ಜಿಲ್ಲೆಗಳು

ಮೈಸೂರು| ಎಟಿಎಂಗೆ ವರ್ಗಾಯಿಸಬೇಕಿದ್ದ ಹಣ ಕಳ್ಳತನ, ಪ್ರೇಯಸಿಗೆ ಚಿನ್ನ ಖರೀದಿ: ಆರೋಪಿ ಬಂಧಿಸಿದ ಬಿಳಿಕೆರೆ ಪೊಲೀಸರು

ಮೈಸೂರು: ಎಟಿಎಂಗೆ ವರ್ಗಾಯಿಸಬೇಕಿದ್ದ ಹಣವನ್ನು ಕಳ್ಳತನ ಮಾಡಿ ಆ ಹಣದಿಂದ ತನ್ನ ಪ್ರೇಯಸಿಗೆ ಚಿನ್ನ ಖರೀದಿ ಮಾಡಿದ್ದ ಆರೋಪಿಯನ್ನು ಬಿಳಿಕೆರೆ ಪೊಲೀಸ್‌ ಠಾಣಾ ಪೊಲೀಸ್‌ ಅಧಿಕಾರಿಗಳು ಬಂಧಿಸಿದ್ದಾರೆ.…

2 years ago

ಕಾಡಾನೆ ದಾಳಿ: ಓರ್ವ ಸಾವು, ಮತ್ತೋರ್ವ ಪ್ರಾಣಾಪಾಯದಿಂದ ಪಾರು

ಚಾಮರಾಜನಗರ: ಕಾಡಿನ ರಸ್ತೆಯಲ್ಲಿ ಸಂಚಾರ ಮಾಡುತ್ತಿದ್ದ ವೇಳೆ ಕಾಡಾನೆಯೊಂದು ಇಬ್ಬರ ಮೇಲೆ ದಾಳಿ ನಡೆಸಿದ ಪರಿಣಾಮ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ…

2 years ago

ಕೆರೆಯಲ್ಲಿ ಮೀನು ಹಿಡಿಯಲು ಹೋಗಿ ಮೀನುಗಾರ ಸಾವು

ಮಂಡ್ಯ: ಕೆರೆಯಲ್ಲಿ ಮೀನು ಹಿಡಿಯಲು ಹೋಗಿ ಮೀನುಗಾರನೊಬ್ಬ ದೋಣಿ ಮುಗುಚಿ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಮಾರೇಹಳ್ಳಿ ಕೆರೆಯಲ್ಲಿ ನಡೆದಿದೆ. ಮಾರೇಹಳ್ಳಿಯ ಗಂಗಾಮತ ಬೀದಿಯ…

2 years ago

ಟೀ ಅಂಗಡಿ ಮೇಲೆ ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪಾರಾದ ದಂಪತಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಗ್ರಾಮದ ಟೀ ಅಂಗಡಿ ಮೇಲೆ ಇಂದು ಬೆಳ್ಳಂಬೆಳಿಗ್ಗೆ ಕಾಡಾನೆಯೊಂದ ದಾಳಿ ನಡೆಸಿದ್ದು, ಕೂದಲೆಳೆ ಅಂತರದಲ್ಲಿ ದಂಪತಿ ಪಾರಾಗಿದ್ದಾರೆ. ಇಂದು ಬೆಳಿಗ್ಗೆ ನೆಲ್ಯಹುದಿಕೇರಿ ಸಮೀಪದ…

2 years ago

ಹಾಸನ: ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ

ಹಾಸನ: ವರದಕ್ಷಿಣೆ ಕಿರುಕುಳದಿಂದ ಮನನೊಂದು ಗೃಹಿಣಿಯೋರ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಹಳ್ಳಿಯೂರು ಗ್ರಾಮದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಸಕಲೇಶಪುರ ತಾಲ್ಲೂಕಿನ ಬ್ಯಾಕೆರೆಗಡಿ…

