ಜಿಲ್ಲೆಗಳು

ವ್ಯವಸಾಯ ಸೇವಾ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟನೆ

ಮಂಡ್ಯ: ಜಿಲ್ಲಾ ಉಸ್ತುವಾರಿ  ಹಾಗೂ ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ ಅವರು ಕೊಪ್ಪದಲ್ಲಿ ನಿರ್ಮಿಸಲಾಗಿರುವ  ನೂತನ ವ್ಯವಸಾಯ ಸೇವಾ ಸಹಕಾರ ಸಂಘ ಕಟ್ಟಡವನ್ನು  ಭಾನುವಾರ ಉದ್ಘಾಟನೆ ಮಾಡಿದರು. ಬಳಿಕ…

2 years ago

ನಾಗರಹೊಳೆ ಅಭಯಾರಣ್ಯದಲ್ಲಿ ಬೆಂಕಿ ಅನಾಹುತ ತಡೆಯಲು ಫೈರ್‌ಲೈನ್‌ ನಿರ್ಮಾಣ ಕಾರ್ಯ

ಪ್ರಶಾಂತ್‌ ಎಸ್  ಮೈಸೂರು: ಈ ಬಾರಿ ಮಳೆಗಾಲ ಉತ್ತಮವಾಗಿದ್ದು, ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಉದ್ಯಾನದೊಳಗಿನ ಕೆರೆ-ಕಟ್ಟೆಗಳಲ್ಲಿ ಸಮೃದ್ಧ ನೀರಿರುವ ಪರಿಣಾಮ ಇನ್ನೂ ಹಸಿರು ನಳನಳಿಸುತ್ತಿದೆ. ಅರಣ್ಯದೊಳಗಿನ…

2 years ago

ಮೈಸೂರು ಕೇಂದ್ರ ಕಾರಾಗೃಹ: ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಶ್ಯಾಮ್‌ ಭಟ್‌ ದಿಢೀರ್‌ ಭೇಟಿ

ಮೈಸೂರು: ಇಲ್ಲಿನ ಕೇಂದ್ರ ಕಾರಗೃಹಕ್ಕೆ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಡಾ.ಟಿ.ಶ್ಯಾಮ್‌ ಭಟ್‌ ಅವರು ಇಂದು ದಿಢೀರ್‌ ಭೇಟಿ ನೀಡಿ ಖೈದಿಗಳೊಂದಿಗೆ ಸಂವಾದ ನಡೆಸಿದ್ದಾರೆ.…

2 years ago

ಮೈಸೂರು: ಹಾಡಹಗಲೇ ಕಾರು ಅಡ್ಡಗಟ್ಟಿ ದರೋಡೆ ಮಾಡಿದ ಮುಸುಕುಧಾರಿ ಲೂಟಿಕೋರರು

ಮೈಸೂರು: ಬೀದರ್‌ ಹಾಗೂ ಮಂಗಳೂರು ದರೋಡೆ ಮಾಸುವ ಮುನ್ನವೇ ಇದೀಗ ಸಿಎಂ ತವರು ಜಿಲ್ಲೆಯಲ್ಲಿ ಹಾಡಹಗಲೇ ಕಾರು ಅಡ್ಡಗಟ್ಟಿ ಮುಸುಕುಧಾರಿ ಲೂಟಿಕೋರರು ದರೋಡೆ ಮಾಡಿರುವ ಘಟನೆ ನಡೆದಿದೆ.…

2 years ago

KSRTC ಬಸ್‌ ಅಪಘಾತ: ಸ್ಥಳಕ್ಕೆ ಸಚಿವ ಚಲುವರಾಯಸ್ವಾಮಿ ಭೇಟಿ

ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್‌ ಪಲ್ಟಿಯಾಗಿ, 30ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಜಿಲ್ಲೆಯ ಮದ್ದೂರು ತಾಲ್ಲೂಕಿನ ರುದ್ರಾಕ್ಷಿಪುರ ಬಳಿಯ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭಾನುವಾರ…

