ಮಡಿಕೇರಿ: ಭಾರೀ ಮಳೆಯಿಂದ ಪ್ರವಾಹಕ್ಕೆ ಒಳಗಾಗಿರುವ ಕಾವೇರಿ ನದಿ ತೀರದ ಪ್ರದೇಶಗಳಿಗೆ ಮಾಜಿ ಸಚಿವ ಡಾ. ಅಶ್ವಥ್ ನಾರಾಯಣ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಈ ವೇಳೆ…
ಹುಣಸೂರು: ಕೊಡಗು ಹಾಗೂ ನಾಗರಹೊಳೆ ಉದ್ಯಾನದಲ್ಲಿ ಬೀಳುತ್ತಿರುವ ಜೋರು ಮಳೆಯಿಂದಾಗಿ ಲಕ್ಷ್ಮಣತೀರ್ಥ ನದಿಯು ಭರ್ತಿಯಾಗಿದೆ. ಹೀಗಾಗಿ ನದಿಪಾತ್ರದಲ್ಲಿ ಪ್ರವಾಹದ ಭೀತಿ ಇನ್ನಷ್ಟು ಹೆಚ್ಚಾಗಿದ್ದು, ಆತಂಕ ಮನೆ ಮಾಡಿದೆ.…
ಮೈಸೂರು: ಕೇರಳ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆಯ ಅಬ್ಬರ ಜೋರಾಗಿದೆ. ಹೀಗಾಗಿ ಕಬಿನಿ ಹಾಗೂ ಕೆಆರ್‌ಎಸ್‌ಗೆ ಒಳಹರಿವಿನ ನೀರಿನ ಪ್ರಮಾಣ ಹೆಚ್ಚಾಗಿದೆ. ಎರಡು ಜಲಾಶಾಯಗಳಿಂದ 2 ಲಕ್ಷ…
ಮಂಡ್ಯ: ಕೆಆರ್‌ಎಸ್ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಹೊರಬಿಟ್ಟಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮಂಡ್ಯ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಎರಡು ದಿನ ನಿರ್ಬಂಧ ವಿಧಿಸಿ ಆದೇಶ ಹೊರಡಿಸಲಾಗಿದೆ.…
ಮಂಡ್ಯ: ಕೆಆರ್‌ಎಸ್ ಜಲಾಶಯದಿಂದ 1.70 ಲಕ್ಷ ಕ್ಯೂಸೆಕ್ಸ್ ನೀರನ್ನು ಹೊರಬಿಟ್ಟಿರುವ ಹಿನ್ನೆಲೆಯಲ್ಲಿ ಇತಿಹಾಸ ಪ್ರಸಿದ್ಧ ಶ್ರೀರಂಗಪಟ್ಟಣದ ವೆಲ್ಲೆಸ್ಲಿ ಸೇತುವೆ ಮುಳುಗಡೆಯಾಗಿದೆ. ಕಾವೇರಿ ನದಿ ಆರ್ಭಟಕ್ಕೆ 240 ವರ್ಷಗಳ…
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು,…
ನಂಜನಗೂಡು: ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಗುಡ್ಡ ಕುಸಿತ ಉಂಟಾಗಿದೆ. ಈ ಬೆನ್ನಲ್ಲೇ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯಕ್ಕೆ ಅಪಾರ ಪ್ರಮಾಣದ ಒಳಹರಿವು…
ಕೊಡಗು: ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಮುಂಜಾಗ್ರತಾ ಕ್ರಮವಾಗಿ ಎರಡು ದಿನ ಪ್ರವೇಶ ನಿಷೇಧಿಸಲಾಗಿದೆ. ಕೊಡಗಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ನಿನ್ನೆಯಿಂದ…
ಮಡಿಕೇರಿ: ವಯನಾಡು ಮೇಪಾಡಿ ಭೂಕುಸಿತ ದುರಂತದಲ್ಲಿ ಸಂಬಂಧಿಕರ ಮನೆಗೆ ತೆರಳಿದ್ದ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕು ಸಿದ್ದಾಪುರ ಗುಯ್ಯ ಸರಕಾರಿ ಶಾಲೆಯಲ್ಲಿ ನಾಲ್ಕನೇ ತರಗತಿ ಓದುತ್ತಿರುವ ರೋಹಿತ್…
ಮೈಸೂರು: ಕೇರಳದ ವೈನಾಡಿನಲ್ಲಿ ಸಂಭವಿಸಿರುವ ಭೀಕರ ಗುಡ್ಡ ಕುಸಿತದಿಂದ ಹಲವರು ಮೃತಪಟ್ಟಿದ್ದು, ಅನೇಕರು ನಾಪತ್ತೆಯಾಗಿದ್ದಾರೆ. ಗುಡ್ಡ ಕುಸಿತದಲ್ಲಿ ಸಿಲುಕಿರುವ ಜನರ ರಕ್ಷಣೆ ಸಮರೋಪಾದಿಯಾಗಿ ಸಾಗುತ್ತಿದೆ. ರಕ್ಷಿಸಿದ ಗಾಯಾಳುಗಳಿಗೆ…