ಕೊಡಗು: ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನಲ್ಲಿ ಕಾಡಾನೆಗಳ ಹಾವಳಿ ಮುಂದುವರಿದಿದ್ದು, ಕಾಫಿ ತೋಟಕ್ಕೆ ನುಗ್ಗಿ ದಾಂಧಲೆ ನಡೆಸಿವೆ. ವಿರಾಜಪೇಟೆ ಬೆಳ್ಳರಿಮಾಡು ಗ್ರಾಮದ ಪುಟ್ಟಿಚಂದ ಪದ್ಮಿನಿ ಮುದ್ದಪ್ಪರವರ ಕಾಫಿ…
ಚಾಮರಾಜನಗರ: ವಿಷಪೂರಿತ ಸೊಪ್ಪು ತಿಂದು 12 ಮೇಕೆಗಳು ಸಾವನ್ನಪ್ಪಿರುವ ಘಟನೆ ಕೊಳ್ಳೇಗಾಲ ತಾಲ್ಲೂಕಿನ ಟಗರಪುರ ಗ್ರಾಮದಲ್ಲಿ ನಡೆದಿದೆ. ಮೇಯಿಸಲು ಜಮೀನಿಗೆ ಹೋಗಿದ್ದ ವೇಳೆ 50 ಮೇಕೆಗಳ ಪೈಕಿ…
ಮೈಸೂರು: ನಾಗರಹೊಳೆ ಉದ್ಯಾನದಲ್ಲಿ ಹುಲಿಗಳ ಕಾದಾಟದಲ್ಲಿ ತೀವ್ರ ಗಾಯಗೊಂಡಿದ್ದ ಸುಮಾರು 11 ವರ್ಷದ ಗಂಡು ಹುಲಿಯನ್ನು ರಕ್ಷಿಸಿ, ಸೂಕ್ತ ಚಿಕಿತ್ಸೆಗಾಗಿ ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಸ್ಥಳಾಂತರಿಸಲಾಗಿದೆ. ನಾಗರಹೊಳೆ…
ಮೈಸೂರು: ಮೈಸೂರಿನ ಕೂರ್ಗಳ್ಳಿ ಗ್ರಾಮದಲ್ಲಿ ವಿಶ್ವಕರ್ಮ ಜಯಂತಿಯನ್ನು ಆಚರಣೆ ಮಾಡಲಾಯಿತು. ಕೂರ್ಗಳ್ಳಿ ಗ್ರಾಮದಲ್ಲಿಂದು ವಿಶ್ವಕರ್ಮ ಜಯಂತೋತ್ಸವದ ಪ್ರಯುಕ್ತ ಕೂರ್ಗಳ್ಳಿ ಗ್ರಾಮದಲ್ಲಿ ವಿಶ್ವಕರ್ಮ ಜಯಂತೋತ್ಸವವನ್ನು ಆಚರಣೆ ಮಾಡಲಾಯಿತು. ಈ…
ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಸತ್ತೇಗಾಲ ಹ್ಯಾಂಡ್ ಪೋಸ್ಟ್ ನಿಲ್ದಾಣದ ಪಕ್ಕ ನಿಂತಿದ್ದ ಕಾರಿನಲ್ಲಿ ಕೊಳೆತ ಸ್ಥಿತಿಯಲ್ಲಿ ಪುರುಷನ ಮೃತದೇಹ ಪತ್ತೆಯಾಗಿದೆ. ಸತ್ತೇಗಾಲ ಹ್ಯಾಂಡ್‌ಪೋಸ್ಟ್ ಸಮೀಪ ಶುಕ್ರವಾರ(ಸೆ.20)…
ಮಡಿಕೇರಿ: ಮಳೆ ಸೇರಿದಂತೆ ಹಲವು ಕಾರಣಗಳಿಂದ ಕುಸಿತಕಂಡಿದ್ದ ಕೆಎಸ್‌ಆರ್‌ಟಿಸಿ ಆದಾಯ ಮತ್ತೆ ಚೇತರಿಕೆ ಕಾಣುತ್ತಿದ್ದು, ದಸರಾ ವೇಳೆಯಲ್ಲಿ ಪ್ರಯಾಣಿಕರ ಸಂಖ್ಯೆ ಮತ್ತಷ್ಟು ಹೆಚ್ಚಳಗೊಂಡು ಲಾಭದ ನಿರೀಕ್ಷೆ ಹೊಂದಲಾಗಿದೆ.…
ಮಡಿಕೇರಿ: ಜಿಲ್ಲೆಯ ಕುಟ್ಟ ನಾಗರಹೊಳೆ ಗೇಟ್ ಸಮೀಪದ ಬಾಳೆಕಾವು ಹಾಡಿಗೆ ಭೇಟಿ ನೀಡಿದ ಮೈಸೂರು - ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅಲ್ಲಿನ ನಿವಾಸಿಗಳ…
ಹನೂರು: ಅರಣ್ಯಕ್ಕೆ ಅಕ್ರಮವಾಗಿ ಪ್ರವೇಶ ಮಾಡಿ 9 ಕೆಜಿ ಹಸಿ ಶ್ರೀಗಂಧದ ಮರದ ತುಂಡುಗಳನ್ನು ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಅರಣ್ಯ ಇಲಾಖೆಯ ಸಿಬ್ಬಂದಿಗಳು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.…
ಮೈಸೂರು: ಮೈಸೂರು ಗ್ರಾಮಾಂತರ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಡಿಯಲ್ಲಿ ಖಾಲಿ ಇರುವ 02 ಅಂಗನವಾಡಿ ಕಾರ್ಯಕರ್ತೆ ಹಾಗೂ 19 ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಗೌರವಧನದ ಆಧಾರದ…
ಮಂಡ್ಯ: ವಿಪಕ್ಷ ನಾಯಕ ಆರ್. ಅಶೋಕ್ ಅವರು ಜಿಲ್ಲೆಯ ಕೆಲವು ಸ್ಥಳಗಳನ್ನು ಕೇಂದ್ರ ಬಿಂದುವಾಗಿಟ್ಟುಕೊಂಡು ಕೋಮುಗಲಭೆ ಸೃಷ್ಟಿಸಿ ಜಿಲ್ಲೆಯ ಸಾಮರಸ್ಯವನ್ನು ಹಾಳು ಮಾಡುತ್ತಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್…