ಜಿಲ್ಲೆಗಳು

ಹಾಸನ ಜಿಲ್ಲೆ ಉದಯಪುರ ಬಳಿ ಹಚ್ಚ ಹಸಿರಿನಿಂದ ಕೂಡಿದ ಬೆಟ್ಟ: ಪ್ರವಾಸಿಗರ ಸಂಖ್ಯೆ ಹೆಚ್ಚಳ

ಹಾಸನ: ಹಾಸನ ಜಿಲ್ಲೆ ಉದಯಪುರ ಬಳಿಯಿರುವ ಬೆಟ್ಟದಲ್ಲಿ ಶ್ರೀ ಬೆಟ್ಟದ ಮಲ್ಲೇಶ್ವರ ಗುಡಿಗೆ ಪ್ರವಾಸಿಗರ ಸಂಖ್ಯೆ ಭಾರೀ ಹೆಚ್ಚಳವಾಗಿದೆ. ರಾಷ್ಟ್ರೀಯ ಹೆದ್ದಾರಿ 75ರ ಉದಯಪುರದಿಂದ ಕೇವಲ 8…

1 year ago

ಜಾನುವಾರುಗಳಿಗೆ ಕಂಟಕವಾಗಿದ್ದ ಚಿರತೆ ಸೆರೆ

ಹುಣಸೂರು/ಮೈಸೂರು: ಸಾಕು ಪ್ರಾಣಿ ಹಾಗೂ ಜಾನುವಾರುಗಳನ್ನು ಹೊಂಚು ಹಾಕಿ ಕೊಂದು ಹಾಕುತ್ತಿದ್ದ ಸುಮಾರು 6 ವರ್ಷದ ಚಿರತೆ ಬೋನಿನಲ್ಲಿ ಬಂಧಿಯಾಗಿರುವ ಘಟನೆ ಹನಗೋಡಿನ ಕೊಡ್ಲೂರಿನಲ್ಲಿ ನಡೆದಿದೆ. ಗ್ರಾಮದಲ್ಲಿ…

1 year ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಭೀಮನ ಅಮವಾಸ್ಯೆ ವಿಶೇಷ

ಹನೂರು: ಶ್ರೀ ಕ್ಷೇತ್ರ ಪವಾಡ ಪುರುಷ ಮಲೆ ಮಹದೇಶ್ವರ ಬೆಟ್ಟದಲ್ಲಿ ಭೀಮನ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ ಕಾರ್ಯಕ್ರಮಗಳು ಧಾರ್ಮಿಕವಾಗಿ ವಿಧಿ ವಿಧಾನಗಳೊಂದಿಗೆ ಭಾನುವಾರ ಸಂಪ್ರದಾಯದಂತೆ ನೆರವೇರಿತು.…

1 year ago

ಮುಂದಿನ ಪೀಳಿಗೆಗೆ ಉತ್ತಮ ಆರೋಗ್ಯವನ್ನು ಬಳುವಳಿಯಾಗಿ ನೀಡಿ; ಎ.ಎಸ್.ಪೊನ್ನಣ್ಣ

ಮಡಿಕೇರಿ: ಈಗಿನ ಪ್ರಸ್ತುತ ಸನ್ನಿವೇಶದಲ್ಲಿ ನಾವು ನಮ್ಮ ಮುಂದಿನ ಪೀಳಿಗೆಗೆ ಆಸ್ತಿ, ಅಂತಸ್ತು ಸಂಪಾದಿಸುವದಕ್ಕಿಂತ ಉತ್ತಮ ಆರೋಗ್ಯ ಒದಗಿಸುವುದು ಸೂಕ್ತ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ…

