ಜಿಲ್ಲೆಗಳು

ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಚೆಲುವರಾಯಸ್ವಾಮಿ

ಮದ್ದೂರು: ಬಡವರ ಹೇಳಿಗೆಗಾಗಿ ಜಾರಿ ಮಾಡಿರುವ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ. ವಿರೋಧ ಪಕ್ಷದವರ ಮಾತಿಗೆ ಕಿವಿಗೊಡಬಾರದು ಎಂದು ಕೃಷಿ ಸಚಿವ ಎನ್‌.ಚೆಲುವರಾಯಸ್ವಾಮಿ ಹೇಳಿದರು. ಇಂದು…

2 years ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಫೆಬ್ರವರಿ.25ರಿಂದ ಶಿವರಾತ್ರಿ ಜಾತ್ರೆ

ಚಾಮರಾಜನಗರ: ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿ ಫೆಬ್ರವರಿ.25ರಿಂದ ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮಲೆ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತರ ಜನರು ಪಾದಯಾತ್ರೆಯ…

2 years ago

ಹಾಸನ| ತೋಟದ ಮನೆಗೆ ಬೆಂಕಿ: ಐದು ಹಸುಗಳು ಸಜೀವ ದಹನ

ಹಾಸನ: ತೋಟದ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಐದು ಹಸು, ಒಂದು ಕರು, ಹದಿನೈದು ಸಾವಿರ ಕೊಬ್ಬರಿ, ಹತ್ತು ಸಾವಿರ ತೆಂಗಿನಕಾಯಿ ಸಂಪೂರ್ಣ ಬೆಂಕಿಗಾಹುತಿಯಾಗಿರುವ ಘಟನೆ ಜಿಲ್ಲೆಯ…

2 years ago

ಮಂಡ್ಯದಲ್ಲಿ ನಾಡ ಬಾಂಬ್‌ ಸ್ಫೋಟ: ಇಬ್ಬರು ವಿದ್ಯಾರ್ಥಿಗಳಿಗೆ ಗಾಯ

ಮಂಡ್ಯ: ನಾಡ ಬಾಂಬ್‌ ಸ್ಫೋಟದಿಂದಾಗಿ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ನಾಗಮಂಗಲ ತಾಲ್ಲೂಕಿನ ಕಂಬದಹಳ್ಳಿಯಲ್ಲಿ ನಡೆದಿದೆ. ವಿದ್ಯಾರ್ಥಿಗಳನ್ನು ಹರಿಯಂತ್‌ ಪಾಟೀಲ್‌ ಹಾಗೂ ಪಾರ್ಥ ಎಂದು ಗುರುತಿಸಲಾಗಿದ್ದು, ಜೈನ…

2 years ago

ವಲಸಿಗರ ಮೇಲಿನ ಅಮೇರಿಕ ಕೃತ್ಯ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

ಮಂಡ್ಯ: ಅಮೇರಿಕ ಸರ್ಕಾರ ಅಲ್ಲಿನ ಭಾರತೀಯ ವಲಸಿಗರ ಮೇಲೆ ನಡೆಸುತ್ತಿರುವ ಅಮಾನುಷ ಕೃತ್ಯ ಮತ್ತು ದೌರ್ಜನ್ಯವನ್ನು ತಡೆಯುವಲ್ಲಿ ವಿಫಲವಾಗಿರುವ ಕೇಂದ್ರ ಸರ್ಕಾರದ ವಿರುದ್ಧ ಮಂಡ್ಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರು…

2 years ago

ಕೊಡಗು ವಿವಿ ಮುಚ್ಚುವ ನಿರ್ಧಾರಕ್ಕೆ ಆಮ್ ಆದ್ಮಿ ಪಾರ್ಟಿ ವಿರೋಧ

ಮಡಿಕೇರಿ: ಜಿಲ್ಲೆಯ ಬಡ ವಿದ್ಯಾರ್ಥಿಗಳ ಮಹತ್ವಾಕಾಂಕ್ಷೆಯ ಕೊಡಗು ವಿಶ್ವ ವಿದ್ಯಾಲಯ ಮುಚ್ಚುವ ನಿರ್ಧಾರದಿಂದ ರಾಜ್ಯ ಸರ್ಕಾರ ಹಿಂದೆ ಸರಿಯಬೇಕು ಎಂದು ಆಮ್ ಆದ್ಮಿ ಪಾರ್ಟಿಯ ರಾಜ್ಯ ಕಾರ್ಯದರ್ಶಿ…