2 years ago

ಮಂಡ್ಯ | ಹೆದ್ದಾರಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಪಲ್ಟಿ; 30ಕ್ಕೂ ಹೆಚ್ಚು ಜನರಿಗೆ ಗಾಯ

ಮಂಡ್ಯ: ಮದ್ದೂರು ತಾಲ್ಲೂಕಿನ ರುದ್ರಾಕ್ಷಿಪುರ ಬಳಿಯ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್‌ವೊಂದು ಅಪಘಾತಕ್ಕೀಡಾಗಿದ್ದು, 30ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ. ಮೈಸೂರು ಬೆಂಗಳೂರು…

2 years ago

ಇಂದು ಶ್ರೀರಂಗಪಟ್ಟಣ ಬಂದ್‌ ; ಪೊಲೀಸರಿಂದ ಬಿಗಿ ಭದ್ರತೆ

ಶ್ರೀರಂಗಪಟ್ಟಣ: ರಾಜ್ಯದಲ್ಲಿ ಭಾರಿ ಸದ್ದು ಮಾಡಿದ್ದ ವಕ್ಫ್‌ ಆಸ್ತಿ ವಿವಾದ ಇದೀಗ ಮತ್ತೆ ಮುನ್ನಲೆಗೆ ಬಂದಿದೆ. ರೈತರ ಪಹಣಿಯಲ್ಲಿ ವಕ್ಫ್‌ ಆಸ್ತಿ ಎಂದು ನಮೂದಾಗಿರುವುದರಿಂದ ರೈತರು ಆತಂಕಕ್ಕಿಡಾಗಿದ್ದಾರೆ.…

2 years ago

ಸಿ.ಟಿ.ರವಿ ಅಪರಾಧ ಮಾಡಿದ್ದಾರೆ, ಶಿಕ್ಷೆ ಅನುಭವಿಸಲಿ: ಸಚಿವ ಈಶ್ವರ್‌ ಖಂಡ್ರೆ

ಚಾಮರಾಜನಗರ: ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಅಪರಾಧ ಮಾಡಿದ್ದು, ಶಿಕ್ಷೆ ಅನುಭವಿಸಲಿ ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಆಗ್ರಹಿಸಿದ್ದಾರೆ. ಈ ಕುರಿತು ಚಾಮರಾಜನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,…

2 years ago

ಮಡಿಕೇರಿ: ಕಾಡಾನೆ ದಾಳಿಯಿಂದ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಪರಿಹಾರ ವಿತರಣೆ

ಮಡಿಕೇರಿ: ಇತ್ತೀಚೆಗೆ ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟಿದ್ದ ಸೋಮವಾರಪೇಟೆ ತಾಲ್ಲೂಕಿನ ಯಡವನಾಡು ಮೀಸಲು ಅರಣ್ಯದ ಕೂಪಾಡಿ ಹಾಡಿಯ ತಮ್ಮಣ್ಣ ಕುಟುಂಬಕ್ಕೆ ಅರಣ್ಯ ಇಲಾಖೆಯು 15 ಲಕ್ಷ ರೂ…

2 years ago

ವಕ್ಫ್‌ ಬೋರ್ಡ್‌ ರದ್ದುಗೊಳಿಸುವಂತೆ ಆಗ್ರಹಿಸಿ ನಾಳೆ ಶ್ರೀರಂಗಪಟ್ಟಣ ಬಂದ್‌

ಮಂಡ್ಯ: ರೈತರಿಗೆ ಮಾರಕವಾಗಿರುವ ವಕ್ಫ್‌ ಬೋರ್ಡ್‌ ಕಾಯಿದೆಯನ್ನು ಸರ್ಕಾರ ರದ್ದುಪಡಿಸುವಂತೆ ಆಗ್ರಹಿಸಿ ನಾಳೆ ಶ್ರೀರಂಗಪಟ್ಟಣ ಬಂದ್‌ಗೆ ಕರೆ ನೀಡಲಾಗಿದೆ. ಶ್ರೀರಂಗಪಟ್ಟಣ ಸೇರಿದಂತೆ ತಾಲ್ಲೂಕಿನ ವಿವಿಧೆಡೆ ಕೃಷಿ ಜಮೀನು,…

2 years ago