ಜಿಲ್ಲೆಗಳು

ಕುಲದೇವರಿಗೆ ಪೂಜೆ ಸಲ್ಲಿಸಿದ ನಿಖಿಲ್‌ ಕುಮಾರಸ್ವಾಮಿ ದಂಪತಿ

ಹಾಸನ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ನಿಖಿಲ್‌ ಕುಮಾರ್‌ಸ್ವಾಮಿ ಅವರಿಂದು ಕುಲದೇವರ ಮೊರೆ ಹೋಗಿದ್ದು, ಪತ್ನಿ ರೇವತಿಯೊಡನೆ ಕುಟುಂಬ ಸಮೇತರಾಗಿ ಬಂದು ಪೂಜೆ ಸಲ್ಲಿಸಿದ್ದಾರೆ.…

1 year ago

ಮೈಸೂರು: ಬೆಮೆಲ್‌ ಅಧಿಕಾರಿ ಆತ್ಮಹತ್ಯೆ

ಮೈಸೂರು: ಇಲ್ಲಿನ ದಟ್ಟಗಳ್ಳಿ ರಿಂಗ್‌ ರಸ್ತೆಯ ಕೆಇಬಿ ವೃತ್ತದ ಸಮೀಪ ನಿರ್ಮಾಣ ಹಂತದ ಕೆಇಬಿ ಸಮುದಾಯ ಭವನದ ವಾಚ್‌ ಮ್ಯಾನ್‌ ಶೆಡ್‌ನಲ್ಲಿ ಬೆಮೆಲ್‌ ಅಧಿಕಾರಿಯೊಬ್ಬರು ಆತ್ಮಹ್ಯತ್ಯೆ ಮಾಡಿಕೊಂಡಿದ್ದಾರೆ.…

1 year ago

ಸಹಕಾರ ಸಂಘಗಳು ರಾಜಕೀಯದಿಂದ ಮುಕ್ತವಾಗಬೇಕು: ಚಲುವರಾಯಸ್ವಾಮಿ ಅಭಿಮತ

ಮಂಡ್ಯ: ಸಹಕಾರ ಸಂಘಗಳು ರಾಜಕೀಯದಿಂದ ಮುಕ್ತವಾಗಿ ರೈತರ ಸಮಗ್ರವಾದ ಅಭಿವೃದ್ಧಿಯನ್ನು ಮುಖ್ಯ ಗುರಿಯನ್ನಾಗಿಸಿಕೊಂಡು ಕೆಲಸ ಮಾಡುವ ಮೂಲಕ ರೈತರ ಮಿತ್ರನಂತೆ ಸಹಕಾರ ಸಂಘಗಳನ್ನು ಮುನ್ನಡೆಸಬೇಕು ಎಂದು ಕೃಷಿ…

1 year ago

ಜಿಲ್ಲೆಯ ಜನರು ಸಂಭ್ರಮದಿಂದ ನುಡಿಹಬ್ಬ ಯಶಸ್ವಿಗೊಳಿಸಿ: ಚಲುವರಾಯಸ್ವಾಮಿ ಮನವಿ

ಕೃಷ್ಣರಾಜಪೇಟೆ: ಮಂಡ್ಯ ನಗರದಲ್ಲಿ 3೦ ವರ್ಷಗಳ ನಂತರ ನಡೆಯುತ್ತಿರುವ ಅಖಿಲ ಭಾರತ 87ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ರೈತರು, ಮಹಿಳೆಯರು ಹಾಗೂ ಯುವಜನರು ಲಕ್ಷ ಲಕ್ಷ ಸಂಖ್ಯೆಯಲ್ಲಿ…

1 year ago

ಸಾಹಿತ್ಯ ಸಮ್ಮೇಳನ: ಆನ್‌ಲೈನ್‌ ನೊಂದಣಿಗೆ ಚಾಲನೆ

ಮಂಡ್ಯ: ಈ ಬಾರಿ ವಿನೂತನವಾಗಿ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ನೊಂದಣಿಯನ್ನು ಆನ್ ಲೈನ್ ಮೂಲಕ ಮಾಡಲಾಗುತ್ತಿದ್ದು, ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ…