2 years ago

ಅತ್ಯಾಚಾರ ಪ್ರಕರಣ: ಅಪರಾಧಿಗೆ 4 ವರ್ಷ ಜೈಲು ಶಿಕ್ಷೆ

ಚಾಮರಾಜನಗರ: ಮಹಿಳೆ ಮೇಲೆ ಅತ್ಯಾಚಾರ, ಕೊಲೆಗೆ ಯತ್ನಿಸಿದ ಆರೋಪದ ಮೇಲೆ ಅಪರಾಧಿಗೆ 4 ವರ್ಷ ಜೈಲು ಮತ್ತು 5,000 ರೂ. ದಂಡ ವಿಧಿಸಿ ಜಿಲ್ಲಾ ಮತ್ತು ಸೆಷನ್ಸ್‌…

2 years ago

ಮುಡಾ ಪ್ರಕರಣ| ಲೋಕಾಯುಕ್ತ ಎಸ್‌ಪಿ ವಿರುದ್ಧ ಸ್ನೇಹಮಯಿ ಕೃಷ್ಣ ಆರೋಪ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯ ವರದಿ ನೀಡಲು ಲೋಕಾಯುಕ್ತ ಎಸ್‌ಪಿ ಸತಾಯಿಸಿದ್ದಾರೆ ಎಂದು ದೂರುದಾರ ಸ್ನೇಹಮಯಿ ಕೃಷ್ಣ ಆರೋಪಿಸಿದ್ದಾರೆ. ಮೈಸೂರಿನಲ್ಲಿ ಇಂದು(ಫೆಬ್ರವರಿ.22) ಈ ಕುರಿತು ಮಾಧ್ಯಮಗಳೊಂದಿಗೆ…

2 years ago

ಕರ್ನಾಟಕ ವಸ್ತು ಪ್ರದರ್ಶನಕ್ಕೆ 20 ಕೋಟಿ ರೂ. ಬಿಡುಗಡೆ: ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ಅಯೂಬ್‌ ಖಾನ್‌

ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಕರ್ನಾಟಕ ವಸ್ತು ಪ್ರದರ್ಶನಕ್ಕೆ 20 ಕೋಟಿ ರೂ. ಅನುದಾನ ಬಿಡುಗಡೆ ಮಾಡಿರುವುದಕ್ಕೆ ಧನ್ಯವಾದ ಹೇಳುತ್ತೇನೆ ಎಂದು ಕರ್ನಾಟಕ ವಸ್ತು ಪ್ರದರ್ಶನದ ಅಧ್ಯಕ್ಷ…

2 years ago

ಕಾಡ್ಗಿಚ್ಚು | ಚಾಮುಂಡಿ ಬೆಟ್ಟದಲ್ಲಿ 35 ಎಕರೆ ಸಂಪೂರ್ಣ ನಾಶ ; ಡಿಸಿಎಫ್‌ ಬಸವರಾಜು ಮಾಹಿತಿ

ಮೈಸೂರು: ಇಲ್ಲಿನ ಚಾಮುಂಡಿ ಬೆಟ್ಟದಲ್ಲಿ ಶುಕ್ರವಾರ ಕಾಣಿಸಿಕೊಂಡ ಬೆಂಕಿಯಿಂದ 35 ಎಕರೆ ಕಾಡು ಸಂಪೂರ್ಣ ಸುಟ್ಟು ಹೋಗಿದೆ ಎಂದು ಡಿಸಿಎಫ್‌ ಬಸವರಾಜು ಹೇಳಿದರು. ಇಂದು ಈ ಬಗ್ಗೆ…

2 years ago