ಜಿಲ್ಲೆಗಳು

ಮೈಷುಗರ್‌ ಕಾರ್ಖಾನೆಯ ಭ್ರಷ್ಟಾಚಾರದ ತನಿಖೆಯೇ ನಡೆದಿಲ್ಲ ; ಆರೋಪ

ಮಂಡ್ಯ: ಮೈಷುಗರ್ ಸಕ್ಕರೆ ಕಾರ್ಖಾನೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿರುವ ಸಂಬಂಧ ಜಿಲ್ಲಾಧಿಕಾರಿಗಳಿಗೆ ದೂರು ನೀಡಿದರೂ, ಜಿಲ್ಲಾಧಿಕಾರಿಗಳು ಇದುವರೆಗೆ ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ ಎಂದು ರಾಜ್ಯ ಮಾಹಿತಿ ಹಕ್ಕು…

1 year ago

ಗುಂಡ್ಲುಪೇಟೆ: ಬಂಡೀಪುರ ಉಳಿವಿಗಾಗಿ ರೈತರ ಪ್ರತಿಭಟನೆ

ಗುಂಡ್ಲುಪೇಟೆ: ತಾಲೂಕಿನ ಬಂಡೀಪುರದಲ್ಲಿ ರಾತ್ರಿ ಸಂಚಾರ ನಿರ್ಬಂಧ ಮುಂದುವರಿಸಬೇಕು ಎಂದು ರೈತರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ʼಬಂಡೀಪುರ ಉಳಿಸಿʼ ಎಂಬ ಧೇಯವಾಕ್ಯದೊಂದಿಗೆ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ…

1 year ago

ಹುಣಸೂರು| ಗೂಡ್ಸ್‌ ವಾಹನ ಪಲ್ಟಿ: 13 ಕೂಲಿ ಕಾರ್ಮಿಕರಿಗೆ ಗಾಯ

ಹುಣಸೂರು: ಗೂಡ್ಸ್‌ ವಾಹನ ಪಲ್ಟಿಯಾಗಿ 13 ಕೂಲಿ ಕಾರ್ಮಿಕರಿಗೆ ಗಾಯವಾಗಿರುವ ಘಟನೆ ಹುಣುಸೂರು ತಾಲೂಕಿನ ಗದ್ದಿಗೆ ರಸ್ತೆಯ ಸಂಜೀವಿನಿ ನಗರದ ಬಳಿ ನಡೆದಿದೆ. ಹುಣಸೂರು ತಾಲೂಕಿನ ಸಿಬಿಟಿ…

1 year ago

ಹನೂರು: ಸಿಡಿಮದ್ದು ಸಿಡಿದು ಕರಡಿ ಸಾವು

ಹನೂರು: ಕಾಡುಹಂದಿಗಳ ಬೇಟೆಗೆ ಇರಿಸಿದ್ದ ಸಿಡಿಮದ್ದು ಸಿಡಿದು ಕರಡಿಯ ಬಾಯಿ ಛಿದ್ರಗೊಂಡು ಮೃತಪಟ್ಟಿರುವ ಘಟನೆ ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ತೆಳ್ಳನೂರು ಗ್ರಾಮದ ಬಳಿ ನಡೆದಿದೆ. ಕಾಡಿನಿಂದ…

1 year ago

ಮಂಡ್ಯ| ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಭೀಕರ ಅಪಘಾತ: ನಾಲ್ವರು ಸಾವು

ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಸಂಚರಿಸುತ್ತಿದ್ದ ಕಾರಿಗೆ ಕೆಎಸ್‌ಆರ್‌ಟಿಸಿ ಬಸ್ಸು ಡಿಕ್ಕಿಯಾದ ಪರಿಣಾಮ ನಾಲ್ವರು ಸ್ಥಳದಲ್ಲೇ ಅಸುನೀಗಿರುವ ಘಟನೆ ಮಂಡ್ಯ ತಾಲ್ಲೂಕಿನ ತೂಬಿನಕೆರೆ ಗ್ರಾಮದ ಬಳಿ ನಡೆದಿದೆ.…

1 year ago

ಎಚ್.ಡಿ.ಕೋಟೆ ಠಾಣೆ ಪೊಲೀಸ್‌ ಕಾನ್ಸ್‌ಟೇಬಲ್ ಸೈಯದ್‌ ಕಬೀರುದ್ದೀನ್‌ರಿಗೆ ಒಲಿದ ಮುಖ್ಯಮಂತ್ರಿ ಪದಕ

