ಮೈಸೂರು: ಮೈಸೂರು ನಗಾರಾಭಿವೃದ್ಧಿ ಪ್ರಾಧಿಕಾರ (ಮುಡಾ) 50:50 ಅನುಪಾತದ ಬದಲಿ ನಿವೇಶನ ಪ್ರಕರಣ ದೇಶದ ಗಮನ ಸೆಳೆದಿದೆ. ಈ ಮಧ್ಯೆ ಮುಡಾದಿಂದ ಮಹತ್ತರ ಬೆಳವಣಿಗೆಯಾಗಿದ್ದು, ಕಾನೂನು ಬಾಹಿರ…
ಮೈಸೂರು: ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಕಾಂಗ್ರೆಸ್ ಮುಖಂಡರು ಮತ್ತೊಂದು ದೂರು ನೀಡಿದ್ದು, ಅವರನ್ನು ಬಂಧಿಸಿ ಗಡಿಪಾರು ಮಾಡುವಂತೆ ಒತ್ತಾಯಿಸಿದ್ದಾರೆ. ಶನಿವಾರ ನಗರದ ಲಕ್ಷ್ಮಿಪುರಂ ಪೊಲೀಸ್…
ಮಂಡ್ಯ: ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ಲಾರಿಗಳ ಮಧ್ಯೆ ಅಪಘಾತ ಸಂಭಾವಿಸಿದ್ದು, ಸ್ಥಳದಲ್ಲೇ ಇಬ್ಬರ ದುರ್ಮರಣವಾಗಿದೆ. ಈ ಘಟನೆ ಮಂಡ್ಯ ಹೊರವಲಯದ ಎಕ್ಸ್‌ಪ್ರೆಸ್ ಹೈವೈನಲ್ಲಿ ಶನಿವಾರ ನಡೆದಿದ್ದು,…
ಮೈಸೂರು: ಅಬಕಾರಿ ಇಲಾಖೆ ಭ್ರಷ್ಟಾಚಾರ ಖಂಡಿಸಿ ನವೆಂಬರ್ 20 ರಂದು ಕರೆ ನೀಡಿರುವ ಮದ್ಯ ಮಾರಾಟ ಬಂದ್‌ಗೆ ನಮ್ಮ ಬೆಂಬಲ ಇಲ್ಲ ಎಂದು ಕರ್ನಾಟಕ ರಾಜ್ಯ ಲಿಕ್ಕರ್…
ಪುನೀತ್ ಮಡಿಕೇರಿ ಮಡಿಕೇರಿ: ಕೊಡಗಿನ ಅತ್ಯಂತ ದೊಡ್ಡ ರಥೋತ್ಸವ ಎಂಬ ಹೆಗ್ಗಳಿಕೆ ಪಾತ್ರವಾಗಿರುವ ಕುಶಾಲನಗರ ಶ್ರೀ ಗಣಪತಿ ರಥೋತ್ಸವವು ನ. 19ರಂದು ನಡೆಯಲಿದ್ದು, ಸಿದ್ಧತೆಗಳು ಭರದಿಂದ ಸಾಗಿವೆ.…
ಕೊಡಗು: ನಾಳೆಗೆ ತಯಾರಾಗಬೇಕಿದ್ದ ಬೇಕರಿ ಉತ್ಪನ್ನಗಳು ಅಕ್ಟೋಬರ್.25ರಂದೇ ಮಾಕುಟ್ಟ ಗಡಿ ಚೆಕ್ ಪೋಸ್ಟ್ ಮೂಲಕ ಕೊಡಗು ಜಿಲ್ಲೆಗೆ ಸದ್ದಿಲ್ಲದೇ ಎಂಟ್ರಿ ಕೊಡುತ್ತಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.…
ಕೊಡಗು: ಕರ್ನಾಟಕದ ಕಾಶ್ಮೀರ ಕೊಡಗಿನಲ್ಲಿ ಕೊಡವ ಸಮಾಜದ ಉಳಿವಿಗಾಗಿ ವಿಶಿಷ್ಟ ಪ್ರಯತ್ನವೊಂದನ್ನು ಕೈಗೊಳ್ಳಲಾಗಿದೆ. ಕೊಡಗಿನಲ್ಲಿ ಕೊಡವ ಸಂಸ್ಕೃತಿ ವಿಶ್ವಮಟ್ಟದಲ್ಲಿ ಹೆಸರುವಾಸಿಯಾಗಿದ್ದು, ಇತ್ತೀಚೆಗೆ ಕೊಡವರ ಸಂಖ್ಯೆ ಕ್ಷೀಣಿಸುತ್ತಿರುವುದು ಭಾರೀ…
ಹನೂರು: ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರೆಯ ಸಂಭ್ರಮ ಮನೆಮಾಡಿದೆ. ಈ ಹಿನ್ನೆಲೆಯಲ್ಲಿ ಬೆಟ್ಟಕ್ಕೆ ಲಕ್ಷಾಂತರ ಮಂದಿ ಭೇಟಿ ನೀಡುತ್ತಿದ್ದು, ಮಾದಪ್ಪನ ದರ್ಶನ…
ಹಾಸನ: ಹಾಸನದ ಅಧಿದೇವತೆ ಹಾಸನಾಂಬೆ ತಾಯಿಯ ದರ್ಶನಕ್ಕೆ ಸಾವಿರಾರು ಸಾರ್ವಜನಿಕರು ಆಗಮಿಸಿದ್ದು, ಜಿಟಿ ಜಿಟಿ ಮಳೆಯ ನಡುವೆಯೂ ತಾಯಿಯ ದರ್ಶನ ಪಡೆಯುತ್ತಿದ್ದಾರೆ. ವರ್ಷಕ್ಕೊಮ್ಮೆ ಮಾತ್ರ ದರ್ಶನ ನೀಡುವ…
ಮಂಡ್ಯ:ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಗ್ರಾಮ ಪಂಚಾಯಿತಿ ಸದಸ್ಯ ಸ್ಥಾನಗಳನ್ನು ಭರ್ತಿಮಾಡಲು ಉಪ ಚುನಾವಣೆ ನಡೆಸಲು ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ…