ಜಿಲ್ಲೆಗಳು

ಬೈಕ್‌ಗೆ ಟಿಪ್ಪರ್‌ ಡಿಕ್ಕಿ: ಬೈಕ್ ಸವಾರನಿಗೆ ಗಂಭೀರ ಗಾಯ

ಚಾಮರಾಜನಗರ: ಟಿಪ್ಪರ್‌ ಹಾಗೂ ಬೈಕ್‌ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್‌ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ಪಟ್ಟಣದಲ್ಲಿ ನಡೆದಿದೆ. ಗುಂಡ್ಲುಪೇಟೆ ಪಟ್ಟಣದ…

1 year ago

ನಾಳೆ ಹಾಸನದಲ್ಲಿ ನಡೆಯಲಿರುವ ಜನಕಲ್ಯಾಣ ಸಮಾವೇಶ

ಹಾಸನ: ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಭರ್ಜರಿ ಗೆಲುವು ಸಾಧಿಸಿರುವ ಬೆನ್ನಲ್ಲೇ ನಾಳೆ ಹಾಸನದಲ್ಲಿ ಕಾಂಗ್ರೆಸ್‌ ಪಕ್ಷದ ವತಿಯಿಂದ ಜನಕಲ್ಯಾಣ ಸಮಾವೇಶ ನಡೆಯಲಿದೆ. ರಾಜ್ಯ ಕಾಂಗ್ರೆಸ್ ಸರ್ಕಾರ…

1 year ago

ಜನಕಲ್ಯಾಣ ಸಮಾವೇಶಕ್ಕೆ ಮೈಸೂರಿನಿಂದ 1300 ಬಸ್‌ ವ್ಯವಸ್ಥೆ: ಎಂ.ಲಕ್ಷ್ಮಣ್‌

ಮೈಸೂರು: ಹಾಸನದಲ್ಲಿ ಡಿಸೆಂಬರ್‌ 5 ರಂದು ನಡೆಯುವ ಜನಕಲ್ಯಾಣ ಸಮಾವೇಶಕ್ಕೆ 3 ಲಕ್ಷ ಜನ ಸೇರುವ ನಿರೀಕ್ಷೆಯಿದ್ದು, ನಮ್ಮ ನಗರ ಹಾಗೂ ಜಿಲ್ಲೆ ವತಿಯಿಂದ ಸುಮಾರು 1,300…

1 year ago

ಸುಳ್ಳು ಪ್ರಕರಣ ತನಿಖೆಯಲ್ಲಿ ಇಡಿ ಕಾಲಹರಣ: ಎಂ.ಲಕ್ಷ್ಮಣ್‌

ಮೈಸೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣ ಸುಳ್ಳು ಪ್ರಕರಣವಾಗಿದ್ದು, ಇಡಿ ತನಿಖೆಯಲ್ಲಿ ಅಧಿಕಾರಿಗಳು ನಿರಂತರವಾಗಿ ಕಾಲಹರಣ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ತಿಳಿಸಿದ್ದಾರೆ. ನಗರದ…

1 year ago

ಕಳ್ಳಬೇಟೆ ವಿರುದ್ಧ ಬಂಡೀಪುರ ಅರಣ್ಯದಲ್ಲಿ ಕಠಿಣ ಕ್ರಮ

ಗುಂಡ್ಲುಪೇಟೆ: ಅರಣ್ಯ ಅಪರಾಧಗಳನ್ನು ಪತ್ತೆ ಹಚ್ಚಲು ಅರಣ್ಯ ಇಲಾಖೆ ವಿನೂತನ ಪ್ರಯತ್ನ ಮಾಡಿದೆ. ರಾಷ್ಟ್ರೀಯ ಉದ್ಯಾನವನ ಬಂಡೀಪುರದಲ್ಲಿ ಪತ್ತೆದಾರಿ ಶ್ವಾನ ತರಬೇತಿ ಕೇಂದ್ರ ಆರಂಭ ಮಾಡಲಾಗಿದೆ. ಈ…

