ಜಿಲ್ಲೆಗಳು

ದೇವೇಗೌಡರನ್ನು ನಿಂದಿಸಿದರೆ, ಗೂಟದ ಕಾರು ಸಿಗುವ ಭ್ರಮೆ ಯೋಗೇಶ್ವರ್‌ಗೆ: ಪುಟ್ಟರಾಜು

ಮಂಡ್ಯ: ನಿಖಿಲ್ ಸೋಲಿಗೆ ಪ್ರತಿಕ್ರಿಯೆ ನೀಡಿರುವ ಸಿ.ಪಿ.ಯೋಗೇಶ್ವರ್ ದೇವೇಗೌಡರನ್ನು ಮನೆಯಲ್ಲೇ ಇರಿ ಎಂಬ ಹೇಳಿಕೆ ನೀಡಿದ್ದು, ದೇವೇಗೌಡರು ಸೋತರೂ ಮನೆಯಲ್ಲಿ ಕೂರುವವರಲ್ಲ, ಅದಕ್ಕಾಗಿ ದೇವೇಗೌಡರನ್ನು ಗೌಡರ ಗೌಡ…

1 year ago

ಮುಡಾ ಪ್ರಕರಣಕ್ಕೆ ಮತ್ತೊಂದು ತಿರುವು: ಸಿಎಂ ಸಿದ್ದರಾಮಯ್ಯ ಕುಟುಂಬದ ವಿರುದ್ಧ ಮತ್ತೊಂದು ಕೇಸ್‌ ದಾಖಲು

ಮೈಸೂರು: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ತಿರುವು ಸಿಕ್ಕಿದ್ದು ಸಿಎಂ ಸಿದ್ದರಾಮಯ್ಯ ಕುಟುಂಬದ ವಿರುದ್ದ ಇದೀಗ ಮತ್ತೊಂದು ಕೇಸ್ ದಾಖಲಾಗಿದೆ. ಮುಡಾ ಪ್ರಕರಣದಲ್ಲಿ ಈಗಾಗಲೇ ಲೋಕಾಯುಕ್ತ…

1 year ago

ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುವ ಮಾರ್ಗದಲ್ಲಿ ಕಾರು ಪಲ್ಟಿ: ಓರ್ವ ಸಾವು, ಮತ್ತೋರ್ವನಿಗೆ ಗಂಭೀರ ಗಾಯ

ಚಾಮರಾಜನಗರ: ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುವ ವೇಳೆ ಕಾರೊಂದು ಪಲ್ಟಿಯಾದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ತಾಳಬೆಟ್ಟದ ಬಳಿ…

1 year ago

ಹುಲಿ ಉಗುರು ಸಾಗಿಸುತ್ತಿದ್ದ ಆರೋಪಿಯ ಬಂಧನ

ಚಾಮರಾಜನಗರ: ನೆರೆಯ ತಮಿಳುನಾಡಿಗೆ ಹುಲಿ ಉಗುರು ಸಾಗಿಸುತ್ತಿದ್ದ ಆರೋಪಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಗಡಿ ಜಿಲ್ಲೆ ಚಾಮರಾಜನಗರದ ಪುಣಜನೂರು ವನ್ಯಜೀವಿ ವಲಯದಲ್ಲಿ ಈ ಘಟನೆ ನಡೆದಿದ್ದು,…

1 year ago

ಬಂಡೀಪುರದಲ್ಲಿ ಮರಿಯಾನೆ ರಕ್ಷಣೆಗೆ ನಿಂತ ತಾಯಾನೆ

ಚಾಮರಾಜನಗರ: ರಾಷ್ಟ್ರೀಯ ಉದ್ಯಾನವನ ಬಂಡೀಪುರ ಅರಣ್ಯದಲ್ಲಿ ಮರಿಯಾನೆಯನ್ನು ಬೇಟೆಯಾಡಲು ಹೊಂಚು ಹಾಕಿ ಕುಳಿತಿದ್ದ ವ್ಯಾಘ್ರನನ್ನು ತಾಯಿ ಆನೆ ಹಿಮ್ಮೆಟ್ಟಿಸಿದೆ. ಅರಣ್ಯದ ಸಫಾರಿ ವಲಯದಲ್ಲಿ ತಾಯಿ ಆನೆಯ ಜೊತೆ…

