ಜಿಲ್ಲೆಗಳು

ಬಂಡೀಪುರ ಅರಣ್ಯದಲ್ಲಿ ಕಾಡಾನೆಗಳ ಚೆಂದದ ಗುದ್ದಾಟ

ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ಬಂಡೀಪುರ ಅರಣ್ಯದಲ್ಲಿ ಕಾಡಾನೆಗಳು ಚೆಂದದ ಗುದ್ದಾಟ ನಡೆಸಿದ್ದು, ಈ ದೃಶ್ಯ ಪ್ರವಾಸಿಗರ ಕ್ಯಾಮರಾದಲ್ಲಿ ಸೆರೆಯಾಗಿದೆ. ಇಂದು ಸಫಾರಿಗೆ ತೆರಳಿದ್ದ…

1 year ago

ಎಚ್.ಡಿ.ಕೋಟೆಯಲ್ಲಿ ಮತ್ತೊಂದು ಚಿರತೆ ಸೆರೆ

ಎಚ್.ಡಿ.ಕೋಟೆ: ತಾಲ್ಲೂಕಿನ ಹೌಸಿಂಗ್‌ ಬೋರ್ಡ್‌ ಬಳಿ ಮತ್ತೊಂದು ಚಿರತೆ ಸೆರೆ ಸಿಕ್ಕಿದ್ದು, ಇದು ಒಂದು ತಿಂಗಳ ಅವಧಿಯಲ್ಲಿ ಸೆರೆ ಸಿಕ್ಕ ಐದನೇ ಚಿರತೆಯಾಗಿದೆ. ನಾಗರಾಜು ಎಂಬುವವರ ಜಮೀನಿನಲ್ಲಿ…

1 year ago

ದೀಪಾವಳಿ ಜಾತ್ರಾ ವಿಶೇಷ: ಮಾದಪ್ಪನ ಸನ್ನಿಧಿಯಲ್ಲಿ ಜನಸಾಗರ

ಹನೂರು: ದೀಪಾವಳಿ ಜಾತ್ರೆಯ ಅಂಗವಾಗಿ ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿ ಭಾರೀ ಜನಸಾಗರ ಏರ್ಪಟ್ಟಿದೆ. ಇಂದಿನಿಂದ ನವೆಂಬರ್.‌2ರವರೆಗೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರಾ ಮಹೋತ್ಸವದ…

1 year ago

ಹೊಗೇನಕಲ್‌ ಫಾಲ್ಸ್‌ನಲ್ಲಿ ಮತ್ತೆ ತೆಪ್ಪ ಸಂಚಾರ

ಹನೂರು: ತಮಿಳುನಾಡು, ಕರ್ನಾಟಕ ರಾಜ್ಯಗಳ ಅಧಿಕಾರಿಗಳ ಸಂಧಾನದಿಂದ ಕರ್ನಾಟಕ ಭಾಗದಲ್ಲಿ ಮತ್ತೆ ತೆಪ್ಪ ನಡೆಸಲು ತೆಪ್ಪ ಓಡಿಸುವವರು ಸಮ್ಮತಿಸಿದ್ದು, ವಿವಾದಕ್ಕೆ ತೆರೆ ಎಳೆದಂತಾಗಿದೆ. ಹೊಗೇನಕಲ್ ಜಲಪಾತ ವೀಕ್ಷಣೆಗೆ…

1 year ago

ಹೊಗೇನಕಲ್‌ ಫಾಲ್ಸ್‌ನಲ್ಲಿ ದೋಣಿ ವಿಹಾರ ಸ್ಥಗಿತ: ಕಾರಣ ಇಷ್ಟೇ

ಚಾಮರಾಜನಗರ: ನೆರೆಯ ರಾಜ್ಯ ತಮಿಳುನಾಡಿನ ಪೊಲೀಸರು ದೌರ್ಜನ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಿ ಹೊಗೇನಕಲ್‌ ಫಾಲ್ಸ್‌ನಲ್ಲಿ ಕನ್ನಡಿಗರು ತೆಪ್ಪ ಸಂಚಾರವನ್ನೇ ಸ್ಥಗಿತ ಮಾಡಿದ್ದಾರೆ. ಹಲವು ವರ್ಷಗಳಿಂದ ತೆಪ್ಪ ಓಡಿಸಿಕೊಂಡು…

