ಜಿಲ್ಲೆಗಳು

ಮೈಸೂರು: ಶಕ್ತಿ ಪ್ರದರ್ಶನಕ್ಕೆ ʼಕೈʼ ಸಜ್ಜು

ಮೈಸೂರು: ದೋಸ್ತಿ ಪಕ್ಷಗಳ ಪಾದಯಾತ್ರೆಗೆ ಪ್ರತಿಯಾಗಿ ಆಡಳಿತಾರೂಢ ಕಾಂಗ್ರೆಸ್‌ ಶುಕ್ರವಾರ ಇಲ್ಲಿ ಆಯೋಜಿಸಿರುವ ಜನಾಂದೋಲನ ಕಾರ್ಯಕ್ರಮದಲ್ಲಿ ಮೈತ್ರಿ ಪಕ್ಷಗಳ ಅವಧಿಯ ಹಗರಣಗಳನ್ನು ತೆರದಿಡಲು ಮುಂದಾಗಿದೆ.  ಈ ಮೂಲಕ…

1 year ago

ಸಿದ್ದರಾಮಯ್ಯರನ್ನು ಮುಟ್ಟಿದರೆ ದಲಿತರು ದಂಗೆ ಹೇಳುತ್ತಾರೆ: ಅಜಯ್ ಸಿದ್ದರಾಜು

ಮೈಸೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರದ ಜನಪರ ಆಡಳಿತವನ್ನು ವಿರೋಧ ಮಾಡಲು ಯಾವ ವಿಷಯವೂ ಇಲ್ಲದೆ ಬಿಜೆಪಿ ಮತ್ತು ಜೆಡಿಎಸ್ ಮೂಡಾ ಹಗರಣ…

1 year ago

ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್‌ನಿಂದ ಕ್ಲೀನ್‌ಚಿಟ್‌ ಸಿಕ್ಕಿದೆ: ಯತೀಂದ್ರ

ಮೈಸೂರು: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕಮಾಂಡ್‌ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕ್ಲೀನ್‌ಚಿಟ್‌ ನೀಡಿದೆ. ಸಿಎಂ ಅವರಿಗೆ ನಮ್ಮ ಬೆಂಬಲ ಇದೆ ಎಂದು ದೆಹಲಿ ಹೈಕಮಾಂಡ್‌ ಹೇಳಿದೆ…

1 year ago

ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಸಂಚು: ಸಿ.ಟಿ ರವಿ

ಮಂಡ್ಯ: ದೇಶದಲ್ಲಿ ಅರಾಜಕತೆ ಉಂಟು ಮಾಡುವ ರೀತಿಯಲ್ಲಿ ಹೇಳಿಕೆ ನೀಡಿರುವ ಕೇಂದ್ರ ಮಾಜಿ ಸಚಿವ ಖುರ್ಷಿದ್ ಆಲಮ್ ಖಾನ್ ಹಾಗೂ ಕಾಂಗ್ರೆಸ್ ಮುಖಂಡ ಸಜ್ಜನ್ ಸಿಂಗ್ ವರ್ಮ…

1 year ago

ವಕ್ಫ್ ಬೋರ್ಡ್ ಕಾನೂನು ತಿದ್ದುಪಡಿಗೆ ಕೇಂದ್ರದ ಪ್ರಯತ್ನ : ಸಿಎಂ ಸಿದ್ದರಾಮಯ್ಯ ವಿರೋಧ

ಮೈಸೂರು: ವಕ್ಫ್ ಬೋರ್ಡ್ ಕಾನೂನು ತಿದ್ದುಪಡಿ ತರಲು ಮುಂದಾಗಿರುವ ಕೇಂದ್ರದ ಕ್ರಮವನ್ನು, ಸಂವಿಧಾನದ ತತ್ವಗಳಲ್ಲಿ ನಂಬಿಕೆಯಿರಿಸಿರುವ ಕಾಂಗ್ರೆಸ್ ಪಕ್ಷ ಸಂಪೂರ್ಣವಾಗಿ ವಿರೋಧಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.…

