ಜಿಲ್ಲೆಗಳು

ಹನೂರು: ಬಿಸಿಲ ಬೇಗೆಗೆ ರಿಲ್ಯಾಕ್ಸ್‌ಗೆ ಜಾರಿದ ಕಾಡಾನೆಗಳು

ಹನೂರು: ಬಿಸಿಲ ಬೇಗೆಗೆ ಕಾಡಾನೆ ಹಿಂಡು ರಸ್ತೆಬದಿಯ ಹಳ್ಳದಲ್ಲೇ ರಿಲ್ಯಾಕ್ಸ್‌ಗೆ ಜಾರಿದ ಘಟನೆ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುವ ಮಾರ್ಗ ಮಧ್ಯದ ವಡಕೆಹಳ್ಳ ರಸ್ತೆಯಲ್ಲಿ ನಡೆದಿದೆ. ಬಿಸಿಲ…

2 years ago

ಬಂಡೀಪುರ ರಾತ್ರಿ ಸಂಚಾರ ನಿಷೇಧ ತೆರವಿಗೆ ಪರಿಸರವಾದಿಗಳಿಂದ ತೀವ್ರ ಆಕ್ಷೇಪ

ಪ್ರಶಾಂತ್‌ ಎನ್‌.ಮಲ್ಲಿಕ್‌ ಚಾಮರಾಜನಗರ: ಜಿಲ್ಲೆಯ ಬಂಡೀಪುರ ರಾಷ್ಟ್ರೀಯ ಉದ್ಯಾನದ ರಸ್ತೆ ಬಳಿ ರಾತ್ರಿ ಸಂಚಾರ ನಿಷೇಧ ತೆರವಿಗೆ ಹೆಚ್ಚುತ್ತಿರುವ ಒತ್ತಡ ಹಿನ್ನಲೆ ಪರಿಸರವಾದಿಗಳಿಂದ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.…

2 years ago

ತರಗೆಲೆಗೆ ಬೆಂಕಿ ಹಚ್ಚುವಾಗ ಹಾವು ಕಚ್ಚಿ ಯುವಕ ಸಾವು

ಪ್ರಶಾಂತ್‌ ಎನ್‌.ಮಲ್ಲಿಕ್‌ ಮಂಡ್ಯ: ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಅವ್ವೆಹಳ್ಳಿಯಲ್ಲಿ ತರಗಲೆಗೆ ಬೆಂಕಿ ಹಚ್ಚುವಾಗ ಹಾವು ಕಚ್ಚಿ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ದುರಂತದಲ್ಲಿ ಮೃತಪಟ್ಟ ವ್ಯಕ್ತಿಯನ್ನು…

2 years ago

KSRTC ಬಸ್‌ ಚಕ್ರ ಹರಿದು ಸೈಕಲ್‌ ಸವಾರ ಸ್ಥಳದಲ್ಲೇ ಸಾವು

ಮೈಸೂರು: ಜಿಲ್ಲೆಯ ಕೆ.ಆರ್‌.ನಗರ ತಾಲ್ಲೂಕಿನ ಹಂಪಾಪುರ ಬಸ್‌ ನಿಲ್ದಾಣದ ಬಳಿ ಕೆಎಸ್‌ಆರ್‌ಟಿಸಿ ಬಸ್‌, ಸೈಕಲ್‌ ಸವಾರನಿಗೆ ಡಿಕ್ಕಿ ಹೊಡೆದು ಆ ಸೈಕಲ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ…

2 years ago

ಸಚಿವ ಮಹದೇವಪ್ಪ ದಲಿತ ವಿರೋಧಿ ಅಲ್ಲ

ತಿ.ನರಸೀಪುರ: ಸಾಮಾಜಿಕ ಜಾಲತಾಣ, ವಾಟ್ಸಾಪ್‌ಗಳಲ್ಲಿ ಸಚಿವ ಎಚ್. ಸಿ.ಮಹದೇವಪ್ಪ ದಲಿತ ವಿರೋಧಿ ಎಂದು ಕೆಲ ಸಂಘಟನೆ ಮುಖಂಡರು ಆಪಾದನೆ ಮಾಡುತ್ತಿದ್ದು, ವಾಸ್ತವವಾಗಿ ಸಚಿವ ಮಹದೇವಪ್ಪ ದಲಿತ ವಿರೋಧಿ…

