ಮೈಸೂರು: ಮುಡಾ 50;50 ಅನುಪಾತದಡಿ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು, ಬೆಂಗಳೂರು ಸೇರಿದಂತೆ 9 ಕಡೆಗಳಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈಗಾಗಲೇ…
ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಶಕ್ತಿ ಯೋಜನೆಯಲ್ಲಿ ದೋಖಾ ನಡೆದಿರುವ ಶಂಕೆ ವ್ಯಕ್ತವಾಗಿದೆ. ರಾಜ್ಯ ಸರ್ಕಾರ ಮಹಿಳೆಯರ ಅನುಕೂಲಕ್ಕಾಗಿ ಜಾರಿಗೆ ತಂದಿರುವ ಶಕ್ತಿ ಯೋಜನೆಯಲ್ಲೂ ದೋಖಾ ನಡೆದಿರುವ…
ಹಾಸನ: ಕುರಿಗಳ ಮೈ ತೊಳೆಯಲು ಹೋಗಿ ಕೆರೆಯಲ್ಲಿ ಕಾಲು ಜಾರಿ ಬಿದ್ದು ತಂದೆ-ಮಗ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕಿನ ರುದ್ರನಹಳ್ಳಿ ಗ್ರಾಮದಲ್ಲಿ ನಡೆದಿದೆ. ರವೀಶ್…
ಹಾಸನ: ಉಪಚುನಾವಣೆ ಫಲಿತಾಂಶ ಬಂದ ನಂತರ ರಾಜ್ಯದಲ್ಲಿ ರಾಜಕೀಯ ಧ್ರುವೀಕರಣ ಆಗಲಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ಈ ಕುರಿತು ಹಾಸನದಲ್ಲಿಂದು ಸುದ್ದಿಗಾರರೊಂದಿಗೆ…
ಕೆ.ಆರ್.ಪೇಟೆ: ಚೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಅಮಾಯಕ ರೈತನೋರ್ವ ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲ್ಲೂಕಿನ ಕೋಟಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಹರೀಶ್ ಎಂಬುವವರೇ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ.…
ಕೊಡಗು: ಈ ವರ್ಷ ಕೊಡಗಿನಲ್ಲಿ ಧಾರಾಕಾರ ಮಳೆ ಸುರಿದಿದ್ದು, ಜನವರಿಯಿಂದ ಇಲ್ಲಿಯವರೆಗೆ 2979.73 ಮಿ.ಮೀ ಮಳೆಯಾಗಿದೆ ಎಂದು ತಿಳಿದುಬಂದಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಕೇವಲ 1683.51…
ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಕಳೆದ ಕೆಲ ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಸುವರ್ಣಾವತಿ ಜಲಾಶಯ ಭರ್ತಿಯಾಗಿದೆ. 55 ಅಡಿ ಸಾಮರ್ಥ್ಯದ ಜಲಾಶಯದಲ್ಲಿಂದು 54…
ಮಂಡ್ಯ: ನವೆಂಬರ್ ೦೧ರ ಕನ್ನಡ ರಾಜ್ಯೋತ್ಸವ ದಿನದಂದು ಜಿಲ್ಲೆಯ ಎಲ್ಲ ಮನೆಗಳಲ್ಲಿ, ಅಂಗಡಿ ಮುಗ್ಗಟ್ಟುಗಳು, ಹೋಟೆಲ್, ಮಾಲ್‌ಗಳ ಮುಂದೆ ಕನ್ನಡ ಧ್ವಜ ಹಾರಿಸಬೇಕು ಎಂದು ಕದಂಬಸೈನ್ಯ ಕನ್ನಡ…
ಮಡಿಕೇರಿ: ಹಣಕ್ಕಾಗಿ ತನ್ನ ಪತಿಯನ್ನೇ ಕೊಲೆ ಮಾಡಿ ದೇಹವನ್ನು ಸುಟ್ಟು ಹಾಕಿದ ಪ್ರಕರಣವನ್ನು ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದು, ಇದೀಗ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಘಟನೆ…
ಮೈಸೂರು: ಸಂಡೂರು, ಚನ್ನಪಟ್ಟಣ, ಶಿಗ್ಗಾವಿ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸುತ್ತಾರೆ ಎಂದು ಶಾಸಕ ಹರೀಶ್ ಗೌಡ ವಿಶ್ವಾಸದಿಂದ ಹೇಳಿದ್ದಾರೆ. ನಗರದ ವಾರ್ಡ್ ನಂಬರ್…