1 year ago

ಸಿಎಂ ಸಿದ್ದರಾಮಯ್ಯ ಮೇಲೆ ಸುಳ್ಳು ಆರೋಪ ಮುಂದುವರೆದರೆ ಉಗ್ರ ಹೋರಾಟ: ಶುಭದಾಯಿನಿ ಎಚ್ಚರಿಕೆ

ಮಂಡ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಪಾರದರ್ಶಕವಾಗಿ ಆಡಳಿತ ನಡೆಸುತ್ತಿದ್ದು ಅವರ ಏಳಿಗೆಯನ್ನು ಸಹಿಸದೆ ಜೆಡಿಎಸ್ ಮತ್ತು ಬಿಜೆಪಿ ಪಕ್ಷ ಇಲ್ಲ ಸಲ್ಲದ ಆರೋಪಗಳನ್ನು ಮಾಡುತ್ತಿದ್ದು ಇದೇ…

1 year ago

ಆಗಸ್ಟ್.10ರಂದು ಭರಚುಕ್ಕಿ ಫಾಲ್ಸ್‌ನಲ್ಲಿ ಕಲರ್‌ಫುಲ್‌ ಜಲಪಾತೋತ್ಸವ

ಚಾಮರಾಜನಗರ: ಇದೇ ಆಗಸ್ಟ್.‌10ರಂದು ಭರಚುಕ್ಕಿ ಜಲಪಾತದಲ್ಲಿ ಕಲರ್‌ ಪುಲ್‌ ಜಲಪಾತೋತ್ಸವ ನಡೆಸಲು ಚಾಮರಾಜನಗರ ಜಿಲ್ಲಾಡಳಿತ ಸಿದ್ಧತೆ ಕೈಗೊಂಡಿದೆ. ಭಾರೀ ಮಳೆಯಿಂದ ಕೆಆರ್‌ಎಸ್‌ ಜಲಾಶಯ ಭರ್ತಿಯಾಗಿದ್ದು, ಡ್ಯಾಂನಿಂದ ಅಪಾರ…

1 year ago

ನಾಲೆಯಲ್ಲಿ ಕಾಲು ಜಾರಿ ಬಿದ್ದು ರೈತ ಸಾವು

ಮೈಸೂರು: ನಾಲೆಯಲ್ಲಿ ಹಸು ತೊಳೆಯಲು ಹೋಗಿ ಕಾಲು ಜಾರಿ ಬಿದ್ದು ರೈತ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಸಾಲಿಗ್ರಾಮ ತಾಲ್ಲೂಕಿನ ಕರ್ತಾಳು ಗ್ರಾಮದಲ್ಲಿ ನಡೆದಿದೆ. ಪುಟ್ಟೇಗೌಡ ಎಂಬುವವರೇ…

1 year ago

ಕಾಂಗ್ರೆಸ್ ಉಚಿತ ಭಾಗ್ಯ ನೀಡುವ ಜೊತೆಗೆ ಉಚಿತವಾಗಿ ಹಣವನ್ನು ದೋಚುವ ಕೆಲಸ ಮಾಡುತ್ತಿದೆ; ಆರ್‌. ಅಶೋಕ್

ಮಂಡ್ಯ: ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದು 14 ತಿಂಗಳು ಕಳೆದಿದೆ. ಜನರಿಗೆ ಉಚಿತ ಭಾಗ್ಯ ನೀಡುವ ಜೊತೆಗೆ ಉಚಿತವಾಗಿ ಹಣವನ್ನು ದೋಚುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು…

1 year ago

ಮೈಮುಲ್: ನೂತನ ಅಧ್ಯಕ್ಷರಾಗಿ ಆರ್.ಚೆಲುವರಾಜು ಆಯ್ಕೆ

ಮೈಸೂರು: ಮೈಸೂರು ಜಿಲ್ಲಾ ಹಾಲು ಒಕ್ಕೂಟದ ( ಮೈಮುಲ್) ನೂತನ ಅಧ್ಯಕ್ಷರಾಗಿ ಆರ್.ಚೆಲುವರಾಜು ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಗರದ ಆಲನಹಳ್ಳಿಯಲ್ಲಿರುವ ಮೆಗಾ ಡೇರಿಯಲ್ಲಿ ಬುಧವಾರ(ಆ.7) ಅಧ್ಯಕ್ಷ ಸ್ಥಾನಕ್ಕೆ…

1 year ago