2 years ago

ರಸ್ತೆ, ವಾಹನ ಸೌಲಭ್ಯವಿಲ್ಲ: ಡೋಲಿಯಲ್ಲಿ ಅಸ್ವಸ್ತನನ್ನು ಸಾಗಿಸಿದ ಗ್ರಾಮಸ್ಥರು

ಮಹದೇಶ್ ಎಂ ಗೌಡ, ಹನೂರು ಹನೂರು: ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತುಳಸಿಕೆರೆ ಗ್ರಾಮದ ಪುಟ್ಟ ಎಂಬುವವರಿಗೆ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆ, ವಾಹನದ…

2 years ago

ಮೈಸೂರು ವಿವಿ ಪ್ರಾಧ್ಯಾಪಕಿಗೆ ಪ್ರತಿಷ್ಠಿತ ʻಫಿನಾಮಿನಲ್ ಶೀʼ ಪ್ರಶಸ್ತಿ

ಮೈಸೂರು:  ಭಾರತೀಯ ರಾಷ್ಟ್ರೀಯ ಬಾರ್ ಅಸೋಸಿಯೇಷನ್ (ಐಎನ್‌ಬಿಎ) ಕೊಡಮಾಡುವ ಪ್ರತಿಷ್ಠಿತ ‘ಫಿನಾಮಿನಲ್ ಶೀ’  ಪ್ರಶಸ್ತಿಗೆ ಮೈಸೂರು  ವಿಶ್ವವಿದ್ಯಾಲಯದ ಜೆನಿಟಿಕ್ಸ್ ಮತ್ತು ಜೀನೋಮಿಕ್ಸ್ ಪ್ರಾಧ್ಯಾಪಕಿ  ಡಾ.ಸುತ್ತೂರು ಎಸ್ ಮಾಲಿನಿ…

2 years ago

ಗುಂಡ್ಲುಪೇಟೆ| ಕಾರು-ಟಿಟಿ ನಡುವೆ ಡಿಕ್ಕಿ: ಇಬ್ಬರು ಸಾವು

ಗುಂಡ್ಲುಪೇಟೆ: ಕಾರು ಹಾಗೂ ಟಿಟಿ ವಾಹನ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ ತಾಲೂಕಿನ ಬೆಂಡಗಳ್ಳಿ ಗೇಟ್‌ ಬಳಿ ನಡೆದಿದೆ. ಕೇರಳ ಮೂಲದ ಶಾಷಿದ್ (30), ಮುಷ್ಕಾನ್‌…

2 years ago

ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಬೆಲೆ ಏರಿಕೆ ಮಾಡಿ ಜನತೆಯನ್ನು ಮೂರ್ಖರನ್ನಾಗಿಸಿದೆ: ಎಲ್‌.ನಾಗೇಂದ್ರ

ಮೈಸೂರು: ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ನಿರಂತರವಾಗಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ರಾಜ್ಯದ ಜನತೆಯನ್ನು ಮೂರ್ಖರನ್ನಾಗಿಸಿದೆ ಎಂದು ಸರ್ಕಾರದ ವಿರುದ್ಧ ಮೈಸೂರು…

2 years ago

ಪಾಂಡವಪುರ | ಮಾಹಿತಿ ನೀಡಲು ವಿಳಂಬ ; ತಹಶೀಲ್ದಾರ್‌ಗೆ 25 ಸಾವಿರ ರೂ. ದಂಡ

ಪಾಂಡವಪುರ : ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿದಾರ ಸಲ್ಲಿಸಿದ್ದ ಅರ್ಜಿಗೆ 30 ದಿನದೊಳಗೆ ಮಾಹಿತಿ ನೀಡದ ಇಲ್ಲಿನ ತಹಶೀಲ್ದಾರ್‌ ಎಸ್.ಸಂತೋಷ್‌ ಅವರಿಗೆ ಕರ್ನಾಟಕ ಮಾಹಿತಿ ಆಯೋಗ 25…

2 years ago