ಜಿಲ್ಲೆಗಳು

ಹುಣಸೂರು | ಬನ್ನಿಕುಪ್ಪೆಯಲ್ಲಿ ಅಸ್ಪೃಶ್ಯತಾ ನಿರ್ಮೂಲನೆ ಕಾರ್ಯಕ್ರಮ

ಹುಣಸೂರು: ಇಲ್ಲಿನ ಬನ್ನಿಕುಪ್ಪೆ ಗ್ರಾಮದ ಮಾರಿಗುಡಿ ಆವರಣದಲ್ಲಿ ಅಸ್ಪೃಶ್ಯತಾ ನಿವಾರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಸಮಾಜ ಕಲ್ಯಾಣ ಅಧಿಕಾರಿ ಅಶೋಕ್ ಕುಮಾರ್, ಗ್ರಾಮ ಪಂಚಾಯತಿ ಅಧ್ಯಕ್ಷ ಗೋವಿಂದ…

2 years ago

ʻಗ್ಯಾರಂಟಿʼಯಿಂದ ಕೊಳ್ಳುವ ಶಕ್ತಿ ಹೆಚ್ಚಳ ; ಪುಷ್ಪ ಅಮರನಾಥ್‌

ಮೈಸೂರು: ಗ್ಯಾರಂಟಿ ಯೋಜನೆಗಳು ಯಾವುದೇ ಧರ್ಮ, ಜಾತಿ ಮತ್ತು ಪಕ್ಷಕ್ಕೆ ಸೀಮಿತವಾಗಿಲ್ಲ. ಗ್ಯಾರಂಟಿ ಯೋಜನೆಗಳಿಂದ ಜನರ  ಕೊಳ್ಳುವ ಶಕ್ತಿ ಹೆಚ್ಚಿದೆ. ಬಡತನ ನಿರ್ಮೂಲನೆಯಾಗುತ್ತಿದೆ. ಇದರಿಂದ ಬಿಜೆಪಿ ಮತ್ತು…

2 years ago

ಮಡಿಕೇರಿ | ಅರಣ್ಯ ಇಲಾಖೆಯಿಂದ ಕಾರ್ಮಿಕನ ಬಂಧನ ಖಂಡಿಸಿ ನಾಳೆ ಪ್ರತಿಭಟನೆ

ಸಿದ್ದಾಪುರ : ವಿದ್ಯುತ್ ತಗುಲಿ ಕಾಡಾನೆ ಸಾವನಪ್ಪಿದ ಕಾರಣ ತೋಟದ ಕಾರ್ಮಿಕನನ್ನು ಅರಣ್ಯ ಇಲಾಖೆ ಬಂಧಿಸಿದ ಕ್ರಮದ ವಿರುದ್ದ ರೈತ, ಕಾರ್ಮಿಕ ಸಂಘಟನೆಗಳು ಖಂಡಿಸಿದೆ. ಈ ಸಂಬಂಧ…

2 years ago

ಶಾಲಾ-ಕಾಲೇಜು ತಂಬಾಕು ಮುಕ್ತದ ಗುರಿ ; ಜಿಲ್ಲಾಧಿಕಾರಿ ಕುಮಾರ

ಮಂಡ್ಯ: ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳನ್ನು ತಂಬಾಕು ಮುಕ್ತ ವಲಯವಾಗಿಸಿ ದೃಢೀಕರಣ ಪತ್ರ ನೀಡುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕುಮಾರ ಹೇಳಿದರು. ಇಂದು (ಮಾ.13)…

2 years ago

ಮಂಡ್ಯ | ಬೂದನೂರು ಪಂಚಾಯಿತಿ ಆಡಳಿತ ಮಂಡಳಿ ವಿರುದ್ಧ ಕ್ರಮಕ್ಕೆ ಆಗ್ರಹ

ಮಂಡ್ಯ: ಬೂದನೂರು ಗ್ರಾಮ ಪಂಚಾಯಿತಿಯ ಹಾಲಿ ಆಡಳಿತ ಮಂಡಳಿಯ ಭ್ರಷ್ಟಾಚಾರದ ಸಂಬಂಧ ಜಿಲ್ಲಾ ಪಂಚಾಯಿತಿಯ ಅಧಿಕಾರಿಗಳ ಸಮಿತಿ ಸಲ್ಲಿಸಿರುವ ವರದಿಯ ಆಧಾರದ ಮೇಲೆ ಕ್ರಮ ಕೈಗೊಳ್ಳಲು ಜಿಲ್ಲಾ…

2 years ago

ಸೌಜನ್ಯ ಪ್ರಕರಣ ಮುನ್ನಲೆಗೆ : ನಾಗಲಕ್ಷ್ಮೀ ಚೌಧರಿ ಹೇಳಿದ್ದೇನು?