1 year ago

ಮಂಡ್ಯ: ಕೆರೆಗಳಿಗೆ ಶೀಘ್ರ ನೀರು ತುಂಬಿಸಲು ಸೂಚನೆ

ಮಂಡ್ಯ: ಜಿಲ್ಲೆಯಲ್ಲಿ 968 ಕೆರೆಗಳಿದ್ದು, 448 ಕೆರೆಗಳು ಮಾತ್ರ ಶೇ. 100% ರಷ್ಟು ತುಂಬಿದೆ. ಎಲ್ಲಾ ಕೆರೆಗಳು 15 ದಿನಗಳಲ್ಲಿ ತುಂಬಿಸಲು ಕ್ರಮ ವಹಿಸಬೇಕು ಎಂದು ಜಿಲ್ಲಾ…

1 year ago

ಕನ್ನಡವನ್ನು ಡಿಜಿಟಲ್ ಕ್ಷೇತ್ರಕ್ಕೆ ಕೊಂಡೊಯ್ಯಬೇಕಿದೆ: ಸಂವಾದಲ್ಲಿ ಪ್ರೊ.ಕೃಷ್ಣೇಗೌಡ ಅಭಿಮತ

ಮಂಡ್ಯ: ಅತ್ಯಂತ ತುರ್ತಾಗಿ ಕನ್ನಡವನ್ನು ಡಿಜಿಟಲ್ ಕ್ಷೇತ್ರಕ್ಕೆ ಕೊಂಡೊಯ್ಯಬೇಕಿದೆ. ಹೆಚ್ಚೆಚ್ಚು ಬಳಕೆಗೆ ಒಳಗಾಗುವ ವಿಷಯಗಳು ಡಿಜಿಟಲ್ ಕ್ಷೇತ್ರಗಳಲ್ಲಿ ಹೆಚ್ಚೆಚ್ಚು ವೀಕ್ಷಣೆಗೆ ದೊರೆಯುತ್ತವೆ. ಕನ್ನಡ ಹೆಚ್ಚು ಬಳಕೆಗೆ ಒಳಗಾದಲ್ಲಿ…

1 year ago

ಮಡಿಕೇರಿ| ಆನೆ ದಾಳಿ;ಬೆಳೆ ನಾಶ

ವಿರಾಜಪೇಟೆ: ತಾಲೂಕಿನ ಪೊದಕೋಟೆ ಗ್ರಾಮದ ಮಂಡೆಪಂಡ ಗಣಪತಿ ಎಂಬುವರ ಭತ್ತದ ಗದ್ದೆಗ ನುಗ್ಗಿರುವ ಕಾಡಾನೆಗಳ ಹಿಂಡೊಂದು, ಕಟಾವಿಗೆ ಬಂದಿದ್ದ ಭತ್ತದ ಬೆಳೆಯನ್ನು ನಾಶ ಮಾಡಿವೆ. ಗ್ರಾಮದ ರೈತ…

1 year ago

ʻಇ.ಡಿʼ ಯಿಂದ ʻಮುಡಾʼ ಸ್ವಚ್ಛವಾಗಲಿದೆ: ಕೇಂದ್ರ ಸಚಿವ ಸೋಮಣ್ಣ

ಮೈಸೂರು: ಮೈಸೂರು ನಗಾರಾಭಿವೃದ್ಧಿ ಪ್ರಾಧಿಕಾರದಲ್ಲಿ(ಮುಡಾ) ಇಷ್ಟೊಂದು ಅಕ್ರಮ ನಡೆದಿದೆ ಎಂದು ಕೊಂಡಿರಲಿಲ್ಲ. ಇದೊಂದು ಜನಪ್ರತಿನಿಧಿಗಳು ತಲೆ ತಗ್ಗಿಸುವ ವಿಚಾರ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿದರು. ಮಂಗಳವಾರ…

1 year ago

ವಿಕಸಿತ ಭಾರತಕ್ಕೆ ಕೈಜೋಡಿಸಿ: ಸಂಸದ ಯದುವೀರ್‌

ಮೈಸೂರು: ಕಳೆದ 10 ವರ್ಷಗಳಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಿಕಸಿತ ಭಾರತಕ್ಕೆ ಅಡಿಪಾಯ ಇಟ್ಟಿದ್ದಾರೆ. ವಿಕಸಿತ ಭಾರತ 2047ಕ್ಕೆ ಅಭಿವೃದ್ದಿ ಗುರಿಯನ್ನು ಮುಟ್ಟಲಿದೆ ಎಂದು ಮೈಸೂರು-ಕೊಡಗು…

1 year ago