾರ್ಗ ಮದ್ಯೆ ಜಿಂಕೆ ಬೇಟೆಯಾಡಿದ ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿದ್ದ…

2 years ago

ಗುಂಡ್ಲುಪೇಟೆಯಲ್ಲಿ ಶೀಘ್ರವೇ ಮಾಜಿ ಸ್ಪೀಕರ್ ನಾಗರತ್ನಮ್ಮ ಪ್ರತಿಮೆ ನಿರ್ಮಾಣ; ವಾಟಾಳ್ ನಾಗರಾಜ್ ಹೇಳಿಕೆ

ಮೈಸೂರು: ಗುಂಡ್ಲುಪೇಟೆಯಲ್ಲಿ ಶೀಘ್ರವೇ ಮಾಜಿ ಸ್ಪೀಕರ್ ನಾಗರತ್ನಮ್ಮ ಪ್ರತಿಮೆ ನಿರ್ಮಾಣವಾಗಲಿದೆ ಎಂದು ವಾಟಾಳ್ ನಾಗರಾಜ್ ತಿಳಿಸಿದರು. ನಾಗರತ್ನಮ್ಮ ಗುಂಡ್ಲುಪೇಟೆ ಕ್ಷೇತ್ರದಿಂದ ಗೆದ್ದು ಸ್ಪೀಕರ್ ಆಗಿ ಕೆಲಸ ನಿರ್ವಹಿಸಿದ್ದರು.…

2 years ago

ಚಿಣ್ಣರ ಮೇಳ ; ನಕ್ಕು ನಲಿಯುತ್ತಿರುವ ಪುಟಾಣಿಗಳು

ಮೈಸೂರು : ಸ್ಕೂಲ್‌ಗಿಂತ ಇಲ್ಲೇ ಇರೋಕೆ ಇಷ್ಟ. ಮನೆಗೆ ಹೋಗೋಕು ಮನಸ್ಸು ಬರುತ್ತಿಲ್ಲ. ಇಲ್ಲೇ ಇದ್ದು ಬಿಡೋಣ ಅನ್ನಿಸಿತ್ತಿದೆ..... ಇವು ನಗರದ ರಂಗಾಯಣದ ಆವರಣದಲ್ಲಿ ನಡೆಯುತ್ತಿರುವ ಚಿಣ್ಣರ…

2 years ago

ಭಾರತೀಯ ಸಂಸ್ಕೃತಿ ಪ್ರಕೃತಿ ಆರಾಧನೆಯಲ್ಲಿದೆ : ಜಿಲ್ಲಾಧಿಕಾರಿ ಕುಮಾರ

ಮಂಡ್ಯ : ಭಾರತೀಯ ಸಂಸ್ಕೃತಿಯ ಪರಂಪರೆ ನಿಂತಿರುವುದೇ ಪ್ರಕೃತಿಯ ಆರಾಧನೆಯಲ್ಲಿ ಪ್ರಕೃತಿ ಸಂರಕ್ಷಣೆ ಎಲ್ಲಾ ಭಾರತೀಯ ನಾಗರೀಕರ ಹೊಣೆಯಾಗಿದೆ ಎಂದು ಜಿಲ್ಲಾಧಿಕಾರಿ ಕುಮಾರ್ ಹೇಳಿದರು. ಏ.19 ರಂದು…

2 years ago

ಬಂಡೀಪುರ : ಎರಡೆರಡು ಹುಲಿ ಕಂಡ ಸಫಾರಿಗರ ದಿಲ್ ಖುಷ್

ಗುಂಡ್ಲುಪೇಟೆ : ತಾಲೂಕಿನಲ್ಲಿ ಪ್ರಾಣಿಗಳು ಆಗಾಗ ದರ್ಶನ ಕೊಟ್ಟು ಪ್ರವಾಸಿಗರನ್ನು ಪುಳಕಿತರನ್ನಾಗಿ ಮಾಡುತ್ತಿರುತ್ತವೆ. ಅಲ್ಲದೇ, ಇಂತಹ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲೂ ಭಾರಿ ವೈರಲ್ ಆಗುತ್ತಿರುತ್ತವೆ. ಹಾಗೆಯೇ ಇದೀಗ…

2 years ago

ಬಂಡೀಪುರ | ಕಾರಿನ ಮೇಲೆ ಕಾಡಾನೆ ದಾಳಿ ಯತ್ನ ; ಕುದಲೆಳೆ ಅಂತರದಲ್ಲಿ ಪಾರಾದ ಕುಟುಂಬ

ಗುಂಡ್ಲುಪೇಟೆ : ಕಾರಿನಲ್ಲಿ ಹೋಗುತ್ತಿದ್ದವರ ಮೇಲೆ ಕಾಡಾನೆ ದಾಳಿಗೆ ಯತ್ನಿಸಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ-ಕೇರಳ ಮಾರ್ಗದಲ್ಲಿ ಜರುಗಿದೆ. ಕಾರು ಬಂಡೀಪುರ ಕಾಡಿನ ಮಧ್ಯೆ ರಸ್ತೆಯಲ್ಲಿ ಹೋಗುತ್ತಿದ್ದ…

2 years ago

ಹಿಮಾಲಯ ಹತ್ತಲು ಹೊರಟ ಪೌರಕಾರ್ಮಿಕ ಮಕ್ಕಳು ; ಸಾಹಸಯಾತ್ರೆಯ ಮಾರ್ಗ ತೋರಿಸಲಿರುವ ಟೈಗರ್‌ ಅಡ್ವೆಂಚರ್‌ ಫೌಂಡೇಷನ್‌ !

ಮೈಸೂರು : ಉದ್ಯೋಗಿಗಳು, ಸ್ಥಿತಿವಂತರು ಮಾತ್ರ ಹಿಮಾಲಯ ಪರ್ವತಾರೋಹಣ ನಡೆಸಲಿದ್ದಾರೆ ಎನ್ನುವ ಮನಸ್ಥಿತಿಯಲ್ಲಿರುವಾಗ ನಗರದ ಟೈಗರ್‌ ಅಡ್ವೆಂಚರ್‌ ಫೌಂಡೇಷನ್‌ ಪೌರಕಾರ್ಮಿಕ ಮಕ್ಕಳು ಹಾಗೂ ಆದಿವಾಸಿ ಮಕ್ಕಳನ್ನು ಸಾಹಸಯಾತ್ರೆಗೆ…

2 years ago

ಮದ್ಯ ಸೇವನೆಗೆ ಹಣ ನೀಡಲಿಲ್ಲ ವೆಂದು ತಾಯಿಯನ್ನೇ ಕೊಂದ ಪಾಪಿ ಪುತ್ರ

ಮೈಸೂರು: ಮದ್ಯ ಸೇವನೆಗೆ ಹಣ ನೀಡಲಿಲ್ಲ ವೆಂದು ತಾಯಿಯನ್ನೇ ಪಾಪಿ ಪುತ್ರನೊಬ್ಬ ಕೊಂದಿದ್ದಾನೆ ಪಿರಿಯಾಪಟ್ಟಣ ತಾಲ್ಲೂಕು ನವಿಲೂರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮಗನು ತಾಯಿ ಬಳಿಯಿದ್ದ…

2 years ago