ಮಡಿಕೇರಿ: ನಿಷೇಧಿತ ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಕುಶಾಲನಗರ ಗ್ರಾಮಾಂತರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಯಡವನಾಡು ಗ್ರಾಮದ ನಿವಾಸಿ ಸಮರ್ಥ್ ಅರಸ್, ಕೂಡಮಂಗಳೂರು…
ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆಮಹದೇಶ್ವರ ವನ್ಯಧಾಮ ವ್ಯಾಪ್ತಿಯ ಹೂಗ್ಯಂ ವಲಯದ ಅರಣ್ಯ ಪ್ರದೇಶದಲ್ಲಿ ಹೆಣ್ಣಾನೆಯೊಂದು ಮೃತಪಟ್ಟಿದೆ. ಹನೂರು ತಾಲೂಕಿನ ಮಲೆಮಹದೇಶ್ವರ ವನ್ಯಧಾಮ ವ್ಯಾಪ್ತಿಯಲ್ಲಿ ಬರುವ…
ಕೊಡಗು: ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ತಮ್ಮ ಕಚೇರಿಯಲ್ಲಿಯೇ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್…
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಈ ಬಾರಿಯೂ ಬ್ಯಾಂಕಿಂಗ್ ಪರೀಕ್ಷೆಗಳಿಗೆ ತರಬೇತಿ ನೀಡಲೂ ನಿರ್ಧರಿಸಿದ್ದು, ಇದಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ವಿವಿಯ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರದ ವತಿಯಿಂದ…
ಮೈಸೂರು: ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ (ಮುಡಾ)ದ ಮತ್ತೊಂದು ಅಕ್ರಮ ಬಯಲಾಗಿದ್ದು, ಜೆಡಿಎಸ್ ಶಾಸಕ ಜಿ.ಟಿ ದೇವೇಗೌಡ ತಮ್ಮ ಪ್ರಭಾವ ಬಳಸಿ ಪ್ರಾಧಿಕಾರದಿಂದ ಅಕ್ರಮವಾಗಿ ತಮ್ಮ ಪುತ್ರಿ ಹಾಗೂ…
ಮೈಸೂರು: ಹೆಬ್ಬಾಳು ಕೈಗಾರಿಕಾ ಪ್ರದೇಶದಲ್ಲಿರುವ ಇನ್ಛೋಸಿಸ್ ಆವರಣದಲ್ಲಿ ಕಾಣಿಸಿಕೊಂಡು ಆತಂಕ ಮೂಡಿಸಿದ್ದ ಚಿರತೆ ಕಾರ್ಯಾಚರಣೆಯನ್ನು ಅರಣ್ಯ ಇಲಾಖೆ ಮುಂದುವರಿಸಿದೆ. ಚಿರತೆಯ ಚಲನವಲನದ ಬಗ್ಗೆ ಈವರೆಗೆ ಸುಳಿವಿಲ್ಲ. ಕ್ಯಾಮೆರಾಗಳ…
ಮೈಸೂರು: ಮೈಸೂರಿನ ರಸ್ತೆಯೊಂದಕ್ಕೆ ಸಿದ್ದರಾಮಯ್ಯ ಆರೋಗ್ಯ ಮಾರ್ಗ ಎಂದು ಹೆಸರಿಡುವ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಯಾವತ್ತೂ ನನ್ನ ಹೆಸರನ್ನು ರಸ್ತೆಗೋ, ಕಟ್ಟಡಗಳಿಗೋ ಇಡಿ…
ಮೈಸೂರು: ನಕ್ಸಲಿಂ ಅನ್ನು ಸಂಪೂರ್ಣ ತೊಡೆದುಹಾಕವುದು ಕಾಂಗ್ರೆಸ್ ಸರ್ಕಾರದ ಉದ್ದೇಶ. ಯಾವುದೇ ಹೋರಾಟಗಳಾಗಲಿ ಶಾಂತಿಯುತವಾಗಿರಬೇಕೇ ಹೊರತು ಹಿಂಸಾತ್ಮಕ ದಾರಿ ಹಿಡಿಯಬಾರದೆಂಬುದು ಸರ್ಕಾರದ ನಿಲುವು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಮೈಸೂರು: ಮಹಿಳೆಯೊಬ್ಬರ ಮನೆಗೆ ಅಕ್ರಮವಾಗಿ ಪ್ರವೇಶಿಸಿ ಆಕೆಯ ವಿರುದ್ಧ ವೇಶ್ಯಾವಾಟಿಕೆಯ ಆರೋಪ ಹೊರಸಿದ್ದಲ್ಲದೆ, ಅವರಿಗೆ ಬೆದರಿಕೆಯೊಡ್ಡಿ ಚಿನ್ನದ ಓಲೆ ಕಸಿದುಕೊಂಡ ಆರೋಪದ ಮೇರೆಗೆ ಸಮಾಜ ಸೇವಕ ಸೇರಿದಂತೆ…
ಸಾಲಕ್ಕೆ ಹೆದರಿ ಅಪ್ಪ ಅಮ್ಮ ನನ್ನನ್ನ ಬಿಟ್ಟು ಹೋಗಿದ್ದಾರೆ: ಗ್ರಾಮದ ಯುವಕನ ಅಳಲು ಚಾಮರಾಜನಗರ: ಇತ್ತೀಚೆಗೆ ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಹಾವಳಿ ಹೆಚ್ಚಾಗಿದ್ದು, ಬಡವರ ಜೀವ…