ಜಿಲ್ಲೆಗಳು

ವರುಣಾ ಕ್ಷೇತ್ರಕ್ಕೆ ಬಂಪರ್‌ ಗಿಫ್ಟ್ ನೀಡಿದ ಸಿಎಂ ಸಿದ್ದರಾಮಯ್ಯ‌

ಮೈಸೂರು: ಮುಡಾ ಪ್ರಕರಣದಲ್ಲಿ ಸಂಕಷ್ಟಗಳು ಬೆನ್ನು ಹತ್ತಿರುವ ಮಧ್ಯೆ ವರುಣಾ ವಿಧಾನಸಭಾ ಕ್ಷೇತ್ರಕ್ಕೆ ದೊಡ್ಡ ಉಡುಗೊರೆ ನೀಡಿರುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ತಮ್ಮ…

1 year ago

ಅಕ್ಟೋಬರ್.‌24ರಿಂದ ಹಾಸನಾಂಬೆ ದರ್ಶನೋತ್ಸವ ಆರಂಭ

ಹಾಸನ: ಇತಿಹಾಸ ಪ್ರಸಿದ್ಧ ಹಾಸನದ ಅಧಿದೇವತೆ ಹಾಸನಾಂಬ ಹಾಗೂ ಸಿದ್ದೇಶ್ವರ ದರ್ಶನೋತ್ಸವಕ್ಕೆ ಸಿದ್ಧತೆ ನಡೆಯುತ್ತಿದೆ. ವರ್ಷಕ್ಕೆ ಒಮ್ಮೆ ಮಾತ್ರ ದರ್ಶನ ನೀಡುವ ಹಾಸನಾಂಬ ದೇವಸ್ಥಾನದ ಬಾಗಿಲು ಅಕ್ಟೋಬರ್.‌24ರ…

1 year ago

ತಲಕಾವೇರಿಯಿಂದ ಕಾಶಿ ವಿಶ್ವನಾಥನಿಗೆ ತಲುಪಿದ ಪವಿತ್ರ ಕಾವೇರಿ ತೀರ್ಥ

ಕೊಡಗು: ಕರ್ನಾಟಕದ ಪವಿತ್ರ ನದಿ ಎಂದೇ ಕರೆಯಲ್ಪಡುವ ಕಾವೇರಿ ನದಿ ಉಗಮ ಸ್ಥಾನ ತಲಕಾವೇರಿಯಿಂದ ಕಾಶಿ ವಿಶ್ವನಾಥನ ಸನ್ನಿಧಿಗೆ ಪವಿತ್ರ ಕಾವೇರಿ ತೀರ್ಥ ಕಳುಹಿಸಲಾಗಿದೆ. ಕೊಡವ ಜನಾಂಗದ…

1 year ago

ವಿರಾಜಪೇಟೆಯಲ್ಲಿ ಧಾರಾಕಾರ ಮಳೆ: ಜನಜೀವನ ಅಸ್ತವ್ಯಸ್ತ

ಕೊಡಗು: ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನಲ್ಲಿ ನಿನ್ನೆ ಸಂಜೆಯ ವೇಳೆಗೆ ಧಾರಾಕಾರ ಮಳೆ ಸುರಿದಿದ್ದು, ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿತ್ತು. ನಿನ್ನೆ ಬೆಳಿಗ್ಗೆಯಿಂದಲೂ ಮೋಡ…

1 year ago

ಮಂಡ್ಯದಲ್ಲಿ ಸುರಿದ ಧಾರಾಕಾರ ಮಳೆಗೆ ಕುಸಿದು ಬಿದ್ದ ಮನೆ

ಮಂಡ್ಯ: ಕಳೆದ ನಾಲ್ಕೈದು ದಿನಗಳಿಂದ ಸಕ್ಕರೆ ನಾಡು ಮಂಡ್ಯದಲ್ಲಿ ಎಡಬಿಡದೇ ಸುರಿಯುತ್ತಿರುವ ಮಳೆಗೆ ಮನೆಯೋಂದು ಕುಸಿತವಾಗಿದೆ. ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲ್ಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ಈ ಘಟನೆ…

