ಜಿಲ್ಲೆಗಳು

ಸಾಮಾಜಿಕ ಪಿಡುಗು ವಿರುದ್ಧ ಜಾಗೃತಿ ಅಗತ್ಯ: ನ್ಯಾ.ಸೋಮಶೇಖರ್‌

ಮಂಡ್ಯ: ಸಾಮಾಜಿಕ ಪಿಡುಗುಗಳಾದ  ಭ್ರೂಣ ಹತ್ಯೆ, ಲೈಂಗಿಕ ದೌರ್ಜನ್ಯ, ಬಾಲ್ಯ ವಿವಾಹ ಮೊದಲಾದವುಗಳನ್ನು ತೊಡೆದುಹಾಕಲು ಜ್ಞಾನ ಮತ್ತು ವಿದ್ಯೆದ ಜೊತೆಗೆ ಯುವಜನರಲ್ಲಿ ಅರಿವು ಅಗತ್ಯವಿದೆ ಎಂದು ಕರ್ನಾಟಕ…

1 year ago

ವಿರಾಜಪೇಟೆ: ಗಾಂಜಾ ಬೆಳೆದ ವ್ಯಕ್ತಿ ಬಂಧನ

ಮಡಿಕೇರಿ: ವಿರಾಜಪೇಟೆ ತಾಲೂಕಿನ ಕಾರ್ಮಾಡು ಗ್ರಾಮದಲ್ಲಿ ಮನೆಯ ಆವರಣದಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆದಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲಿನ ಮುಕ್ಕಾಟಿ ಕೊಪ್ಪಲು ನಿವಾಸಿ ಎ.ಬಿ ಮುತ್ತಣ್ಣ…

1 year ago

60 ಎಕರೆ ಪ್ರದೇಶದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಸಿದ್ಧತೆ: ಪಿ ಎಂ ನರೇಂದ್ರ ಸ್ವಾಮಿ

ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಡಿಸೆಂಬರ್ 20, 21, 22 ರಂದು ಮೂರು ದಿನಗಳ ಕಾಲ ಜಿಲ್ಲೆಯಲ್ಲಿ ನಡೆಯಲಿದ್ದು, ಸಮ್ಮೇಳನವನ್ನು ಸ್ಯಾಂಜೋ ಆಸ್ಪತ್ರೆ…

1 year ago

ಕಾಂಗ್ರೆಸ್‌ ಸುಪಾರಿ ಪಡೆದು ಮ್ಯಾಚ್‌ ಫಿಕ್ಸಿಂಗ್‌ ಮಾಡಿಕೊಂಡ ಯತ್ನಾಳ್‌: ರೇಣುಕಾಚಾರ್ಯ

ಮೈಸೂರು: ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಕಾಂಗ್ರೆಸ್‌ನಿಂದ ಸುಪಾರಿ ಪಡೆದು ಸ್ವಪಕ್ಷವಾದ ಬಿಜೆಪಿ ವಿರುದ್ಧವೇ ಹೋರಾಟ ನಡೆಸುತ್ತಿದ್ದಾರೆ ಎಂದು ಬಿಜೆಪಿ ಮುಖಂಡ ಎಂ.ಪಿ.ರೇಣುಕಾಚಾರ್ಯ ಕಿಡಿಕಾರಿದ್ದಾರೆ. ಮೈಸೂರಿನಲ್ಲಿ ಇಂದು(ನ.30)…

1 year ago

ಮೈಸೂರು: ಯತ್ನಾಳ್‌ ಉಚ್ಚಾಟನೆಗೆ ಬಿಜೆಪಿ ಕಾರ್ಯಕರ್ತರ ಆಗ್ರಹ

ಮೈಸೂರು: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಬಣದ 38ಮಾಜಿ ಸಚಿವ-ಶಾಸಕರ ತಂಡವು ಶನಿವಾರ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಶಕ್ತಿ ಪ್ರದರ್ಶನ ನಡೆಸಿದೆ. ಎಂ.ಪಿ ರೇಣುಕಾಚಾರ್ಯ…