ಮೈಸೂರು: ಧರ್ಮಸ್ಥಳದಲ್ಲಿ 2012ರಲ್ಲಿ ನಡೆದಿದ್ದ ವಿದ್ಯಾರ್ಥಿನಿ ಸೌಜನ್ಯ ಕೊಲೆ ಪ್ರಕರಣ ಸಂಬಂಧ ಇತ್ತೀಚಿಗೆ ಸಮೀರ್‌ ಎಂಬಾತ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ, ಬಳಿಕ ಈ ಪ್ರಕರಣ ಮತ್ತೆ…

2 years ago

ʻಗ್ಯಾರಂಟಿʼಯಿಂದ ಮಹಿಳಾ ಸಬಲೀಕರಣ : ನಾಗಲಕ್ಷ್ಮೀ ಚೌಧರಿ

ಮೈಸೂರು: ಕಾಂಗ್ರೆಸ್‌ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರ ಸಬಲೀಕರಣವಾಗುತ್ತಿದೆ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ನಾಗಲಕ್ಷ್ಮೀ ಚೌಧರಿ ತಿಳಿಸಿದರು. ಕೇಂದ್ರ…

2 years ago

ಕೆ.ಆರ್‌ ನಗರ : ಭತ್ತ,ರಾಗಿ ಖರೀದಿ ಕೇಂದ್ರಕ್ಕೆ ಚಾಲನೆ

ಕೆ.ಆರ್‌.ನಗರ : ಪಟ್ಟಣದ ಎ.ಪಿ.ಎಂ.ಸಿ ಆವರಣದಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಖರೀದಿಸುವ ಭತ್ತ ಮತ್ತು ರಾಗಿ ಕೇಂದ್ರವನ್ನು ಶಾಸಕ ಡಿ.ರವಿಶಂಕರ್‌ ಉದ್ಘಾಟಿಸಿದರು. ಪ್ರತಿ ಕ್ವಿಂಟಲ್‌ ಸಾಮಾನ್ಯ…

2 years ago

ಮಕ್ಕಳ ಆರೋಗ್ಯ ಮತ್ತು ಕ್ರೀಡೆಗೆ ಹೆಚ್ಚು ಒತ್ತು: ಎಸ್‌.ಟಾಟು ಮೊಣ್ಣಪ್ಪ

ಮಡಿಕೇರಿ: ಅಂಗನವಾಡಿ ಮಕ್ಕಳ ಆರೋಗ್ಯ ಮತ್ತು ಕ್ರೀಡೆಗೆ ಹೆಚ್ಚು ಒತ್ತು ನೀಡಲಾಗುವುದು ಎಂದು ಮಾಯಮುಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಆಪಟ್ಟೀರ ಎಸ್.ಟಾಟು ಮೊಣ್ಣಪ್ಪ ಭರವಸೆ ನೀಡಿದ್ದಾರೆ. ಮಾಯಮುಡಿ…

2 years ago

ಬಸ್ ಪ್ರಯಾಣದಲ್ಲಿ ಮೃತಪಟ್ಟ ಮಹಿಳೆ ಕುಟುಂಬಕ್ಕೆ ಕೆಎಸ್‌ಆರ್‌ಟಿಸಿ ಯಿಂದ 10 ಲಕ್ಷ ರೂ. ಪರಿಹಾರ

ಚಾಮರಾಜನಗರ: ಗುಂಡ್ಲುಪೇಟೆಗೆ ಕೆಎಸ್ಆರ್‌ಟಿಸಿ ಬಸ್‌ ಕಾರ್ಯಾಚರಣೆ ಮಾಡುವ ವೇಳೆ ಎದುರಿಗೆ ಬಂದು ಗೂಡ್ಸ್‌ ವಾಹನ ಡಿಕ್ಕಿಯಿಂದ ಬಸ್‌ ಒಳಗಿದ್ದ ಮಹಿಳೆಯ ಬುರುಡೆ ತುಂಡರಸಿ ಮೃತಪಟ್ಟ ಕುಟುಂಬಕ್ಕೆ ಸಂಸ್ಥೆಯ…

2 years ago