1 year ago

ಶಾರ್ಟ್‌ ಸರ್ಕ್ಯೂಟ್‌ನಿಂದ ಹೊತ್ತಿ ಉರಿದ ಕೆಎಸ್‌ಆರ್‌ಟಿಸಿ ಬಸ್:‌ ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ಎಚ್.ಡಿ.ಕೋಟೆ: ಶಾರ್ಟ್‌ ಸರ್ಕ್ಯೂಟ್‌ನಿಂದ ಕೆಎಸ್‌ಆರ್‌ಟಿಸಿ ಬಸ್ಸೊಂದು ಹೊತ್ತಿ ಉರಿದಿರುವ ಘಟನೆ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಜಕ್ಕಹಳ್ಳಿ ಗ್ರಾಮದ ಬಳಿ ನಡೆದಿದೆ. ಎಚ್.ಡಿ.ಕೋಟೆ-ಹೆಬ್ಬಲಗುಪ್ಪೆ ಮಾರ್ಗದಲ್ಲಿ ಸಂಚರಿಸುತ್ತಿದ್ದ ಬಸ್‌…

1 year ago

ಹಾಸನದ ಸ್ವಗ್ರಾಮಕ್ಕೆ ತಲುಪಿದ ನಟಿ ಶೋಭಿತಾ ಮೃತದೇಹ

ಹಾಸನ: ಬ್ರಹ್ಮಗಂಟು ಧಾರಾವಾಹಿ ಖ್ಯಾತಿಯ ನಟಿ ಶೋಭಿತಾ ಹೈದರಾಬಾದ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದು, ಇಂದು ಸ್ವಗ್ರಾಮ ಹಾಸನದ ಹೇರೂರು ಗ್ರಾಮಕ್ಕೆ ಮೃತದೇಹವನ್ನು ತರಲಾಗಿದೆ. ಮಗಳ ಮೃತದೇಹ ನೋಡುತ್ತಿದ್ದಂತೆ ಪೋಷಕರು…

1 year ago

ಜಾನುವಾರುಗಳ ಮೇಲೆ ಚಿರತೆ ದಾಳಿ: ಸೆರೆಗೆ ಗ್ರಾಮಸ್ಥರ ಆಗ್ರಹ

ಕೆ.ಆರ್.ಪೇಟೆ: ತಾಲ್ಲೂಕಿನ ಅಗ್ರಹಾರಬಾಚಹಳ್ಳಿ ಸಮೀಪದ ಬಿ.ಕೋಡಿಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಎಮ್ಮೆಯ ಮೇಲೆ ದಾಳಿ ನಡೆಸಿ ತಿಂದು ಹಾಕಿರುವ ಘಟನೆ ನಡೆದಿದೆ. ಬಿ.ಕೋಡಿಹಳ್ಳಿ ಗ್ರಾಮದ ತೋಟದ ಮನೆಯ ನಿವಾಸಿ…

1 year ago

ಚಾಮರಾಜನಗರ| ಒಳ ಮೀಸಲಾತಿಗೆ ಒತ್ತಾಯಿಸಿ ಆದಿವಾಸಿಗಳ ಪ್ರತಿಭಟನೆ

ಚಾಮರಾಜನಗರ: ಅರಣ್ಯ ಪ್ರದೇಶದೊಳಗೆ ವಾಸವಿರುವ ಆದಿವಾಸಿಗಳಿಗೆ ಶೇ.3ರಷ್ಟು ಒಳ ಮೀಸಲಾತಿ ನೀಡುವಂತೆ ಆಗ್ರಹಿಸಿ ಜಿಲ್ಲೆಯ ಆದಿವಾಸಿ ಸಂಘಟನೆಗಳ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಲ್ಯಾಂಪ್ಸ್ ಭವನದ…

1 year ago

ಕನ್ನಡ ಸಾಹಿತ್ಯದ ಎಲ್ಲಾ ಕೆಲಸಗಳು ಉತ್ತಮ ರೀತಿಯಲ್ಲಿ ಜರುಗಲಿ: ನಿರ್ಮಲಾನಂದ ಸ್ವಾಮೀಜಿ

ಮಂಡ್ಯ: ಡಿಸೆಂಬರ್ 20, 21, 22 ರಂದು ಮೂರು ದಿನಗಳ ಕಾಲ ನಡೆಯುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಎಲ್ಲಾ ಕೆಲಸಗಳು ಉತ್ತಮ…

1 year ago