ಸರಗೂರು: ಬೆಳ್ಳಂಬೆಳಿಗ್ಗೆ ಜಮೀನಿನಲ್ಲಿ ನೀರು ಹಾಯಿಸಲು ಹೋದ ಯುವಕನ ಮೇಲೆ ಐದು ಆನೆಗಳು ದಾಳಿ ನಡೆಸಿದ ಪರಿಣಾಮ ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಸರಗೂರು…
ಕೊಡಗು: ಜಿಲ್ಲೆಯ ಬಾಳೆಲೆ ಸಮೀಪದ ಕೈನಾಟಿಯಲ್ಲಿ ಟಿಪ್ಪರ್ ಲಾರಿ ಹಾಗೂ ಮಾರುತಿ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ. ಮರಳು ಲಾರಿಯ ಅತಿ…
ಕೊಡಗು: ಜಿಲ್ಲೆಯ ಶನಿವಾರಸಂತೆ ಗುಂಡೂರಾವ್ ಬಡಾವಣೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಹಸೀನಾ (50) ಎಂಬ ಮಹಿಳೆ ಮೈಕ್ರೋ ಫೈನಾನ್ಸ್ ಕಿರುಕುಳ ತಾಳಲಾರದೇ ಆತ್ಯಹತ್ಯೆ ಮಾಡಿಕೊಂಡಿದ್ದಾರೆ. ಹಸೀನಾ ಎಂಬುವವರು…
ಮಂಡ್ಯ: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಅವರು ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಎಸ್‌ಎಸ್ ಕಾರ್ಯಕರ್ತರ ವಿರುದ್ಧದ ಹೇಳಿಕೆ ಸಲುವಾಗಿ ಹಿಂದೂ…
ಮೈಸೂರು: ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಪ್ರಸಕ್ತ ಸಾಲಿನ ಸ್ವಚ್ಛ ಸರ್ವೇಕ್ಷಣ್ ಅಭಿಯಾನ-2024ರಲ್ಲಿ ಮೈಸೂರು ಉತ್ತಮ ಶ್ರೇಯಾಂಕ ಪಡೆಯುವ ಉದ್ದೇಶದಿಂದ ವಿವಿಧ ಕ್ಷೇತ್ರಗಳ ಸಾಧಕರನ್ನು ರಾಯಭಾರಿಗಳಾಗಿ ನೇಮಿಸಲಾಗಿದೆ.…
ಮೈಸೂರು: ನಗರದ ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ತನಿಖೆ ಚುರುಕುಗೊಂಡಿದ್ದು ಎಂಟು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಉದಯಗಿರಿ ಪೊಲೀಸರು…
ಮೈಸೂರು: ಕಾಂಗ್ರೆಸ್ ಸರ್ಕಾರ ಮೆಟ್ರೋ ದರ ಏರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಬೊಟ್ಟು ಮಾಡಿ ತೋರಿಸುವುದನ್ನು ಮೊದಲು ಬಿಡಬೇಕು ಎಂದು ರಾಜ್ಯ ಸರ್ಕಾರದ ವಿರುದ್ಧ…
ಮೈಸೂರು: ಜಿಲ್ಲೆಯ ಟಿ.ನರಸೀಪುರ ತಾಲ್ಲೂಕಿನ ತ್ರಿವೇಣಿ ಸಂಗಮದಲ್ಲಿ 13ನೇ ಕುಂಭಮೇಳ ನಡೆಯುತ್ತಿದ್ದು, ಸ್ನೇಹಿತರೊಂದಿಗೆ ಮಾಜಿ ಸಂಸದ ಪ್ರತಾಪ್ ಸಿಂಹ ಆಗಮಿಸಿ ಪುಣ್ಯಸ್ನಾನ ಮಾಡಿದ್ದಾರೆ. ಟಿ.ನರಸೀಪುರ ತಾಲ್ಲೂಕಿನ ತಿರುಮಲಕೂಡು…
ಮೈಸೂರು: ಜಿಲ್ಲೆಯ ಟಿ.ನರಸೀಪುರ ತಾಲ್ಲೂಕಿನ ತ್ರಿವೇಣಿ ಸಂಗಮದಲ್ಲಿ ಕಳೆದ ಮೂರು ದಿನಗಳಿಂದ ಅದ್ದೂರಿಯಾಗಿ 13ನೇ ಕುಂಭಮೇಳ ನಡೆಯುತ್ತಿದ್ದು, ಭಕ್ತರು ಸಾಗರೋಪಾದಿಯಲ್ಲಿ ಹರಿದು ಬಂದು ಪುಣ್ಯಸ್ನಾನ ಮಾಡಿದ್ದಾರೆ ಎಂದು…
ಕೊಡಗು: ಕಳೆದ ಒಂದೂವರೆ ತಿಂಗಳಿನಿಂದ ಕೊಡಗಿನಲ್ಲಿ ತೀವ್ರ ವಿವಾದದ ಸ್ವರೂಪ ಪಡೆದಿದ್ದ ಪ್ರಕರಣಕ್ಕೆ ಈಗ ಹೈಕೋರ್ಟ್ ಮಧ್ಯಪ್ರವೇಶ ಮಾಡಿದೆ. ಕಟ್ಟೆಮಾಡುವಿನ ಶ್ರೀ ಮೃತ್ಯುಂಜಯ ದೇವಾಲಯಕ್ಕೆ ಸಾಂಪ್ರದಾಯಿಕ ಉಡುಪನ್ನು…