1 year ago

ಅರಸೀಕೆರೆಯಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿಗೆ ಭಾರೀ ಮುಖಭಂಗ

ಹಾಸನ: ಅರಸೀಕೆರೆ ನಗರಸಭೆ ವಾರ್ಡ್‌ಗಳ ಉಪಚುನಾವಣೆಯಲ್ಲಿ ಎಂಟು ಸ್ಥಾನಗಳ ಪೈಕಿ ಏಳು ಸ್ಥಾನಗಳಲ್ಲಿ ಕಾಂಗ್ರೆಸ್‌ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಜೆಡಿಎಸ್‌ ಭದ್ರಕೋಟೆಯಾಗಿರುವ ಹಾಸನದಲ್ಲೂ ಕಾಂಗ್ರೆಸ್‌ ಪಕ್ಷ ಬಿಜೆಪಿ-ಜೆಡಿಎಸ್‌…

1 year ago

ಶುಂಠಿ ಶುದ್ಧೀಕರಣ ಘಟಕದಿಂದ ಕಪಿಲೆಯ ಒಡಲು ಕಲುಷಿತ

ಮೈಸೂರು: ಮೈಸೂರು ಜಿಲ್ಲೆಯ ಎಚ್‌.ಡಿ.ಕೋಟೆ ತಾಲ್ಲೂಕಿನಲ್ಲಿ ಶುಂಠಿ ಶುದ್ಧೀಕರಣ ಕೇಂದ್ರಗಳು ಹೆಚ್ಚಾಗಿದ್ದು, ಶುಂಠಿ ಸ್ವಚ್ಚಗೊಳಿಸಲು ವಿವಿಧ ಬಗೆಯ ರಾಸಾಯನಿಕಗಳನ್ನು ಬಳಸುತ್ತಿರುವುದರಿಂದ ಪಕ್ಕದಲ್ಲೇ ಇರುವ ಕಬಿನಿ ನಾಲೆ ಕಲುಷಿತವಾಗುತ್ತಿದೆ.…

1 year ago

ಕೊಡವ ಸಮುದಾಯಕ್ಕೆ ಎಸ್‌ಟಿ ಸ್ಥಾನಮಾನ ನೀಡುವಂತೆ ಆಗ್ರಹ

ಮಡಿಕೇರಿ: ಕೊಡವ ಲ್ಯಾಂಡ್‌ ಭೌಗೋಳಿಕ ರಾಜಕೀಯ ಸ್ವಾಯತ್ತತೆ ಮತ್ತು ವಿಶಿಷ್ಟ ಸಂಸ್ಕೃತಿ ಹೊಂದಿರುವ ಕೊಡವ ಸಮುದಾಯಕ್ಕೆ ಎಸ್‌ಟಿ ಸ್ಥಾನಮಾನ ನೀಡಬೇಕು ಎಂದು ಕೊಡವ ನ್ಯಾಷನಲ್‌ ಕೌನ್ಸಿಲ್‌ ಅಧ್ಯಕ್ಷ…

1 year ago

ಜನರ ದನಿಯಾಗಿರುವ ಸಂವಿಧಾನ: ಡಾ. ಪುಷ್ಪಅಮರ್ ನಾಥ್

ಮೈಸೂರು: ಬಡವರ, ದೀನದಲಿತರ, ಮಹಿಳೆಯರ ಹಾಗೂ ಸಮಾಜದಲ್ಲಿ ದನಿ ಇಲ್ಲದ ಜನರ ದನಿಯಾಗಿ ನಮ್ಮನ್ನು ಕಾಯುತ್ತಿರುವುದೇ ನಮ್ಮ ಸಂವಿಧಾನ ಎಂದು ಕರ್ನಾಟಕ ರಾಜ್ಯ ಪಂಚ ಗ್ಯಾರಂಟಿ ಯೋಜನೆಗಳ…

1 year ago

ಅಕ್ರಮ ಹುಕ್ಕ ಬಾರ್:‌ ಬೆಂಬಲಿಸದ್ದವರ ಬಂಧನಕ್ಕೆ ಸತೀಶ್‌ ಆಗ್ರಹ

ಮಂಡ್ಯ: ಬೂದನೂರು ಗ್ರಾಮದ ಬೇಲೂರು ರಸ್ತೆಯ ಗದ್ದೆ ಬಯಲಿನಲ್ಲಿ ಪ್ಲೊಕಫೆ ಎಂಬ ಹುಕ್ಕಾ ಬಾರ್‌ನಲ್ಲಿ ಅಪ್ರಾಪ್ತರು ಅಕ್ರಮವಾಗಿ ಒಳ ಪ್ರವೇಶಿಸಿ ಕಳವು ಮಾಡಿದ್ದಲ್ಲದೇ, ಹುಕ್ಕಾ ಸೇವನೆ ಮಾಡಿದ…

1 year ago