ಜಿಲ್ಲೆಗಳು

ಹುಣಸೂರು | ಸಾಲಭಾಧೆಗೆ ರೈತ ಆತ್ಮಹತ್ಯೆ

ಹುಣಸೂರು: ತಾಲ್ಲೂಕಿನ ಮುದಗನೂರು ಗ್ರಾಮದಲ್ಲಿ ಸಾಲಬಾಧೆ ತಾಳಲಾರದೆ ರೈತರೊಬ್ಬರು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ನಡೆದಿದೆ. ಗ್ರಾಮದ ಸೋಮಶೇಖರ್ (೫೫) ಆತ್ಮಹತ್ಯೆ ಮಾಡಿಕೊಂಡ…

2 years ago

ಪಿಎಂ ಕಿಶನ್ ಸಮ್ಮಾನ್ ಯೋಜನೆಯ 19 ನೇ ಕಂತಿನ ಹಣ ಬಿಡುಗಡೆ

ಮಂಡ್ಯ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರೈತ ಸಮ್ಮಾನ್ ಯೋಜನೆಯ 19 ನೇ ಕಂತಿನ ಹಣವನ್ನು ಸೋಮವಾರ ಬಿಡುಗಡೆ ಮಾಡಿದ್ದಾರೆ ಎಂದು  ಕೇಂದ್ರ ಸಚಿವ ಎಚ್.ಡಿ‌ಕುಮಾರಸ್ವಾಮಿ  ಹೇಳಿದ್ದಾರೆ.…

2 years ago

ಸಾರ್ವಜನಿಕ ಸ್ಮಶಾನಗಳಲ್ಲಿ ಅಂತ್ಯಸಂಸ್ಕಾರಕ್ಕೆ ಮುಕ್ತ ಪ್ರವೇಶ : ಡಾ.ಕುಮಾರ

ಮಂಡ್ಯ: ಸರ್ಕಾರಿ ಸ್ಥಳಗಳಲ್ಲಿರುವ ಸ್ಮಶಾನಗಳಲ್ಲಿ ಎಲ್ಲಾ ಸಮುದಾಯದವರು ಯಾವುದೇ ಬೇಧ ಭಾವವಿಲ್ಲದೆ ಅಂತ್ಯಸಂಸ್ಕಾರ ಮಾಡಲು ಮುಕ್ತ ಅವಕಾಶವಿರುತ್ತದೆ ಎಂದು ಜಿಲ್ಲಾಧಿಕಾರಿ ಡಾ. ಕುಮಾರ  ಹೇಳಿದರು. ಇಂದು (ಫೆ.24)…

2 years ago

ಮೈಸೂರು | ಕೆ.ಆರ್‌ ಆಸ್ಪತ್ರೆಗೆ ಡಿಸಿ ದಿಢೀರ್‌ ಭೇಟಿ; ಪರಿಶೀಲನೆ

ಮೈಸೂರು: ಇಲ್ಲಿನ ಕೆ.ಆರ್‌ ಆಸ್ಪತ್ರೆಗೆ ಜಿಲ್ಲಾಧಿಕಾರಿ ಜಿ.ಲಕ್ಷ್ಮಿ ಕಾಂತ ರೆಡ್ಡಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಉಕ್ಕೇಶ್ ಕುಮಾರ್.ಎಸ್ ಅವರು ಇಂದು ದಿಢೀರ್‌ ಭೇಟಿ ನೀಡಿ…

2 years ago

ಚಾಮರಾಜನಗರ: ನಿರ್ವಾಹಕನ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ

ಚಾಮರಾಜನಗರ: ಬೆಳಗಾವಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ನಿರ್ವಾಹಕನ ಮೇಲೆ ಹಲ್ಲೆ ನಡೆದಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದ…

2 years ago

ಸಾಲಕ್ಕೆ ಹೆದರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಮಂಡ್ಯ: ಸಾಲದಿಂದ ಬೇಸತ್ತು ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಯಲಿಯೂರು ಗ್ರಾಮದ ಬಳಿ ನಡೆದಿದೆ. ಮಾಸ್ತಪ್ಪ (65), ರತ್ನಮ್ಮ (45), ಮಗಳು…

2 years ago

ಮಂಡ್ಯ| ಅಪ್ರಾಪ್ತ ಯುವಕರ ಅಟ್ಟಹಾಸ: ಎದೆ ಝಲ್ಲೆನಿಸುವ ಘಟನೆ

ಮಂಡ್ಯ: ಜಿಲ್ಲೆಯಲ್ಲಿ ಲಾಂಗು, ಮಚ್ಚು ಹಿಡಿದು ಅಪ್ರಾಪ್ತ ಬಾಲಕರು ಅಟ್ಟಹಾಸ ಮೆರೆದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದು, ಎದೆ ಝಲ್ಲೆನಿಸುವ ಘಟನೆ ನಡೆದಿದೆ. ಹೌದು, ಯುವತಿ…

2 years ago

ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದೆ ಬಂಡೀಪುರ ಆದಾಯ

ಗುಂಡ್ಲುಪೇಟೆ: ಪ್ರಧಾನಿ ನರೇಂದ್ರ ಮೋದಿ ಭೇಟಿ ಬಳಿಕ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಅರಣ್ಯಕ್ಕೆ ಪ್ರವಾಸಿಗರ ದಂಡೇ ಹರಿದು ಬರುತ್ತಿದ್ದು, ಆದಾಯದಲ್ಲಿ ಭಾರೀ ಹೆಚ್ಚಳವಾಗಿದೆ. ಸುಮಾರು 1024 ಸಾವಿರ…

2 years ago

ಮಡಿಕೇರಿ | ಚಿನ್ನದ ಮಳಿಗೆಗೆ ಬೆಂಕಿ; ತಪ್ಪಿದ ಭಾರೀ ಅನಾಹುತ

ಮಡಿಕೇರಿ: ನಗರದ ಮಹದೇವಪೇಟೆಯ ಚಿನ್ನಾಭರಣ ಮಳಿಗೆಯೊಂದರಲ್ಲಿ ಭಾನುವಾರ ಸಂಜೆ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಲಕ್ಷಾಂತರ ರೂ. ನಷ್ಟ ಸಂಭವಿಸಿದೆ. ಸಂಜೆ ವೇಳೆಗೆ ಕಿಶೋರ್ ಎಂಬವರಿಗೆ ಸೇರಿದ ಕಟ್ಟಡದಲ್ಲಿ…

2 years ago

ಶನಿವಾರಸಂತೆ | ಗಾಂಜಾ ಮಾರಾಟ; ಇಬ್ಬರ ಬಂಧನ

ಶನಿವಾರಸಂತೆ : ಇಲ್ಲಿನ ತ್ಯಾಗರಾಜ ಕಾಲೋನಿ ಮತ್ತು ಕೊಡ್ಲಿಪೇಟೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಶನಿವಾರಸಂತೆಯ ತ್ಯಾಗರಾಜ ಕಾಲೋನಿಯ ನಿವಾಸಿ ಯೋಗೀಶ್ ಹಾಗೂ…

2 years ago