ಮಂಡ್ಯ: ಕೃಷಿ ಪ್ರಧಾನ ಜಿಲ್ಲೆ ಹಾಗೂ ಸಕ್ಕರೆ ನಾಡು ಎಂದು ಕರೆಯಿಸಿಕೊಳ್ಳುವ ಮಂಡ್ಯ ಜಿಲ್ಲೆಯಲ್ಲಿ ಕಳೆದ ಮೂರು ವರ್ಷಗಳಲ್ಲಿ ಬರೋಬ್ಬರಿ 95 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ…
ಕೊಡಗು: ಕೊಡಗು ಜಿಲ್ಲೆಯಲ್ಲಿ ಭಾರೀ ಗಾಳಿ, ಮಳೆಯಾದ ಪರಿಣಾಮ ಈ ವರ್ಷ ಚೆಸ್ಕಾಂಗೆ ಭಾರೀ ನಷ್ಟ ಉಂಟಾಗಿದೆ. ಕಳೆದ ಜುಲೈ ಹಾಗೂ ಆಗಸ್ಟ್ ತಿಂಗಳಿನಲ್ಲಿ ಕೊಡಗು ಜಿಲ್ಲೆಯಾದ್ಯಂತ…
ಮಂಡ್ಯ: ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳು ಹಾಗೂ ಹಾಸ್ಟೆಲ್ ಗಳಲ್ಲಿ ಹೊರ…
ಮೈಸೂರು: ಭೂಮಿ ಕಳೆದುಕೊಂಡ ರೈತರಿಗೆ ಉದ್ಯೋಗ ಕೊಡಿಸಲು ವಿಫಲವಾದ ಜಿಲ್ಲಾ ಕೈಗಾರಿಕಾ ಕೇಂದ್ರ ಮತ್ತು ಕೆಐಎಡಿಬಿಯ ವಿರುದ್ಧ ಇಂದಿನಿಂದ(ಸೆ.4) ಕೆಂಪಿಸಿದ್ದನಹುಂಡಿ ರೈತರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಯುತ್ತಿದೆ. ವರುಣಾ…
ಮೈಸೂರು: ಅರಣ್ಯ ಇಲಾಖೆಯಲ್ಲಿ ಸಲ್ಲಿಸಿದ್ದ ಗಣನೀಯ ಸೇವೆಯನ್ನು ಗುರುತಿಸಿ ದಸರಾ ಆನೆ ಅಭಿಮನ್ಯುವಿನ ಮಾವುತ ಜೆ.ಎಸ್.ವಸಂತ ಅವರಿಗೆ 2022-23ನೇ ಸಾಲಿನ ಮುಖ್ಯಮಂತ್ರಿ ಪದಕ ದೊರೆತಿದೆ. ಮಾವುತ ಜೆ.ಜೆ…
ಮೈಸೂರು: ಮೈಸೂರು ನಗಾರಭಿವೃದ್ಧಿ ಪ್ರಾಧಿಕಾರ(ಮುಡಾ)ದ ಅಧ್ಯಕ್ಷ ಕೆ.ಮರಿಗೌಡ ಅನಾರೋಗ್ಯದ ಕಾರಣ ಬುಧುವಾರ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅನಾರೋಗ್ಯ ಹಿನ್ನೆಲೆ ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತಿದ್ದ ಅವರು, ಡಿಸ್ಚಾರ್ಚ್ ಆಗಿ…
ಮಂಡ್ಯ: ಹೆಣ್ಣು ಭ್ರೂಣ ಹತ್ಯೆ ಪ್ರಕರಣಗಳ ಆರೋಪಿಗಳನ್ನು ಬಂಧಿಸುವಲ್ಲಿ ಜಿಲ್ಲಾ ಪೊಲೀಸ್ ವಿಶೇಷ ತಂಡ ಯಶಸ್ವಿಯಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ…
ಮಂಡ್ಯ: ರೈತನ ಕೆಲಸ ಮಾಡಿ ಕೊಡಲು ಹತ್ತು ಸಾವಿರ ರೂಪಾಯಿಗಳ ಲಂಚಕ್ಕೆ ಬೇಡಿಕೆ ಇಟ್ಟು, ರೈತನಿಂದ ಹಣ ಪಡೆದುಕೊಳ್ಳವಾಗ ಮಂಡ್ಯ ತಾಲೂಕು ಕಚೇರಿಯ ಪ್ರಥಮ ದರ್ಜೆ ಸಹಾಯಕ(ಎಫ್‌ಡಿಎ)…
ಸೆಪ್ಟೆಂಬರ್: ಈ ಬಾರಿ ದಸರಾ ಆಚರಣೆಯನ್ನು ಅದ್ದೂರಿಯಾಗಿಸಲು ಹೈ ಪವರ್ ಕಮಿಟಿಯಲ್ಲಿ ತೀರ್ಮಾನಿಸಿದ್ದು, ಈ ಸಂಬಂಧ 19 ಉಪಸಮಿತಿಗಳನ್ನು ರಚಿಸಿದ್ದು, ಸಮಿತಿಯ ಅಧಿಕಾರಿಗಳು ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡು…
ಮೈಸೂರು: ಪ್ರವಾಸೋದ್ಯಮ ಮತ್ತು ಶಾಂತಿ ಎಂಬ ಧ್ಯೇಯ ವಾಕ್ಯದೊಂದಿಗೆ ಸೆಪ್ಟೆಂಬರ್ 27ರಂದು ಬೆಳಗ್ಗೆ 10 ಗಂಟೆಗೆ ಮೈಸೂರು ಅರಮನೆಯ ಆವರಣದಲ್ಲಿ ವಿಶ್ವ ಪ್ರವಾಸೋದ್ಯಮ ದಿನವನ್ನು ಸಂಭ್ರಮದಿಂದ ಆಚರಿಸಲು…