ಜಿಲ್ಲೆಗಳು

ಆಹಾರ ಭದ್ರತಾ ಕಾಯ್ದೆಯನ್ನೇ ವಿರೋಧಿಸಿದ್ದು ಬಿಜೆಪಿ: ಸಿಎಂ ಕಿಡಿ

ಮೈಸೂರು: ಆಹಾರ ಭದ್ರತಾ ಕಾಯ್ದೆಯನ್ನು ಜಾರಿ ಮಾಡಿದ್ದು ಪ್ರಧಾನಿ ಮನಮೋಹನ್ ಸಿಂಗ್ ಅವರು. ಇದನ್ನು ಬಿಜೆಪಿ ವಿರೋಧಿಸಿತ್ತು. ಹಿಂದಿನ‌ ಕೇಂದ್ರ ಸಚಿವರಾಗಿದ್ದ ಮುರಳಿ ಮನೋಹರ ಜೋಶಿಯವರು ಆಹಾರ…

1 year ago

ಅದಾನಿಯನ್ನು ಏಕೆ ಬಂಧಿಸುತ್ತಿಲ್ಲ: ರಕ್ಷಿಸುತ್ತಿರುವವರು ಯಾರು: ಸಿ.ಎಂ.ಸಿದ್ದರಾಮಯ್ಯ ಪ್ರಶ್ನೆ

ಮೈಸೂರು: ಅರೆಸ್ಟ್ ವಾರೆಂಟ್ ಬಂದಿದ್ದರೂ ಅದಾನಿಯನ್ನು ಏಕೆ ಬಂಧಿಸುತ್ತಿಲ್ಲ? ಅವರನ್ನು ರಕ್ಷಿಸುತ್ತಿರುವವರು ಯಾರು ಎಂದು ಪ್ರಶ್ನಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಕ್ಷಣ ಅದಾನಿಯನ್ನು ಬಂಧಿಸಿ ತಪ್ಪಿಸಿಕೊಳ್ಳಲು ಬಿಡಬೇಡಿ…

1 year ago

ಅಂಬೇಡ್ಕರ್‌ ಭವನ ಪೂರ್ಣಗೊಳಿಸದಿದ್ದರೆ ಸರ್ಕಾರಿ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ದಸಂಸ ನಿರ್ಧಾರ

ಮೈಸೂರು: ನಗರದ ಹೃದಯ ಭಾಗದಲ್ಲಿ ಹಲವು ವರ್ಷಗಳಿಂದ ನಿರ್ಮಾಣ ಹಂತದಲ್ಲಿರುವ ಅಂಬೇಡ್ಕರ್‌ ಸಮುದಾಯ ಭವನದ ಕಾಮಗಾರಿಯು ಡಿಸೆಂಬರ್‌ 6ರೊಳಗೆ ಪುನರಾರಂಭವಾಗದಿದ್ದರೆ ಡಿಸೆಂಬರ್‌ 6 ಸರ್ಕಾರಿ ಕಾರ್ಯಕ್ರಮಕ್ಕೆ ತಡೆಯೊಡ್ಡಲು…

1 year ago

ಯಾವಾಗ ಏನಾಗುತ್ತೋ ಗೊತ್ತಿಲ್ಲ ಎಂದಿದ್ದ ಪರಮೇಶ್ವರ್‌ ಸ್ಪಷ್ಟನೆ

ಮೈಸೂರು: ರಾಜಕೀಯದಲ್ಲಿ ಯಾವಾಗ ಏನಾಗುತ್ತೋ ಗೋತ್ತಿಲ್ಲ ಎಂಬ ಹೇಳಿಕೆ ನೀಡಿದ್ದ ಗೃಹ ಸಚಿವ ಡಾ.ಜಿ ಪರಮೇಶ್ವರ್‌ ಆ ವಿವಾದದ ಬಗ್ಗೆ ಶುಕ್ರವಾರ ಸ್ಪಷ್ಟನೆ ನೀಡಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ…

1 year ago

ಮೊಸರಲ್ಲಿ ಕಲ್ಲು ಹುಡುಕುವ ಬಿಜೆಪಿ: ಚಲುವರಾಯಸ್ವಾಮಿ ವಾಗ್ದಾಳಿ

ಮಂಡ್ಯ: ಬಿಪಿಎಲ್‌ ಕಾರ್ಡ್‌ ರದ್ದತಿ ಕುರಿತು ಸಿಎಂ ಸಿದ್ದರಾಮಯ್ಯ ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ಆದರೆ ಬಿಜೆಪಿಯವರು ಇಲ್ಲಸಲ್ಲದ ಆರೋಪ ಮಾಡುತ್ತಿದ್ದು, ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ…