ಮೈಸೂರು: ಬೆಂಗಳೂರಿನ ಕೋರಮಂಗಲದಲ್ಲಿ ಕೆಎಸ್‌ಆರ್‌ಪಿ ಕವಾಯತು ಮೈದಾನದಲ್ಲಿ ನಡೆದ ಪೊಲೀಸ್‌ ಧ್ವಜ ದಿನಾಚರಣೆಯಲ್ಲಿ ಎಚ್.ಡಿ.ಕೋಟೆ ಪೊಲೀಸ್‌ ಠಾಣೆಯ ಪೊಲೀಸ್ ಕಾನ್ಸ್‌ಟೇಬಲ್‌ ಸೈಯದ್ ಕಬೀರುದ್ದೀನ್ ಅವರಿಗೆ ಸಿಎಂ ಸಿದ್ದರಾಮಯ್ಯ…

1 year ago

ಪತ್ನಿ ಕೊಲೆ ಆರೋಪದಡಿ ಪತಿ ಜೈಲು; ಐದು ವರ್ಷದ ಬಳಿಕ ಲವರ್‌ ಜೊತೆ ಪತ್ನಿ ಪ್ರತ್ಯಕ್ಷ

ನವೀನ್ ಡಿ ಸೋಜ ಮಡಿಕೇರಿ. ಆಕೆಯನ್ನು ಗಂಡನೇ ಬರ್ಬರವಾಗಿ ಕೊಲೆ ಮಾಡಿದ್ದಾನೆ ಎಂದು ಭಾವಿಸಲಾಗಿತ್ತು. ಆ ತಪ್ಪಿಗಾಗಿ ಗಂಡ ಎರಡು ವರ್ಷ ಜೈಲುಪಾಲಾಗಿದ್ದ. ಮಾತ್ರವಲ್ಲ ಗಂಡನೇ ಹೆಂಡತಿಯ…

1 year ago

ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲೂ ಆಯುಷ್ ಸೇವೆಗೆ ಕ್ರಮ: ಸಚಿವ ದಿನೇಶ್ ಗುಂಡೂರಾವ್

ಮೈಸೂರು: ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲೂ ಆಯುಷ್ ವೈದ್ಯಕೀಯ ಸೇವೆ ದೊರಕಿಸಲು ಕ್ರಮ ವಹಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.…

1 year ago

ಮೈಸೂರು | ಕಾದ ಭೂಮಿಯ ತಣಿಸಿದ ವರ್ಷದ ಮೊದಲ ಮಳೆ

ಮೈಸೂರು: ನಗರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬುಧವಾರ(ಏ.2) ರಾತ್ರಿ ವರ್ಷದ ಮೊದಲ ಮಳೆ ಸುರಿದಿದೆ. ಬಿಸಿಲಿನ ಜಳಕ್ಕೆ ಬಸವಳಿದಿದ್ದ ಜನರಿಗೆ ಮಳೆರಾಯ ಸದ್ಯ ತಂಪೆರೆದಿದ್ದಾನೆ. ರಾತ್ರಿ 8…

1 year ago

ಮೈಸೂರು | ಮೇಟಗಳ್ಳಿ ಠಾಣಾಧಿಕಾರಿ ಶಬರೀಶ್‌ಗೆ ಮುಖ್ಯಮಂತ್ರಿ ಪದಕ

ಮೈಸೂರು: ಬೆಂಗಳೂರಿನ ಕೋರಮಂಗಲದಲ್ಲಿ ಕೆಎಸ್‌ಆರ್‌ಪಿ ಕವಾಯತು ಮೈದಾನದಲ್ಲಿ ಬುಧವಾರ ನಡೆದ ಪೊಲೀಸ್ ಧ್ವಜ ದಿನಾಚರಣೆಯಲ್ಲಿ ನಗರದ ಮೇಟಗಳ್ಳಿ ಪೊಲೀಸ್‌ಠಾಣೆಯ ಎಸ್‌ ಐ ವಿ.ಆರ್. ಶಬರೀಶ್ ಅವರಿಗೆ ಮುಖ್ಯಮಂತ್ರಿ…

1 year ago