1 year ago

ಆಗಸ್ಟ್‌ 10ರಂದು ಆಲೂರಿನಲ್ಲಿ ಬಿ ರಾಚಯ್ಯ ಸ್ಮಾರಕ ಲೋಕಾರ್ಪಣೆ

ಚಾಮರಾಜನಗರ: ಕೇರಳದ ಮಾಜಿ ರಾಜ್ಯಪಾಲರಾದ ದಿವಂಗತ ಬಿ.ರಾಚಯ್ಯ ಅವರ ಸ್ಮಾರಕ ಲೋಕಾರ್ಪಣೆ ಇದೆ ಆಗಸ್ಟ್‌ 10 ರಂದು ಚಾಮರಾಜನಗರ ಜಿಲ್ಲೆಯ ಆಲೂರು ಗ್ರಾಮದಲ್ಲಿ ಜರುಗಲಿದೆ. ಈ ಸ್ಮಾರಕವನ್ನು…

1 year ago

ಮಾದಪ್ಪನ ದರ್ಶನಕ್ಕೆ ತೆರಳಲು ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಕರ ಪರದಾಟ

ಹನೂರು: ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳಲು ಸಾರ್ವಜನಿಕರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಮಲೆ ಮಹದೇಶ್ವರ ಬೆಟ್ಟಕ್ಕೆ…

1 year ago

ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ವ್ಯಕ್ತಿಗೆ ನೆರವಾದ ಆರ್‌.ಧ್ರುವನಾರಾಯಣ್‌ ಅಭಿಮಾನಿ ಬಳಗದ ಸದಸ್ಯರು

ಎಚ್.ಡಿ.ಕೋಟೆ: ಎರಡು ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಎಚ್.ಡಿ.ಕೋಟೆ ತಾಲ್ಲೂಕಿನ ಕಳಸೂರು ಗ್ರಾಮದ ನಿವಾಸಿ ಅನಿಲ್‌ ಎಂಬುವವರಿಗೆ ಆರ್.ಧ್ರುವನಾರಾಯಣ್‌ ಅಭಿಮಾನಿ ಬಳಗದ ಸದಸ್ಯರು ಧನ ಸಹಾಯ ಹಾಗೂ ಆಹಾರ…

1 year ago

ಭೀಮನ ಅಮಾವಾಸ್ಯೆ ಪ್ರಯುಕ್ತ ಭೀಮನಕೊಲ್ಲಿ ಮಹದೇಶ್ವರಸ್ವಾಮಿ ದೇವಸ್ಥಾನಕ್ಕೆ ಹರಿದು ಬಂದ ಜನ ಸಾಗರ

ಎಚ್.ಡಿ.ಕೋಟೆ: ಇಂದು ಭೀಮನ ಅಮಾವಾಸ್ಯೆ ಪ್ರಯುಕ್ತ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಭೀಮನಕೊಲ್ಲಿ ಮಹದೇಶ್ವರ ಸ್ವಾಮಿ ದೇವಸ್ಥಾನಕ್ಕೆ ಜನ ಸಾಗರವೇ ಹರಿದುಬಂದಿದೆ. ಭೀಮನ ಅಮಾವಾಸ್ಯೆ ಪ್ರಯುಕ್ತ ದೇವಾಲಯವನ್ನು…

1 year ago

ಕೆಆರ್‌ಎಸ್‌ ಜಲಾಶಯದ ಹೊರಹರಿವಿನಲ್ಲೂ ಭಾರೀ ಇಳಿಕೆ: ನಿರಾಳರಾದ ನದಿ ಪಾತ್ರದ ತಗ್ಗು ಪ್ರದೇಶದ ಜನತೆ

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾದ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ಜಲಾಶಯದ ಒಳಹರಿವಿನಲ್ಲೂ ಭಾರೀ ಇಳಿಕೆ ಕಂಡುಬಂದಿದೆ. ಮಳೆ ಕಡಿಮೆಯಾಗಿ ಒಳಹರಿವು ಕಡಿಮೆಯಾದ…

1 year ago

ತಗ್ಗಿದ ಮಳೆ: ಕಬಿನಿ ಜಲಾಶಯದ ಒಳಹರಿವಿನಲ್ಲಿ ಭಾರೀ ಇಳಿಕೆ

ಎಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಮಳೆ ಕೊಂಚ ಕಡಿಮೆಯಾದ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಭಾರೀ ಪ್ರಮಾಣದಲ್ಲಿ ಇಳಿಕೆ…

1 year ago