1 year ago

ಮಂಡ್ಯ: ನಾಡಕಚೇರಿಯಲ್ಲಿ ಉತ್ತಮ ಸೇವೆ ಸಲ್ಲಿಸಿದ ಅಧಿಕಾರಿಗಳಿಗೆ ಸನ್ಮಾನ

ಮಂಡ್ಯ: ಜಿಲ್ಲೆಯಾದ್ಯಂತ 45 ಹೋಬಳಿಗಳಲ್ಲಿ ನಾಡಕಚೇರಿಗೆ ಬರುವ ಅರ್ಜಿಗಳನ್ನು ತೀವ್ರವಾಗಿ ವಿಲೇವಾರಿ ಮಾಡಿ ಉತ್ತಮ ಸೇವೆ ಸಲ್ಲಿಸಿದ ನುರಿತ ಅಧಿಕಾರಿಗಳನ್ನು ಬುಧವಾರ ಜಿಲ್ಲಾಧಿಕಾರಿ ಡಾ. ಕುಮಾರ ಸನ್ಮಾನಿಸಿ…

1 year ago

ಮಡಿಕೇರಿ| ಬೆಂಬಲ ಯೋಜನೆಯಡಿ ಡಿ.1 ರಿಂದ ಭತ್ತ ಖರೀದಿ ಪ್ರಕ್ರಿಯೆ

ಮಡಿಕೇರಿ: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಪ್ರಕ್ರಿಯೆ ಡಿಸೆಂಬರ್ 1 ರಿಂದ ಆರಂಭವಾಗಲಿದ್ದು, ಜಿಲ್ಲೆಯ ರೈತರು ಯೋಜನೆಯ ಸದುಪಯೋಗವನ್ನು ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು…

1 year ago

ಸಾಹಿತ್ಯ ಸಮ್ಮೇಳನ: ನೊಂದಣಿಯಾಗುವ ಪ್ರತಿನಿಧಿಗಳಿಗೆ ಸಿಹಿ ಬೆಲ್ಲ

ಮಂಡ್ಯ: 87 ನೇ ಅಖಿಲ ಭಾರತ ಕನ್ಮಡ ಸಾಹಿತ್ಯ ಸಮ್ನೇಳನದಲ್ಲಿ ಪ್ರತಿನಿಧಿಯಾಗಿ ನೊಂದಣಿಯಾಗುವ ಸದಸ್ಯರಿಗೆ ಜಿಲ್ಲೆಯ ಸವಿ ನೆನಪಿಗಾಗಿ ಬೆಲ್ಲವನ್ನು ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ: ಕುಮಾರ…

1 year ago

ಗುಂಡ್ಲುಪೇಟೆ: ಶಾಲಾ ವಾಹನದಡಿ ಸಿಲುಕಿ ಬಾಲಕಿ ದಾರುಣ ಸಾವು

ಗುಂಡ್ಲುಪೇಟೆ/ಚಾಮರಾಜನಗರ: ಶಾಲಾ ವಾಹನದಿಂದ ಇಳಿದು ಹಿಂಬದಿ ನಿಂತಿದ್ದ 3 ವರ್ಷದ ಬಾಲಕಿ ಅದೇ ವಾಹನಕ್ಕೆ ಸಿಲುಕಿ   ಮೃತಪಟ್ಟ ದಾರುಣ ಘಟನೆ ಗುರುವಾರ ಗುಂಡ್ಲುಪೇಟೆಯ ಉಡಿಗಾಲ ಗ್ರಾಮದಲ್ಲಿ  ನಡೆದಿದೆ.…

1 year ago

ಪತ್ನಿ ಜೊತೆ ಅಕ್ರಮ ಸಂಬಂಧ: ಪ್ರಿಯಕರನ ಕೊಂದ ಪತಿ..!

ತಿ. ನರಸೀಪುರ: ಪತ್ನಿಯ ಜತೆ ಅಕ್ರಮ ಸಂಬಂಧದ ಹಿನ್ನೆಲೆ ವ್ಯಕ್ತಿಯೊಬ್ಬ ಪತ್ನಿಯ ಪ್ರಿಯಕರನ್ನು ನೀರಿಗೆ ತಳ್ಳಿ ಕೊಲೆ ಮಾಡಿರುವ ಪ್ರಕರಣವೊಂದು ತಿರಮಕೂಡಲು ಕಾವೇರಿ ನದಿ ಸಮೀಪದ ಬಳಿ…

1 year ago