1 year ago

ವಿಶ್ವಭಾಷೆ ಸಂಗೀತ ಕಲಿತು ಆನಂದದಿಂದಿರಿ : ಟಿ ಎಸ್ ಶ್ರೀವತ್ಸ

ಮೈಸೂರು: ನೋವನ್ನು ಮರೆಸುವ ಶಕ್ತಿ ಸಂಗೀತಕ್ಕಿದೆ. ವಿಶ್ವಭಾಷೆ ಸಂಗೀತವನ್ನರಿತವರು ಆನಂದದಿಂದ ಇರುವರು. ಎಲ್ಲರೂ ಸಂಗೀತ ಕಲಿತು ಆಸ್ವಾದಿಸಬೇಕು ಎಂದು ಶಾಸಕ ಟಿ ಎಸ್ ಶ್ರೀವತ್ಸ ಹೇಳಿದರು. ನಗರದ…

1 year ago

ಕೊಡಗಿನಲ್ಲಿ ಹೆಚ್ಚಾದ ವ್ಯಾಘ್ರನ ಅಟ್ಟಹಾಸ

ಮಡಿಕೇರಿ: ಕೊಡಗು ಜಿಲ್ಲೆಯ ಗ್ರಾಮೀಣ ಪ್ರದೇಶಗಳಾದ ಬಾಳೆಲೆ, ಶ್ರೀಮಂಗಲ, ವೆಸ್ಟ್‌ ನೆಮ್ಮೆಲೆ, ಆನ್‌ ಚೌಕೂರು ಭಾಗದ ತೋಟ ಹಾಗೂ ಗದ್ದೆಗಳಲ್ಲಿ ಕಳೆದ ಕೆಲ ದಿನಗಳಿಂದ ಹುಲಿಯೊಂದು ದಾಳಿ…

1 year ago

ಮಡಿಕೇರಿ ತಾಲ್ಲೂಕಿನ ಎಮ್ಮೆಮಾಡುವಿನಲ್ಲಿ ಗಾಂಜಾ ಬೆಳೆದಿದ್ದ ವ್ಯಕ್ತಿಯ ಬಂಧನ

ಕೊಡಗು: ಮಡಿಕೇರಿ ತಾಲ್ಲೂಕಿನ ಎಮ್ಮೆಮಾಡು ಗ್ರಾಮದಲ್ಲಿ ಅಕ್ರಮವಾಗಿ ನಿಷೇಧಿತ ಮಾದಕ ವಸ್ತು ಗಾಂಜಾ ಗಿಡಗಳನ್ನು ಬೆಳೆದಿದ್ದ ವ್ಯಕ್ತಿಯನ್ನು ಪತ್ತೆ ಹಚ್ಚುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಎಮ್ಮೆಮಾಡು…

1 year ago

ಗಂಜೀಫಾ ಭಟ್ಟರಿಗೆ ʼಕಾಳಿದಾಸ ಸಮ್ಮಾನ್‌’ ಪ್ರಶಸ್ತಿ

ಮೈಸೂರು:  ಭಾರತೀಯ ಸಂಸ್ಕೃತಿ ಮತ್ತು ಕಲೆಯಲ್ಲಿ ಜೀವಮಾನ ಸಾಧನೆಗಾಗಿ ಮಧ್ಯಪ್ರದೇಶ ಸರ್ಕಾರದಿಂದ  ಪ್ರತಿ ವರ್ಷ ಕೊಡಮಾಡುವ ʼಕಾಳಿದಾಸ ಸಮ್ಮಾನ್‌ʼ ಪ್ರಶಸ್ತಿಗೆ ಈ ಬಾರಿ ಮೈಸೂರಿನ ಗಂಜೀಫಾ ರಘುಪತಿ…

1 year ago

ಆನೆಗಳ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಪಾರಾದ ಬೈಕ್ ಸವಾರ

ಚಾಮರಾಜನಗರ: ಕಾಡಾನೆಗಳ ದಾಳಿಯಿಂದ ಬೈಕ್‌ ಸವಾರನೊಬ್ಬ ಕೂದಲೆಳೆ ಅಂತರದಲ್ಲಿ ಪಾರಾಗಿರುವ ಘಟನೆ ರಾಷ್ಟ್ರೀಯ ಉದ್ಯಾನವನ ಬಂಡೀಪುರದಲ್ಲಿ ನಡೆದಿದೆ. ಬಂಡೀಪುರ-ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ…

1 year ago