2 years ago

ಮಂಡ್ಯದಲ್ಲಿ ಐಶ್ವರ್ಯ ಗೌಡ ವಿರುದ್ಧ ದಾಖಲಾಯ್ತು ಮತ್ತೊಂದು ಎಫ್‌ಐಆರ್‌

ಮಂಡ್ಯ: ವಂಚಕಿ ಐಶ್ವರ್ಯ ಗೌಡ ವಿರುದ್ಧ ಮೇಲಿಂದ ಮೇಲೆ ಎಫ್‌ಐಆರ್‌ ದಾಖಲಾಗುತ್ತಲೇ ಇದ್ದು, ಇದೀಗ ಸಕ್ಕರೆ ನಾಡು ಮಂಡ್ಯದಲ್ಲಿ ಮತ್ತೊಂದು ಎಫ್‌ಐಆರ್‌ ದಾಖಲಾಗಿದೆ. ಕಳೆದ ಎರಡು ದಿನಗಳ…

2 years ago

ಮದ್ದೂರಿನಲ್ಲಿ ಬಸ್‌ ಅಪಘಾತ ಪ್ರಕರಣ: ಗಾಯಾಳುಗಳ ಆರೋಗ್ಯ ವಿಚಾರಿಸಿದ ಜಿಲ್ಲಾಧಿಕಾರಿ ಡಾ.ಕುಮಾರ್‌

ಮಂಡ್ಯ: ಜಿಲ್ಲೆಯ ಮದ್ದೂರಿನ ರುದ್ರಾಕ್ಷಿಪುರದ ಬಳಿ ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ಸೊಂದು ಅಪಘಾತವಾದ ಪರಿಣಾಮ 33 ಮಂದಿ ಪ್ರಯಾಣಿಕರಿಗೆ ಗಾಯವಾಗಿದ್ದು, ಮದ್ದೂರು ತಾಲ್ಲೂಕು ಆಸ್ಪತ್ರೆಗೆ ದಾಖಲು…

2 years ago

ಎಚ್.ಡಿ.ಕೋಟೆ: ದಮ್ಮನಕಟ್ಟೆಯಲ್ಲಿ ಅರಣ್ಯ ಕಾಡ್ಗಿಚ್ಚು ತಡೆ ಕಾರ್ಯಗಾರ

ಅಂತರಸಂತೆ: ಅರಣ್ಯ ಇಲಾಖೆ ಮತ್ತು ಅಗ್ನಿ ಶಾಮಕ ಇಲಾಖೆಯವರು ಒಗ್ಗೂಡಿ ಈ ಬೇಸಿಗೆಯ ಅವಧಿಯಲ್ಲಿ ಕಾಡನ್ನು ಬೆಂಕಿಯಿಂದ ರಕ್ಷಿಸಲು ನಮ್ಮ ಶಕ್ತಿ ಮೀರಿ ಶ್ರಮಿಸಬೇಕು ಎಂದು ಸಹಾಯಕ…

2 years ago

ಗ್ಯಾರಂಟಿ ಮೂಲಕ ಪ್ರತಿವರ್ಷ ತಾಲ್ಲೂಕಿಗೆ 220 ಕೊಟಿ ರೂ. :ಎನ್.ಚಲುವರಾಯಸ್ವಾಮಿ

ಮಂಡ್ಯ: ಗ್ಯಾರಂಟಿ ಯೋಜನೆಯಿಂದ ಪ್ರತಿ ತಾಲ್ಲೂಕಿಗೆ ಒಂದು ವರ್ಷದಲ್ಲಿ ಸುಮಾರು 220 ಕೋಟಿ ರೂ. ನೀಡಲಾಗುತ್ತಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ…

2 years ago

ಮಂಡ್ಯ | 23ರಂದು ನಿರಂತರ 24ಗಂಟೆ ರಕ್ತದಾನ ಶಿಬಿರ

ಮಂಡ್ಯ: ಜಿಲ್ಲೆಯ ಇತಿಹಾಸದಲ್ಲಿ ಪ್ರಥಮ ಬಾರಿಗೆ ಸುಭಾಷ್‌ಚಂದ್ರಬೋಸ್ ಅವರ ೧೨೮ನೇ ಜನ್ಮದಿನದ ಸ್ಮರಣಾರ್ಥ ನಿರಂತರ ೨೪ ಗಂಟೆಗಳ ಕಾಲ ರಕ್ತದಾನ ಶಿಬಿರ ಕಾರ್ಯಕ್ರಮವನ್ನು ಜನವರಿ ೨೩ರಂದು ನಗರದ…

2 years ago