1 year ago

ಮಾರಟವಾಗದೇ ಉಳಿದಿರುವ 549 ಲೀಟರ್‌ ವೈನ್‌ ನಾಶ

ಮೈಸೂರು: ಇಲ್ಲಿನ ಕೂರ್ಗಳ್ಳಿಯಲ್ಲಿನ ಕೆ.ಎಸ್.ಬಿ.ಸಿ.ಎಲ್ ಲಿಕ್ಕರ್ ಡಿಪೋದಲ್ಲಿ ಮಾರಾಟವಾಗದೇ ಉಳಿದಿರುವ ಒಟ್ಟು 549 ಲೀಟ‌ರ್ ವೈನ್ ದಾಸ್ತಾನನ್ನು ನಾಶಪಡಿಸಲಾಗಿದೆ. ನವೆಂಬರ್ 15 ರಂದು ಮೈಸೂರು ಉವಿಭಾಗದ ಅಬಕಾರಿ…

1 year ago

ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಅದ್ಧೂರಿಯಾಗಿ ಜರುಗಿದ ಚಿಕ್ಕಜಾತ್ರೆ

ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ಇಂದು ಚಿಕ್ಕಜಾತ್ರೆಯು ವಿಜೃಂಭಣೆಯಿಂದ ನೆರವೇರಿತು. ಮೊದಲಿಗೆ ನಂಜನಗೂಡು ಶಾಸಕ ದರ್ಶನ್‌ ಧ್ರುವನಾರಾಯಣ್‌ ಅವರು, ರಥಕ್ಕೆ ಪೂಜೆ ಸಲ್ಲಿಸಿ, ಹಗ್ಗ ಎಳೆಯುವ ಮೂಲಕ…

1 year ago

ಕನ್ನಡ ಸಾಹಿತ್ಯ ಸಮ್ಮೇಳನದ ಪ್ರತಿನಿಧಿಗಳ ಆನ್‌ಲೈನ್‌ ನೋಂದಣಿಗೆ ಚಾಲನೆ

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಇಂದು ಸಮ್ಮೇಳನದ ಪ್ರತಿನಿಧಿಗಳ ಆನ್‌ಲೈನ್‌ ನೋಂದಣಿಗೆ ಚಾಲನೆ ದೊರೆತಿದೆ. ಇಂದು ಕೆಆರ್‌ಎಸ್‌…

1 year ago

ಜಿಂಕೆ ಮಾಂಸ ಮಾರಾಟ ಮಾಡುತ್ತಿದ್ದ ಐವರ ಬಂಧನ

ಗುಂಡ್ಲುಪೇಟೆ: ಜಿಂಕೆಯನ್ನು ಕೊಂದು ಮಾಂಸ ಮಾರಾಟಕ್ಕೆ ಯತ್ನಿಸಿದ ಐವರು ಆರೋಪಿಗಳನ್ನು ಬಂಧಿಸುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ರಾಷ್ಟ್ರೀಯ ಉದ್ಯಾನವನ ಬಂಡೀಪುರ ವ್ಯಾಪ್ತಿಯ ಅಣ್ಣೂರು ಕೇರಿ ವಲಯದಲ್ಲಿ…

1 year ago

ಮಂಡ್ಯದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನಕ್ಕೂ ಮುನ್ನವೇ ವಿವಾದ ಸೃಷ್ಟಿ

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಈ ಬಾರಿ 87ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಸಮ್ಮೇಳನದ ಆರಂಭಕ್ಕೂ ಮುನ್ನ ವಿಚಾರ ಸಂಕಿರಣದ ವಿವಾದ ಸೃಷ್ಟಿಯಾಗಿದೆ. ಬರುವ ಡಿಸೆಂಬರ್.‌20ರಿಂದ…

1 year ago