1 year ago

BJP v/s BJP : ಚಾಮುಂಡಿ ದರ್ಶನ ಪಡೆದ ವಿಜಯೇಂದ್ರ ಬಣ

ಮೈಸೂರು:  ಬಿಜೆಪಿಯಲ್ಲಿ ಬಣ ಬಡಿದಾಟ ತೀವ್ರಗೊಂಡಿದ್ದು, ಅತ್ತ  ಬಿಜೆಪಿ ಘಟಕದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬಣ ಶಮನಕ್ಕೆ ದೂರದ ದೆಹಲಿಗೆ ತೆರಳಿದ್ದಾರೆ. ಇತ್ತ ಅದೇ ಬಣ ಎಂ.ಪಿ ರೇಣುಕಾಚಾರ್ಯ…

1 year ago

ತಮಿಳುನಾಡಲ್ಲಿ ಫೆಂಗಲ್‌ ಚಂಡಮಾರುತ ಎಫೆಕ್ಟ್‌: ಕರ್ನಾಟಕದಲ್ಲೂ ಭಾರಿ ಮಳೆ ಅಲರ್ಟ್‌

ಮೈಸೂರು: ಬಂಗಾಳಕೊಲ್ಲಿಯ ನೈಋತ್ಯ ಭಾಗದ ವಾಯುಭಾರ ಕುಸಿತದಿಂದ ತಮಿಳುನಾಡಿಗೆ ಫೆಂಗಲ್‌ ಚಂಡಮಾರುತ ಅಪ್ಪಳಿಸಿದ್ದು, ಶುಕ್ರವಾರದಿಂದಲೇ ಭಾರಿ ಮಳೆ ಸುರಿಯುತ್ತಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಅಲ್ಲಿನ ಸರ್ಕಾರ ರಕ್ಷಣಾ ಸಿಬ್ಬಂದಿಯನ್ನು…

1 year ago

ಕಳಪೆ ಗುಣಮಟ್ಟದ ಕಾಮಗಾರಿ: ಗುತ್ತಿಗೆದಾರನಿಗೆ ಅಂತಿಮ ಎಚ್ಚರಿಕೆ

ಮಡಿಕೇರಿ:  ನಾಪೊಕ್ಲು ಭಾಗಮಂಡಲ ರಸ್ತೆಯಲ್ಲಿ ತೆಪೆಕಾರ್ಯ ಕಾಮಗಾರಿ ನಡೆಯುತ್ತಿದ್ದು, ಕಾಮಗಾರಿಯಲ್ಲಿ ಕಳಪೆ ಗುಣಮಟ್ಟ ಕಂಡು ಬಂದು ಹಿನ್ನೆಲೆ ಗುತ್ತಿಗೆದಾರನಿಗೆ ಅಂತಿಮ ಎಚ್ಚರಿಕೆ ನೀಡಲಾಗಿದೆ. ಭಾಗಮಂಡಲ ರಸ್ತೆಯ ದೊಡ್ಡ…

1 year ago

ಸಿಎಂ ಸಿದ್ದರಾಮಯ್ಯ ವಿರುದ್ಧ ವಿರೋಧ ಪಕ್ಷಗಳ ಸೇಡಿನ ರಾಜಕಾರಣ ಸಲ್ಲದು: ಎಂ.ಕೆ.ಸೋಮಶೇಖರ್‌

ಮೈಸೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ವಿರುದ್ಧ ವಿರೋಧ ಪಕ್ಷಗಳು ಪ್ರನಿತ್ಯ ಸೇಡಿನ ರಾಜಕಾರಣ ಸಲ್ಲದು ಎಂದು ಮಾಜಿ ಶಾಸಕ ಎಂ.ಕೆ.ಸೋಮಶೇಖರ್‌ ವಾಗ್ದಾಳಿ ನಡೆಸಿದ್ದಾರೆ. ಕುವೆಂಪುನಗರದ ಚಿಕ್ಕಮ್ಮಾನಿಕೇತನ…

1 year ago

ಕೊಡಗಿನಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣ

ಕೊಡಗು: ಕರ್ನಾಟಕದ ಕಾಶ್ಮೀರ, ಸುತ್ತಲೂ ಹಸಿರು ರಾಶಿಗಳನ್ನು ಒದ್ದಿಕೊಂಡಿರುವ ಕೊಡಗು ಜಿಲ್ಲೆಯಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣ ನಿರ್ಮಾಣದ ಕಾರ್ಯಗಳು ಭರದಿಂದ ಸಾಗಿದೆ. ಜಿಲ್ಲೆಗೊಂದು ಕ್ರಿಕೆಟ್‌ ಮೈದಾನ ಬೇಕು…

1 year ago