ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನಾಯಕರು ಮೈಸೂರಿಗೆ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ. ಈ ಪಾದಯಾತ್ರೆಗೆ ಜೆಡಿಎಸ್ ಬೆಂಬಲ ಇಲ್ಲ ಎಂದು ಕೆಂದ್ರ ಸಚಿವ…
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣರಾಜಸಾಗರ ಜಲಾಶಯಕ್ಕೆ ಒಳಹರಿವು ಪ್ರಮಾಣ ಹೆಚ್ಚಾಗುತ್ತಿದೆ. ಹೀಗಾಗಿ ಜುಲೈ 31 ರಂದು ಮಧ್ಯಾಹ್ನ 12 ಗಂಟೆಗೆ ಕೆ.ಆರ್.ಎಸ್…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯಕ್ಕೆ ಇನ್ನು ಮೂರು ದಿನಗಳಲ್ಲಿ ಸರಗೂರು ಗ್ರಾಮದ ಪಂಪ್ ಹೌಸ್ ನಿಂದ ನೀರು ಬಿಡುಗಡೆಗೆ ಕ್ರಮ ವಹಿಸಲಾಗುವುದು ಎಂದು ಮಾಜಿ…
ಚಾಮರಾಜನಗರ: ಕೇರಳ ಹಾಗೂ ಕೊಡಗು ಭಾಗದಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಕಪಿಲಾ ಹಾಗೂ ಕಾವೇರಿ ನದಿಗಳು ತುಂಬಿ ಹರಿಯುತ್ತಿದ್ದು, ಕಬಿನಿ ಮತ್ತು ಕೆಆರ್‌ಎಸ್ ಜಲಾಶಯಗಳಿಂದ ಭಾರೀ ಪ್ರಮಾಣದ…
ಮೈಸೂರು: ಕೇರಳದ ವಯನಾಡು ಜಿಲ್ಲೆಯ ಮೆಪ್ಪಾಡಿಯಲ್ಲಿ ಸಂಭವಿಸಿದ ಭೀಕರ ಭೂಕುಸಿತದಲ್ಲಿ ಮೃತರ ಸಂಖ್ಯೆ ಹೆಚ್ಚುತ್ತಲೇ ಇದೆ. ಪರಿಹಾರ ಹಾಗೂ ರಕ್ಷಣಾ ಕಾರ್ಯ ಸಮರೋಪಾದಿಯಲ್ಲಿ ನಡೆಯುತ್ತಿದೆ. ಭಾರತೀಯ ಸೇನೆಯು…
ಕೊಳ್ಳೇಗಾಲ: ಕಾವೇರಿ ಹಾಗೂ ಕಪಿಲಾ ನದಿಗಳು ಉಕ್ಕಿ ಹರಿಯುತ್ತಿರುವ ಪರಿಣಾಮ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ನದಿ ಪಾತ್ರದ ಗ್ರಾಮಗಳಲ್ಲಿ ಭಾರೀ ಪ್ರವಾಹ ಭೀತಿ ಎದುರಾಗಿದೆ. ಹಳೇ ಹಂಪಾಪುರ,…
ಶ್ರೀರಂಗಪಟ್ಟಣ: ಕಾವೇರಿ ನದಿಯಲ್ಲಿ ಪ್ರವಾಹ ಮುಂದುವರಿದಿದ್ದು, ನದಿ ತೀರದ ಅನೇಕ ಕೃಷಿ ಭೂಮಿಗಳು ಜಲಾವೃತಗೊಂಡಿವೆ. ಕಾವೇರಿ ನದಿಯಲ್ಲಿ ಪ್ರವಾಹ ಮುಂದುವರಿದಿರುವ ಹಿನ್ನೆಲೆಯಲ್ಲಿ ಕೃಷಿಯನ್ನೇ ನಂಬಿ ಜೀವನ ಸಾಗಿಸುತ್ತಿದ್ದ…
ಚಾಮರಾಜನಗರ: ಕೇರಳದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಬಂಡೀಪುರ ಅರಣ್ಯ ಪ್ರದೇಶಕ್ಕೆ ಅಪಾರ ಪ್ರಮಾಣದ ನೀರು ನುಗ್ಗಿದೆ. ಬಂಡೀಪುರಕ್ಕೆ ಅಪಾರ ಪ್ರಮಾಣದ ನೀರು ನುಗ್ಗಿರುವ ಪರಿಣಾಮ ಕೇರಳದ ವಯನಾಡು-ಗುಂಡ್ಲುಪೇಟೆ…
ಚಾಮರಾಜನಗರ: ಕಾವೇರಿ ನದಿ ಆರ್ಭಟಕ್ಕೆ ಹೊಗೇನಕಲ್‌ನಲ್ಲಿ ಜಲಪಾತವೇ ಕಣ್ಮರೆಯಾಗಿದೆ. ಕಾವೇರಿ ಜಲಾನಯದ ಪ್ರದೇಶದಲ್ಲಿ ಭಾರೀ ಮಳೆಯಾದ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯ ಸಂಪೂರ್ಣ…
ಚಾಮರಾಜನಗರ: ಕೇರಳದ ವಯನಾಡಿನಲ್ಲಿ ಭಾರೀ ಭೂಕುಸಿತವಾಗಿರುವ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲೆಯಿಂದ ಕೇರಳಕ್ಕೆ ತೆರಳಿರುವವರ ಬಗ್ಗೆ ಮಾಹಿತಿ ನೀಡಬೇಕು ಎಂದು ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾನಾಗ್ ಪತ್ರಿಕಾ ಪ್ರಕಟಣೆ ಬಿಡುಗಡೆ…