ಜಿಲ್ಲೆಗಳು

ಕೆ.ಎಂ ದೊಡ್ಡಿ | ವಿಜೃಂಭಣೆಯಿಂದ ಜರುಗಿದ ಶ್ರೀಪಟ್ಟಲದಮ್ಮ ಹಬ್ಬ

ಕೆ.ಎಂ ದೊಡ್ಡಿ : ಇಲ್ಲಿನ ಸಮೀಪದ ತೊರೆಬೊಮ್ಮನಹಳ್ಳಿ ಗ್ರಾಮದ ಗ್ರಾಮದೇವತೆ ಶ್ರೀ ಪಟ್ಟಲದಮ್ಮನ ಈರಹಬ್ಬ(ಪರ) ಹಾಗೂ ಪೂಜಾ ಮಹೋತ್ಸವ ಬಹಳ ವಿಜೃಂಭಣೆಯಿಂದ ಜರುಗಿತು. ಸಾವಿರಾರು ಮಂದಿ ದೇವಸ್ಥಾನಕ್ಕೆ…

1 year ago

ಚಾಮರಾಜನಗರ: ಕೊಟ್ಟಿಗೆಗೆ ನುಗ್ಗಿ ಕರುವನ್ನು ಕೊಂದ ಚಿರತೆ

ಚಾಮರಾಜನಗರ: ಕೊಟ್ಟಿಗೆಗೆ ಚಿರತೆ ನುಗ್ಗಿ ಕರುವನ್ನು ಕೊಂದು ತಿಂದಿರುವ ಘಟನೆ ಚಾಮರಾಜನಗರ ತಾಲೂಕು ಮಹಂತಾಳಪುರದಲ್ಲಿ ನಡೆದಿದೆ. ಗ್ರಾಮದ ಮಧ್ಯಭಾಗದಲ್ಲಿರುವ ಕೊಟ್ಟಿಗೆಗೆ ಚಿರತೆ ನುಗ್ಗಿ ಕರುವನ್ನು ಕೊಂದು ತಿಂದಿದೆ.…

1 year ago

ಬಿಜೆಪಿಗರ ಪ್ರತಿಭಟನೆಯ ಅಸೂಯೆಗೆ ಮದ್ದಿಲ್ಲ : ಡಿಕೆಶಿ

ಮಂಡ್ಯ : ರಾಜ್ಯ ಬಜೆಟ್‌ನ್ನು ಹಲಾಲ್‌ ಬಜೆಟ್‌ ಎಂದು ಆರೋಪಿಸಿ ಬಜೆಟ್ ವಿರುದ್ಧ ಬಿಜೆಪಿ ನಡೆಸುತ್ತಿರುವ ಪ್ರತಿಭಟನೆ ಅಸೂಯೆಯಿಂದ ಕೂಡಿದ್ದು, ಇದಕ್ಕೆ ಮದ್ದಿಲ್ಲ ಎಂದು ಉಪ ಮುಖ್ಯಮಂತ್ರಿ…

1 year ago

ಹುಣಸೂರು | 4 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ; ದೂರು ದಾಖಲು

ಹುಣಸೂರು : ನಾಲ್ಕು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ. ಬೀರನಹಳ್ಳಿ ಗ್ರಾಮದ ಆನಂದ ಎಂಬ 23 ವರ್ಷದ ಯುವಕ…

1 year ago

ರಾಜ್ಯ ಬಜೆಟ್‌ ಹಲಾಲ್‌ ಬಜೆಟ್‌ ಎಂಬ ಬಿಜೆಪಿ ಹೇಳಿಕೆ: ಸೌಮ್ಯ ರೆಡ್ಡಿ ತಿರುಗೇಟು

ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಶುಕ್ರವಾರ ಮಂಡಿಸಿರುವ ರಾಜ್ಯ ಬಜೆಟ್‌ ಅನ್ನು ಬಿಜೆಪಿಯೂ ರಾಜ್ಯ ಬಜೆಟ್ ಮುಸ್ಲಿಮರ ತುಷ್ಟೀಕರಣ,ಹಲಾಲ್ ಬಜೆಟ್ ಎಂಬ ಬಿಜೆಪಿ ಟೀಕೆ ವಿಚಾರಕ್ಕೆ ಸಂಬಂಧಿಸಿದಂತೆ…

