ಜಿಲ್ಲೆಗಳು

ಮೈಶುಗರ್‌ಗೆ ಆರಂಭದಲ್ಲೇ ಸಂಕಷ್ಟ: ಕಂಗಾಲಾದ ಅನ್ನದಾತರು

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಕಬ್ಬು ಬೆಳೆಗಾರರ ಆರ್ಥಿಕ ಶಕ್ತಿಯಾದ ಮೈಶುಗರ್‌ ಕಾರ್ಖಾನೆಗೆ ಆರಂಭದಲ್ಲೇ ಸಂಕಷ್ಟ ಎದುರಾಗಿದೆ. ಕಬ್ಬು ಕಟಾವು ಮಾಡಲು ಕಾರ್ಮಿಕರ ಕೊರತೆ ಇರುವ ಕಾರಣ…

1 year ago

ಗುಂಡ್ಲುಪೇಟೆಯಲ್ಲಿ ಸುರಿದ ಧಾರಾಕಾರ ಮಳೆ: ಮುದುಡಿದ ಸೂರ್ಯಕಾಂತಿ ಬೆಳೆ

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಸುರಿದ ಭಾರೀ ಮಳೆಯಿಂದಾಗಿ ರೈತರು ಬೆಳೆದ ಸೂರ್ಯಕಾಂತಿ ಬೆಳೆ ಮುದುಡಿ ಹೋಗಿದ್ದು, ಅನ್ನದಾತರು ಕಂಗಾಲಾಗಿದ್ದಾರೆ. ಈ ಬಾರಿ ಸೂರ್ಯಕಾಂತಿ…

1 year ago

ದಸರಾ ಆಚರಣೆಗೆ ಅಗತ್ಯ ಸಿದ್ಧತೆ: ಸಚಿವ ಹೆಚ್‌.ಸಿ ಮಹದೇವಪ್ಪ

ಮೈಸೂರು : ಈ ಬಾರಿ ನಾಡಿನಲ್ಲಿ ಉತ್ತಮವಾಗಿ ಮಳೆಯಾಗಿದ್ದು ಎಲ್ಲಾ ಜಲಾಶಯಗಳು ಭರ್ತಿಯಾಗಿವೆ. ಹೀಗಾಗಿ, ಮುಖ್ಯಮಂತ್ರಿಗಳು ಈ ಬಾರಿ ದಸರಾವನ್ನು ಅದ್ಧೂರಿಯಾಗಿ ಆಚರಿಸಲು ತಿಳಿಸಿದ್ದಾರೆ. ಅದರಂತೆ ಅಗತ್ಯ…

1 year ago

ಮೇಘಾಲಯ ರಾಜ್ಯಪಾಲರಿಗೆ ರಕ್ಷಾ ಬಂಧನ

ಮೈಸೂರು: ಪ್ರಜಾಪಿತ ಬ್ರಹ್ಮಾ ಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದ ಯಾದವಗಿರಿ ಸೇವಾಕೇಂದ್ರದಲ್ಲಿ ಏರ್ಪಡಿಸಿದ್ದ ರಕ್ಷಾ ಬಂಧನ ಮಹೋತ್ಸವದಲ್ಲಿ ಭಾಗವಹಿಸಿದ್ದ ಮೇಘಾಲಯ ರಾಜ್ಯಪಾಲ ಸಿ. ಎಚ್. ವಿಜಯಶಂಕರ್ ರವರಿಗೆ…

1 year ago

ದಸರೆಗೂ ಆನೆಗೂ ಅವಿನಾಭಾವ ಸಂಬಂಧ: ಈಶ್ವರ ಖಂಡ್ರೆ

ಮೈಸೂರು: ದಸರಾ ನಮ್ಮ ನಾಡಹಬ್ಬವಾಗಿದ್ದು, ಮೈಸೂರು ದಸರಾ ಮಹೋತ್ಸವಕ್ಕೂ ಆನೆಗೂ ಅವಿನಾಭಾವ ಸಂಬಂಧವಿದೆ. ಜಂಬೂಸವಾರಿ ಈ ಮಹೋತ್ಸವದ ಪ್ರಧಾನ ಆಕರ್ಷಣೆಯಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ…

