ಜಿಲ್ಲೆಗಳು

ಉದಯಗಿರಿ ಪೊಲೀಸ್‌ ಠಾಣೆ ಪ್ರಕರಣ: ಠಾಣೆಗೆ ಭೇಟಿ ನೀಡಿ ಮಾಹಿತಿ ಪಡೆದ ಪರಮೇಶ್ವರ್‌

ಮೈಸೂರು: ನಗರದ ಉದಯಗಿರಿ ಪೊಲೀಸ್‌ ಠಾಣೆಯ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್‌ ಠಾಣೆಗೆ ರಾಜ್ಯ ಗೃಹ ಸಚಿವ ಜಿ.ಪರಮೇಶ್ವರ್‌ ಭೇಟಿ ನೀಡಿ ಪ್ರಕರಣದ ಬಗ್ಗೆ…

2 years ago

ಉದಯಗಿರಿ ಪೊಲೀಸ್‌ ಠಾಣೆ ಪ್ರಕರಣ| RSS ಕೈವಾಡ ಗಲಭೆಯಲ್ಲಿ ಸಾಬೀತಾದರೆ ರಾಜಕೀಯ ನಿವೃತ್ತಿ ಘೋಷಣೆ: ಎಲ್‌.ನಾಗೇಂದ್ರ

ಮೈಸೂರು: ಉದಯಗಿರಿ ಪೊಲೀಸ್‌ ಠಾಣೆಯ ಗಲಭೆ ಪ್ರಕರಣದಲ್ಲಿ ಆರ್‌ಎಸ್‌ಎಸ್‌ ಕೈವಾಡವಿರುವುದು ಸಾಬೀತಾದರೆ ನಾನು ರಾಜಕೀಯ ನಿವೃತ್ತಿ ಘೋಷಣೆ ಮಾಡುತ್ತೇನೆ. ಇಲ್ಲವಾದರೆ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ರಾಜಕೀಯ ನಿವೃತ್ತಿ…

2 years ago

ಚಾಮುಂಡಿ ಬೆಟ್ಟದ ಅರ್ಚಕರ ಮೇಲೆ ಹಲ್ಲೆ ಮಾಡಿದ ಯುವಕ

ಮೈಸೂರು: ಇಲ್ಲಿನ ಚಾಮುಂಡಿ ಬೆಟ್ಟದ ಅರ್ಚಕ ದೇವಪ್ರಸಾದ್‌ ದೀಕ್ಷಿತ್‌ ಅವರ ಮೇಲೆ ಸಿದ್ಧಾಂತ್ ಎಂಬ ಯುವಕ ಹಲ್ಲೆ ಮಾಡಿ ಹುಚ್ಚಾಟ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಅರ್ಚಕ…

2 years ago

ಮುಡಾ ಪ್ರಕರಣ: ಲೋಕಾಯುಕ್ತಕ್ಕೆ ಮತ್ತಷ್ಟು ದಾಖಲೆ ಸಹಿತ ದೂರು ನೀಡಿದ ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಲೋಕಾಯುಕ್ತ ಪೊಲೀಸರು ಕೇವಲ ಸಿಎಂ ಸಿದ್ದರಾಮಯ್ಯ ಅವರ 14 ನಿವೇಶನಗಳ ಬಗ್ಗೆ ಅಷ್ಟೇ ತನಿಖೆ ನಡೆಸಿದ್ದು, ಇನ್ನುಳಿದ ಆರೋಪಿಗಳು ಈ…

2 years ago

ಮೈಸೂರು-ಬೆಂಗಳೂರು ರೈಲಿನಲ್ಲಿ ದರೋಡೆ: ನಾಲ್ವರು ಖದೀಮರನ್ನು ಪೊಲೀಸರು

ಮೈಸೂರು: ಮೈಸೂರು-ಬೆಂಗಳೂರು ರೈಲಿನಲ್ಲಿ ಪ್ರಯಾಣಿಕರ ಸೋಗಿನಲ್ಲಿ ಬಂದು ದರೋಡೆ ಮಾಡಿದ್ದ ನಾಲ್ವರು ಖದೀಮರನ್ನು ಮೈಸೂರು ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ಫೆಬ್ರವರಿ. 11ರಂದು ಮಧ್ಯರಾತ್ರಿ ರೈಲಿ‌ನಲ್ಲಿ ಈ ದರೋಡೆ…

