ಕೊಡಗು: ಬೇಸಿಗೆಯ ತಾಪಮಾನ ಅಧಿಕವಾಗುತ್ತಿರುವಾಗಲೇ ನಾಪೋಕ್ಲುಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಹಲವು ಗ್ರಾಮಗಳಲ್ಲಿ ಇಂದು ಸಹ ಗುಡುಗು ಸಹಿತ ಒಂದು ಇಂಚಿಗೂ ಅಧಿಕ ಮಳೆ ಸುರಿದು ಕಾದ ಭುವಿಗೆ…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಾರ್ಚ್.21ರಂದು ತಲಕಾವೇರಿಗೆ ಭೇಟಿ ನೀಡಲಿದ್ದು, ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಅಂದು ಬೆಳಿಗ್ಗೆ ಹೆಲಿಕಾಪ್ಟರ್ ಮೂಲಕ ಭಾಗಮಂಡಲಕ್ಕೆ ಡಿಸಿಎಂ ಡಿಕೆಶಿ ಆಗಮಿಸಲಿದ್ದು, ರಸ್ತೆ…
ಮೈಸೂರು: ಇದೇ ಮಾರ್ಚ್.21 ರಿಂದ ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪ್ರಾರಂಭವಾಗಲಿದ್ದು, ಜಿಲ್ಲಾಡಳಿತವೂ ಮೈಸೂರು ಜಿಲ್ಲೆಯಾದ್ಯಂತ ಸುಗಮವಾಗಿ ಪರೀಕ್ಷೆ ನಡೆಸಲು ಭರದ ಸಿದ್ಧತೆ ಮಾಡಿಕೊಂಡಿದೆ ಎಂದು ಜಿಲ್ಲಾ ಶಾಲಾ…
ಮೈಸೂರು: ಜಿಲ್ಲೆಯಾದ್ಯಾಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪ್ರಾರಂಭವಾಗುತ್ತಿದ್ದು, ಪರೀಕ್ಷೆ ಬರೆಯುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೂ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಶುಭ ಹಾರೈಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ…
ಕೊಡಗು: ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಪಟ್ಟಣದ ಮಾರಿಯಮ್ಮ ದೇವಸ್ಥಾನದಿಂದ ತೆಲುಗರ ಬೀದಿಯಲ್ಲಿ ಒಂಟಿ ಸಲಗವೊಂದು ಓಡಾಟ ನಡೆಸಿರುವ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ವಿರಾಜಪೇಟೆಯ ಪಟ್ಟಣದ ಮಾರಿಯಮ್ಮ ದೇವಸ್ಥಾನದಿಂದ…
ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಟಿ.ಸಿ.ಹುಂಡಿ ಗ್ರಾಮದ ಬಳಿ ಇರು ಹೈ-ಟೆನ್ನನ್ ವಿದ್ಯುತ್ ಕಂಬ ಏರಿ ಓರ್ವ ಯುವಕ ಮೃತಪಟ್ಟಿದ್ದಾನೆ. ಕೊಳ್ಳೇಗಾಲ ತಾಲ್ಲೂಕಿನ ಟಿ.ಸಿ.ಹುಂಡಿ ಗ್ರಾಮದ ಬಳಿ…
ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಬಸ್ ನಿಲ್ದಾಣದಲ್ಲಿ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ ಪರಿಹಾರ ನೀಡಲು ಕೆಎಸ್‌ಆರ್‌ಟಿಸಿ ಸಂಸ್ಥೆಯೂ ವಿಳಂಬ ಮಾಡಿದ ಹಿನ್ನೆಲೆಯಲ್ಲಿ ಬಸ್ ಜಪ್ತಿ…
ಗೋಣಿಕೊಪ್ಪ: ಪಟ್ಟಣದಲ್ಲಿ ಇಂದು ಸಂಜೆ ವೇಳೆಗೆ ಧಾರಾಕಾರ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿತ್ತು. ಧಾರಾಕಾರ ಮಳೆಗೆ ಶಾಲಾ-ಕಾಲೇಜುಗಳ ಮೈದಾನಗಳು ಕೆರೆಯಂತಾಗಿದ್ದು, ಮಕ್ಕಳು ಮನೆಗೆ ಹೋಗಲು ಹರಸಾಹಸ ಪಡುವ ಪರಿಸ್ಥಿತಿ…
ಹನೂರು: ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟದ ಅಂತರಗಂಗೆಯಲ್ಲಿ ಸೋಪು, ಶ್ಯಾಂಪು ಬಳಕೆಗೆ ನಿಷೇಧ ವಿಧಿಸಲಾಗಿದೆ. ಅಂತರಗಂಗೆಯ 500 ಮೀಟರ್ ವ್ಯಾಪ್ತಿಯಲ್ಲಿ ಸೋಪು, ಶ್ಯಾಂಪು ಮಾರಾಟಕ್ಕೂ…
ಪಿರಿಯಾಪಟ್ಟಣ: ನಿತ್ಯ ಮನೆ ಕೆಲಸ, ಕೃಷಿ ಕೆಲಸದಲ್ಲಿಯೇ ಸಂಪೂರ್ಣ ಸಮಯ ಕಳೆಯುತ್ತಿದ್ದ ಮಹಿಳೆಯರು ಕ್ರೀಡಾಕೂಟದಲ್ಲಿ ಭಾಗವಹಿಸುವ ಮೂಲಕ ಮಕ್ಕಳಂತೆ ಸಂಭ್ರಮಿಸಿದ್ದಾರೆ. ಪಿರಿಯಾಪಟ್ಟಣ ತಾಲ್ಲೂಕು ಭುವನಹಳ್ಳಿ ಗ್ರಾಮಪಂಚಾಯಿತಿ ವತಿಯಿಂದ…