1 year ago

ಕೇರಳಾಪುರ| ಅದ್ದೂರಿಯಾಗಿ ಜರುಗಿದ ಐತಿಹಾಸಿಕ ಪ್ರಸಿದ್ಧ ವೀರಭದ್ರೇಶ್ವರ ಸ್ವಾಮಿ ರಥೋತ್ಸವ

ಹಾಸನ: ಜಿಲ್ಲೆಯ ಅಕಲಗೂಡು ತಾಲ್ಲೂಕಿನ ಕೇರಳಾಪುರ ಗ್ರಾಮದಲ್ಲಿಂದು ಚೋಳರ ಕಾಲದ ಐತಿಹಾಸಿಕ ಪ್ರಸಿದ್ಧ ವೀರಭದೇಶ್ವರ ಸ್ವಾಮಿಯ ರಥೋತ್ಸವ ಅದ್ದೂರಿಯಾಗಿ ಜರುಗಿದೆ. ಕೇರಳಾಪುರದ ವೀರಭದ್ರೇಶ್ವರ ದೇವಾಲಯದಲ್ಲಿ ಇಂದು(ಮಾರ್ಚ್.9) ಬೆಳಿಗ್ಗೆ…

1 year ago

ಸಾರ್ವಜನಿಕರ ನೆಮ್ಮದಿಗೆ ಪೊಲೀಸ್ ಇಲಾಖೆ ಕಾರಣ: ಡಾ.ಕುಮಾರ

ಮಂಡ್ಯ: ಸಮಾಜದಲ್ಲಿ ಯಾವುದೇ ತೊಂದರೆಯಾಗದಂತೆ ಸಾರ್ವಜನಿಕರು ಶಾಂತಿ, ಸುಖದಿಂದ ಬದುಕಲು ಕಾರಣ ಪೊಲೀಸ್ ಇಲಾಖೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ಹೇಳಿದರು. ಇಂದು ನಗರದ ಸರ್.ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ…

1 year ago

ಕೊಡಗು| ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು: ಪ್ರಯಾಣಿಕರಿಗೆ ಗಂಭೀರ ಗಾಯ

ಕೊಡಗು: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮನೆಗೆ ನುಗ್ಗಿದ ಪರಿಣಾಮ ಕೊಡಗು ಮೂಲದ ಪ್ರಯಾಣಿಕರಿಗೆ ಗಂಭೀರ  ಗಾಯಗಳಾಗಿರುವ ಘಟನೆ ನಂಜರಾಯಪಟ್ಟಣದಲ್ಲಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರು…

1 year ago

ಐಸಿಸಿ ಚಾಂಪಿಯನ್‌ ಟ್ರೋಫಿ: ಟೀಂ ಇಂಡಿಯಾ ಗೆಲುವಿಗಾಗಿ ಅಭಿಮಾನಿಗಳಿಂದ ಪ್ರಾರ್ಥನೆ

ಮೈಸೂರು: ಐಸಿಸಿ ಚಾಂಪಿಯನ್‌ ಟ್ರೋಫಿ ಫೈನಲ್‌ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಟೀಂ ಇಂಡಿಯಾ ಗೆಲುವಿಗಾಗಿ ಅಭಿಮಾನಿಗಳು ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ಮಾಡಿದ್ದಾರೆ. ದುಬೈ ಅಂತಾರಾಷ್ಟ್ರೀಯ…

1 year ago

ಮಹದೇಶ್ವರ ಬೆಟ್ಟದಲ್ಲಿ 300 ಲೀಟರ್‌ ಮದ್ಯ ಜಪ್ತಿ

ಹನೂರು: ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿ ಮದ್ಯದ ಘಾಟು ಹೆಚ್ಚಾಗಿದ್ದು, ಪೊಲೀಸರ ದಾಳಿ ವೇಳೆ ಬರೋಬ್ಬರಿ 300 ಲೀಟರ್‌ ಮದ್ಯ ಸಿಕ್ಕಿದೆ. ಮದ್ಯ ಹಾಗೂ…

1 year ago