2 years ago

ಆಸ್ತಿ ತೆರಿಗೆ ಪಾವತಿಸುವುದು ನಾಗರೀಕನ ಕರ್ತವ್ಯ: ಡಾ. ಕುಮಾರ

ಮಂಡ್ಯ:  ಆಸ್ತಿ ತೆರಿಗೆ ಪಾವತಿಸುವುದು ಜವಾಬ್ದಾರಿಯುತ ನಾಗರೀಕತ ಕರ್ತವ್ಯ. ಸಾರ್ವಜನಿಕರಿಗೆ ಇದರ ಬಗ್ಗೆ ಜಾಗೃತಿ ಮೂಡಿಸುವ ಕೆಲಸಗಳು ಆಗಬೇಕಿದೆ ಎಂದು ಜಿಲ್ಲಾಧಿಕಾರಿ ಡಾ. ಕುಮಾರ ಹೇಳಿದರು. ಅವರು…

2 years ago

ಕಾಡಾನೆ ದಾಳಿಗೆ ಮಹಿಳೆ ಬಲಿ

ಗೋಣಿಕೊಪ್ಪ: ಕಾಡಾನೆ ದಾಳಿಗೆ ಮಹಿಳೆ ಮೃತಪಟ್ಟ ಘಟನೆ ಪೊನ್ನಂಪೇಟೆ ತಾಲೂಕಿನ ಮಾಯಮುಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾಳಾಜಿ ಗ್ರಾಮದ ಚೆನ್ನಂಗೊಲ್ಲಿಯಲ್ಲಿ ನಡೆದಿದೆ. ಚೆನ್ನಂಗೊಲ್ಲಿ ಗ್ರಾಮದ ನಿವಾಸಿ ಜರ್ನಾಧನ…

2 years ago

ಮಗು, ಪತಿ ತ್ಯಜಿಸಿ ಆತ್ಮಹತ್ಯೆಗೆ ಶರಣಾದ ಮಹಿಳೆ

ಮಡಿಕೇರಿ: ಮಗು, ಪತಿಯನ್ನು ತ್ಯಜಿಸಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಕೊಟ್ಟೋಳಿ ಗ್ರಾಮದಲ್ಲಿ ನಡೆದಿದೆ. ವಿರಾಜಪೇಟೆ ನಿವಾಸಿ ದಿವಂಗತ ಕಟ್ಟಿ ಬಿದ್ದಪ್ಪ-ಶಶೀಲಾ…

2 years ago

ನಾಪತ್ತೆಯಾಗಿದ್ದ ಬಾಲಕ ಶವವಾಗಿ ಪತ್ತೆ

ಮಡಿಕೇರಿ: ನಗರದ ಗಾಳಿ ಬೀಡಿನಲ್ಲಿರುವ ನವೋದಯ ಶಾಲೆಯಿಂದ ನಾಪತ್ತೆಯಾಗಿದ್ದ ಎಂ. ಅಮಿತ್‌ (17) ಎಂಬ ಬಾಲಕ ಶವವಾಗಿ ಪತ್ತೆಯಾಗಿದ್ದಾನೆ. ನವೋದಯ ಶಾಲೆಯ ಸಿಬ್ಬಂದಿ ಆನಂದ್ ಎಂಬವರ ಪುತ್ರನಾಗಿರುವ…

2 years ago

ಕೆ.ಆರ್.ಪೇಟೆ| ಮರಕ್ಕೆ ಡಿಕ್ಕಿ ಹೊಡೆದ ಕೆಎಸ್‌ಆರ್‌ಟಿಸಿ ಬಸ್: 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ಸೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿರುವ ಘಟನೆ ಕೆ.ಆರ್.ಪೇಟೆಯಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಆಲನಹಳ್ಳಿಯಿಂದ…

2 years ago