1 year ago

Mysuru dasara 2024: ಮೈಸೂರಿನತ್ತ ಹೆಜ್ಜೆ ಹಾಕಿದ ಗಜಪಡೆ

ಮೈಸೂರು:  ನಾಡಹಬ್ಬ ದಸರಾ ಮಹೋತ್ಸವದ ಆಕರ್ಷಣೆಯಾದ ಜಂಬೂಸವಾರಿಗೆ ನಾಗರಹೊಳೆಯ ವೀರನಹೊಸಹಳ್ಳಿ ಗೆಟ್ ಬಳಿ ಬುಧವಾರ(ಆ.21) ಅಭಿಮನ್ಯು ನೇತೃತ್ವದ 9 ಗಜಪಡೆಗೆ ಮೈಸೂರು ಅರಮನೆ ಪುರೋಹಿತರು ತುಲಾ ಲಗ್ನದಲ್ಲಿ…

1 year ago

ಮೈ ಶುಗರ್ :ಕಬ್ಬು ಅರೆಯುವಿಕೆಗೆ ಯಾವುದೇ ತೊಂದರೆ ಇಲ್ಲ

ಮಂಡ್ಯ: ಮೈಶುಗರ್ ಸಕ್ಕರೆ ಕಾರ್ಖಾನೆಯಲ್ಲಿ ಟ್ರಾನ್ಸ್ ಫಾರ್ಮರ್ ತೊಂದರೆಯಿಂದ ಕಾರ್ಯನಿರ್ವಹಣೆಯಲ್ಲಿ ವ್ಯತ್ಯಯವಾಗಿತ್ತು. ಇಂದು ಹೊಸ ಟ್ರನ್ಸ್ ಫಾರ್ಮರ್ ಅಳವಡಿಸಿದ್ದು, ಕಬ್ಬು ಅರೆಯುವಿಕೆಯ ಕೆಲಸ ಪ್ರಾರಂಭವಾಗಿರುತ್ತದೆ ಎಂದು ಅಪರ ಜಿಲ್ಲಾಧಿಕಾರಿ…

1 year ago

ದಸರಾ ದೀಪಾಲಂಕಾರಕ್ಕೆ ಹೊಸ ಮೆರುಗು ನೀಡಲು ಚಿಂತನೆ: ರಮೇಶ್ ಬಂಡಿಸಿದ್ದೇಗೌಡ

ಮೈಸೂರು: ವಿಶ್ವವಿಖ್ಯಾತ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ದಸರಾ ದೀಪಾಲಂಕಾರವನ್ನು ಈ ವರ್ಷ ಇನ್ನಷ್ಟು ಆಕರ್ಷಕವಾಗಿಸಲು ಪ್ರಾಯೋಜಕರು ಸೂಕ್ತ ಸಲಹೆ, ಸಹಕಾರ ನೀಡುವಂತೆ ಶಾಸಕರು ಆದ ಚಾಮುಂಡೇಶ್ವರಿ…

1 year ago

Mysuru dasara 2024: ಗಜಪಡೆಗೆ ಬರೋಬ್ಬರಿ 2,37,50,000 ವಿಮೆ

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕಾಗಿ ದಿನಗಣನೆ ಆರಂಭವಾಗಿದ್ದು, ದಸರಾ ಗಜಪಡೆ ಇಂದು ಮೈಸೂರಿಗೆ ಆಗಮಿಸುತ್ತಿದೆ. ಇದಕ್ಕಾಗಿ, ಅರಣ್ಯ ಇಲಾಖೆ ಮಹತ್ವದ ಕ್ರಮ ಕೈಗೊಂಡಿದ್ದು, ಗಜಪಡೆ, ಸಿಬ್ಬಂದಿ…

1 year ago

ನಾಳೆ ಮಲೆಮಹದೇಶ್ವರ ಬೆಟ್ಟದಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮ

ಚಾಮರಾಜನಗರ: ಪವಾಡ ಪುರುಷ ನೆಲೆಸಿರುವ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ನಾಳೆ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಲಿದೆ. ಶ್ರೀ ಕ್ಷೇತ್ರ ಮಲೆ ಮಹದೇಶ್ವರ…

1 year ago